ಮಕ್ಕಳಿಗೆ ಶಾಲೆಯಲ್ಲಿಯೇ ಕೊರೋನಾ ಲಸಿಕೆ: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಇದೇ 21 ರಿಂದ 1 ರಿಂದ 5ನೆ ತರಗತಿವರೆಗಿನ ಶಾಲೆಗಳು ಆರಂಭವಾಗಲಿದ್ದು, ಶಾಲೆಯಲ್ಲೇ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ತಜ್ಞರ ಸಲಹೆ ಪಡೆದು ಶಾಲೆ ಆರಂಭಿಸುವಂತೆ…

ಕರಾವಳಿಯಲ್ಲಿ ಅ.18 ರವರೆಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ!

ಮಂಗಳೂರು: ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ.17 ಮತ್ತು 18ರಂದು ಭಾರೀ ಮಳೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕೇರಳ ಹಾಗೂ ಮಾಹೆಯಲ್ಲಿ ಭೀಕರ ಮಳೆ ಸುರಿಯುತ್ತಿದ್ದು, ಅ.17ರಂದು ಅದು…

2021-22ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ: ದಾಖಲೆ ಮಟ್ಟದಲ್ಲಿ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ

ಬೆಂಗಳೂರು: 2021-22ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ (Rajyotsava Award 2021) ಈ ಬಾರಿ ದಾಖಲೆ ಮಟ್ಟದಲ್ಲಿ ಅರ್ಜಿ ಸಲ್ಲಿಕೆಯಾಗಿವೆ. ಇದೇ ಮೊದಲ ಭಾರಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದರಿಂದ ಜನರ ಸ್ಪಂದನೆ ಹೆಚ್ಚಾಗಿದೆ. ಆನ್ ಲೈನ್…

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಾಜ್ಯದ ಇಂಧನ ಸಚಿವ ವಿ.ಸುನಿಲ್ ಕುಮಾರ್!

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ರವರು ಶನಿವಾರದಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದಿದ್ದಾರೆ. ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ…

ಕೇರಳದಲ್ಲಿ ಭಾರೀ ಮಳೆ – ನೀರಿನಲ್ಲಿ ಮುಳುಗಿದ ಬಸ್ ಎಳೆಯುತ್ತಿರುವ ವಿಡಿಯೋ ವೈರಲ್

ಕೇರಳ : ಕೇರಳದ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಅಕ್ಷರಶಃ ಮಳುಗಡೆಯಾಗುವ ಸ್ಥಿತಿಗೆ ಬಂದಿದೆ. ಐದು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಹಾಗೂ ಏಳು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾದ ಕಾರಣ,…

ಜಿಹಾದ್ ಅನ್ನೋದು ಮುಸ್ಲಿಮರ ಧರ್ಮ ಯುದ್ಧ, ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿಸಲು ಜಗತ್ತಿನ ಮುಸ್ಲಿಂ ದೇಶಗಳು ಪಣ ತೊಟ್ಟಿವೆ: ಜಗದೀಶ ಕಾರಂತ

ಉಡುಪಿ: ಜಿಹಾದ್ ಅನ್ನೋದು ಮುಸ್ಲಿಮರ ಧರ್ಮ ಯುದ್ಧ. ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿಸಲು ಜಗತ್ತಿನ ಮುಸ್ಲಿಂ ದೇಶಗಳು ಪಣ ತೊಟ್ಟಿವೆ. ಇದಕ್ಕಾಗಿ ಜಿಹಾದ್ ಹೆಸರಲ್ಲಿ ಭಾರತ ವಿರುದ್ಧ ಮುಸ್ಲಿಂ ರಾಷ್ಟ್ರಗಳು ಧರ್ಮ ಯುದ್ಧವನ್ನು ಸಾರಿವೆ ಎಂದು ಹಿಂದು ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ…

ಕೋಲ್ಕತ್ತ ಮಣಿಸಿದ ಚೆನ್ನೈಗೆ 4ನೇ ಐಪಿಎಲ್ ಕಿರೀಟ

ದುಬೈ: ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ‌ ವಿರುದ್ಧ ಕೊಲ್ಕತ್ತಾ ನೈಟ್ ತಂಡವು 3 ವಿಕೆಟ್ ಗಳ ಗೆಲುವು ಸಾಧಿಸುದರೊಂದಿಗೆ 14ನೇ ಆವೃತ್ತಿಯ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಇದು ನಾಲ್ಕನೆಯ ಬಾರಿಗೆ ತಂಡವು ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿದೆ. ಟಾಸ್ ಸೋತು…

ಸಂಘದ ಕೆಲಸ ನಮ್ಮ ಜವಾಬ್ದಾರಿ ಎಂಬ ಭಾವನೆ ಸಮಾಜದ ಜನರಲ್ಲಿ ಮೂಡಬೇಕು: ದಾ.ಮ.ರವೀಂದ್ರ

ಹಿಂದೂಗಳಲ್ಲೇ ಸಂಘಟನೆ ಆಗಬೇಕು, ಸಂಘಶಕ್ತಿ ಮತ್ತು ಸಜ್ಜನ ಶಕ್ತಿಗಾಗಿ ವೃದ್ಧಿಸಬೇಕು ಎಂಬ ಕಾರಣಕ್ಕಾಗಿ ಸಂಘ ಗತಿವಿಧಿಗಳ ಮೂಲಕ ಸಮಾಜವನ್ನು ತಲುಪುತ್ತಿದೆ. ದೇಶದ ಪ್ರತಿ ಮನೆಯೂ ಸಂಘದ ಮನೆಯಾಗಬೇಕು, ಸ್ವಯಂಸೇವಕನ ನಡವಳಿಕೆ ಮತ್ತು ವ್ಯವಹಾರದಿಂದ ಸ್ವಯಂಸೇವಕತ್ವ ಹೊರ ಜಗತ್ತಿಗೆ ಪರಿಚಯವಾಗಬೇಕು ಎಂಬ ಸಂಘದ…

ಪಿಲಿಕುಳದಲ್ಲಿ ಆಕರ್ಷಣೆಗೆ ಪಾತ್ರವಾಗಿದ್ದ ಲಂಗೂರು ಸಾವು- ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗಿ ಸಿಕ್ಕಿದ್ದ ರಾಜು!

ಮಂಗಳೂರು: ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗುತ್ತಿದ್ದ ಲಂಗೂರ್  ರಾಜು  ಪಿಲಿಕುಳದಲ್ಲಿ ಸಾವನ್ನಪ್ಪಿದೆ. 2005 ರಲ್ಲಿ ರಾಜುವನ್ನು ಪಡುಬಿದ್ರೆ ಬಾರ್ ನಿಂದ ರಕ್ಷಿಸಿ ತರಲಾಗಿತ್ತು. ರಾಜು ಎಂಬ ಹೆಸರಿನ ಈ ಲಂಗೂರ್ 2005 ರಲ್ಲಿ ಪಡುಬಿದ್ರೆಯ ಬಾರ್ ವೊಂದರಲ್ಲಿ ಸಿಕ್ಕಿತ್ತು. ಈ ಲಂಗೂರ್ ಬಾರ್…

ದೇಶಾದ್ಯಂತ ವ್ಯಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಆ್ಯಪ್ಲಿಕೇಶನ್ ಸರ್ವರ್ ಡೌನ್!

ಬೆಂಗಳೂರು: ಸೋಮವಾರ ತಡರಾತ್ರಿ, ವಾಟ್ಸಾಪ್, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿವೆ. ಇನ್ನು ಈ ಬಗ್ಗೆ ಹಲವು ಬಳಕೆದಾರರು ದೂರುತ್ತಿದ್ದಾರೆ. ಹೆಚ್ಚಿನ ಬಳಕೆದಾರರಿಗೆ ವಾಟ್ಸಪ್, ಇನ್ ಸ್ಟಾಗ್ರಾಮ್ ಮತ್ತು ಫೇಸ್ ಬುಕ್ ಸೇವೆಗಳು ಸ್ಥಗಿತಗೊಂಡಿವೆ. ಹಾಗಾಗಿ ಹಲವಾರು ಬಳಕೆದಾರರು ಈ ಪ್ಲಾಟ್…