ತುಮಕೂರಿನಲ್ಲಿ ಜಿಲೆಟಿನ್ ಸ್ಫೋಟ ಮನೆ ಸಂಪೂರ್ಣ ಭಸ್ಮ
ತುಮಕೂರು : ಶಿವಮೊಗ್ಗದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟದ ಬೆನ್ನಲ್ಲೇ ತುಮಕೂರಿನಲ್ಲಿ ಮತ್ತೊಂದು ಸ್ಪೋಟ ಸಂಭವಿಸಿದೆ. ತುಮಕೂರು ತಾಲೂಕಿನ ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ಬಳಿ ಇರುವ ಮಸ್ಕಲ್ ಗ್ರಾಮದ ಲಕ್ಷ್ಮಿಕಾಂತ್ ಎಂಬುವರ ಮನೆಯಲ್ಲಿ ಕ್ರಷರ್…
ರಾಜ್ಯಾದ್ಯಂತ 30 ಕಡೆಗಳಲ್ಲಿ ಏಕಕಾಲಕ್ಕೆ ಎಸಿಬಿ ದಾಳಿ
ಬೆಂಗಳೂರು: ಇಂದು ರಾಜ್ಯದ್ಯಾಂತ ಬೆಳ್ಳಂ ಬೆಳಗ್ಗೆ ಎಸಿಬಿ ತಂಡ ರಾಜ್ಯದಲ್ಲಿ ಬಿರುಸಿನ ಕಾರ್ಯಾಚರಣೆ ನಡೆಸಿದ್ದು , 7 ಸರ್ಕಾರಿ ಅಧಿಕಾರಿಗಳಿಗೆ ಗಾಳ ಹಾಕಿದೆ. ಬೆಂಗಳೂರು ನಗರ , ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ , ಚಿತ್ರದುರ್ಗ ಮತ್ತು ಕಲ್ಬುರ್ಗಿಯಲ್ಲಿ ಬೆಳಗ್ಗೆ…
ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಮಾದರಿಯಾದ ರೈತ
ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯು ಕಳೆದ ವರ್ಷದಿಂದ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದೆ. ರಾಷ್ಟ್ರ ಮಟ್ಟದ ಕೃಷಿ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕ ಪ್ರಭಾಕರ್ ಮಯ್ಯ ಅವರ ಮಾರ್ಗದರ್ಶನದಲ್ಲಿ ತರಕಾರಿ…
ಪೋಲಿಯೊ ಲಸಿಕೆ ಬದಲಿಗೆ ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಕಾರ್ಯಕರ್ತರು 12ಮಕ್ಕಳು ಅಸ್ವಸ್ಥ!
ಮಹಾರಾಷ್ಟ್ರ: ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಸೋಮವಾರ ಪೋಲಿಯೊ ಲಸಿಕೆ ಬದಲಿಗೆ ಸ್ಯಾನಿಟೈಸರ್ ಹನಿಗಳನ್ನು ನೀಡಿದ ನಂತರ ಐದು ವರ್ಷದೊಳಗಿನ 12 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯವತ್ಮಾಲ್ ಜಿಲ್ಲಾ ಕೌನ್ಸಿಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕೃಷ್ಣ ಪಂಚಲ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಈಗ…
ಉಡುಪಿಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಭಾರತೀಯ ಸೇನೆಗೆ ಸೇರಲು ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ…
ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧ!!!
ಬೆಂಗಳೂರು: ಇನ್ಮುಂದೆ ವಿಧಾನ ಪರಿಷತ್ ನಲ್ಲಿ ಮೊಬೈಲ್ ಪೋನ್ ಬಳಕೆ ಮಾಡುವಂತಿಲ್ಲ ಈ ಬಗ್ಗೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಆದೇಶಿಸಿದ್ದಾರೆ. ಮಾಹಿತಿಗಾಗಿ ಮೊಬೈಲ್ ತರುವವರು ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಪರಿಷತ್ ಸದಸ್ಯರಿಗೆ ಸಭಾಪತಿಯವರಿಂದ ಖಡಕ್ ಸೂಚನೆಯೂ ರವಾನೆಯಾಗಿದೆ ಎಂದು…
ಅಮೃತಮಹಲ್ ಗೋತಳಿ ಅಭಿವೃದ್ಧಿಗೆ ಕ್ರಮ: ಪ್ರಭು ಚೌಹಾಣ್
ಚಿಕ್ಕಮಗಳೂರು: ರಾಜ್ಯದಲ್ಲಿ ಅಮೃತಮಹಲ್ ಗೋತಳಿಗಳ ಸಂವರ್ಧನಾ ಕೇಂದ್ರ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದು, ಅದರ ಅಭಿವೃದ್ಧಿಗೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚೌಹಾಣ್ ಅವರು ತಿಳಿಸಿದ್ದಾರೆ. ಜಿಲ್ಲೆಯ ಅಜ್ಜಂಪುರ ಸಮೀಪದ ಕಾಟನಗೆರೆ ಗ್ರಾಮದ ಸಾವಯವ…
ಸ್ವಾವಲಂಬನೆಯ ದೃಷ್ಟಿಯನ್ನು ಈ ಬಜೆಟ್‌ನಲ್ಲಿ ಕಾಣಬಹುದು: ಮೋದಿ
ನವದೆಹಲಿ: ಇಂದು ಮಂಡನೆಯಾದ 2021ರ ಬಜೆಟ್ ಉದ್ಯಮ, ಹೂಡಿಕೆದಾರರು ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದನ್ನು ಐತಿಹಾಸಿಕ ಬಜೆಟ್ ಎಂದು ಕರೆದ ಮೋದಿ, “ಸ್ವಾವಲಂಬನೆಯ ದೃಷ್ಟಿಯನ್ನು ಬಜೆಟ್‌ನಲ್ಲಿ ಕಾಣಬಹುದು. ಆರೋಗ್ಯ…
ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ : ಸಚಿವ ಲಕ್ಷ್ಮಣ ಸವದಿ
ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್ ಬಸ್ ಗಳನ್ನು ಲೀಸ್ ಗೆ ಪಡೆದು ಓಡಾಟ ಆರಂಭಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು , ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಸಂಚಾರ ಆರಂಭಗೊಳ್ಳಲಿದೆ ಎಂದು…
ಬೆಳ್ತಂಗಡಿ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅನಿಲ್ ಪೈ ಆಯ್ಕೆ
ಬೆಳ್ತಂಗಡಿ :ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ತಾಲೂಕು ಸಂಚಾಲಕ ಅನಿಲ್ ಪೈ, ಯುವ ಕಾಂಗ್ರೆಸ್ ಬೆಳ್ತಂಗಡಿ ನಗರ ಬ್ಲಾಕ್ ನ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಮುಂದಿನ ಮೂರು ವರ್ಷಗಳ ಅವಧಿಗಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಜ. 12ರಂದು ಆನ್‌ಲೈನ್…
















