ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಕೊಲ್ಕತ್ತಾ : ಈಗಾಗಲೇ ಎದೆನೋವು ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ, ಗುಣಮುಖರಾಗಿ ಆಸ್ಪತ್ರೆಯಿಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ, ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಸೌಮ್ಯ ದಾಸ್ ಎಂಬುದವರು ಟ್ವಿಟ್ ಮಾಡಿದ್ದು, ಬಿಸಿಸಿಐ…
“ಮನೆ ಬಾಗಿಲಿಗೇ ಮಾಸಾಶನ”: ‘ನವೋದಯ’ ಆ್ಯಪ್ ಮತ್ತು ತಂತ್ರಾಂಶ ಮುಖ್ಯಮಂತ್ರಿ ಲೋಕಾರ್ಪಣೆ’
ಬೆಂಗಳೂರು: ‘ಮನೆ ಬಾಗಿಲಿಗೇ ಮಾಸಾಶನ’ ಅಭಿಯಾನದ ಮೂಲಕ ಫಲಾನುಭವಿಗಳ ಮನೆಗೆ ಪಿಂಚಣಿ ತಲುಪಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಅರ್ಹ ಫಲಾನುಭವಿಗಳನ್ನು ‘ನವೋದಯ’ ಆ್ಯಪ್ ಮತ್ತು ತಂತ್ರಾಂಶದಲ್ಲಿ ಗುರುತಿಸಿ, ಅವರ ಮನೆ ಬಾಗಿಲಲ್ಲೇ ಪಿಂಚಣಿ ಮಂಜೂರಾತಿ ಮಾಡುವ ಅಭಿಯಾನಕ್ಕೆ ಬ್ಯಾಂಕ್ವೆಟ್…
ಬೆಳ್ತಂಗಡಿ ಗ್ರಾಮಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷಗಾದಿಗೆ ಮೀಸಲಾತಿ ಪ್ರಕಟ!
ಬೆಳ್ತಂಗಡಿ: ತಾಲೂಕಿನ 48 ಗ್ರಾಮ ಪಂಚಾಯತ್ ಗಳಿಗೆ ನಡೆದ ಚುನಾವಣೆಯ ಮೀಸಲಾತಿ ಇಂದು ಪ್ರಕಟಗೊಂಡಿದೆ.
ಅಕ್ರಮ ಚಿನ್ನ ಸಾಗಾಟ ಪತ್ತೆ! 57ಲಕ್ಷ ಮೌಲ್ಯದ ಚಿನ್ನದ ಜೊತೆ ಇಬ್ಬರನ್ನು ಬಂಧಿಸಿದ ಕಸ್ಟಮ್ ಅಧಿಕಾರಿಗಳು
ಮಂಗಳೂರು : ಮಂಗಳೂರಿಗೆ ದುಬೈನಿಂದ ಬಂದಿಳಿದ ವ್ಯಕ್ತಿಗಳಿಬ್ಬರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 57ಲಕ್ಷ ರುಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 57 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.…
ಕೊರೋನಾ ಲಸಿಕೆ ಪಡೆದವರಿಗೆ ಈ ರೆಸ್ಟೋರೆಂಟ್ ನಲ್ಲಿ ಬಿಲ್ ಪಾವತಿಯಲ್ಲಿ ಸಿಗುತ್ತೆ ಭಾರಿ ರಿಯಾಯಿತಿ!
ದುಬೈ: ಕೊರೊನಾ ಲಸಿಕೆ ಸ್ವೀಕರಿಸೋದನ್ನ ಉತ್ತೇಜಿಸುವ ಸಲುವಾಗಿ ದುಬೈನ ರೆಸ್ಟೋರೆಂಟ್ಗಳಲ್ಲಿ ಕೊರೊನಾ ಲಸಿಕೆ ಪಡೆದ ಜನತೆಗೆ ರಿಯಾಯಿತಿ ನೀಡುತ್ತಿವೆ. 10 ಮಿಲಿಯನ್ ಜನಸಂಖ್ಯೆ ಹೊಂದಿರುವ ಯುನೈಟೆಡ್ ಅರಬ್ ಎಮಿರೇಟ್ಸ್ ಈಗಾಗಲೇ 2.5 ಮಿಲಿಯನ್ ಜನರಿಗೆ ಕೊರೊನಾ ಲಸಿಕೆ ನೀಡಿದೆ. ಈ ಮೂಲಕ…
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೇನಾ ಹೆಲಿಕಾಪ್ಟರ್ ಪತನ!
ಶ್ರೀನಗರ: ಇಲ್ಲಿನ ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಇಂದು ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಗಳಿಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೈಲಟ್ ಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…
ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯವರಿಂದ ನೇತಾಜಿ ಸುಭಾಶ್ಚಂದ್ರ ಬೋಸ್ ಫೋಟೋ ಅನಾವರಣ
ನವದೆಹಲಿ: ಇಂದು ರಾಷ್ಟ್ರಪತಿ ಭವನದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ರವರ ಫೋಟೋವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ರವರು ಅನಾವರಣಗೊಳಿಸಿದರು. ಸುಭಾಶ್ಚಂದ್ರ ಬೋಸ್ ಅವರ 125 ನೆಯ ಜನ್ಮದಿನಾಚರಣೆಯ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು. ಈ ಭಾವಚಿತ್ರವನ್ನು ಪರೇಶ್ ಮೈಟಿ ಅವರು ರಚಿಸಿದ್ದಾರೆ.…
ಮಂಗಳೂರಿನ ಜನತೆಗೆ ತುಳುವಿನಲ್ಲಿ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಮಂಗಳೂರು ಪೋಲಿಸ್ ಆಯುಕ್ತರು
ಮಂಗಳೂರು: ನಾಳೆ ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಆಚರಣೆ ನಡೆಯಲಿದ್ದು ಮಂಗಳೂರಿನ ಪೊಲೀಸ್ ಆಯುಕ್ತರಾದ ಶಶಿಕುಮಾರ್ ರವರು ಮಂಗಳೂರಿನ ಜನತೆಯನ್ನುದ್ದೇಶಿಸಿ “ಕುಡ್ಲದ ಮಾತಾ ಜನಕ್ಲೇಗ್ಲಾ ಗಣರಾಜ್ಯೋತ್ಸವದ ಉಡಲ್ದಿಂಜಿನಾ ಸೊಲ್ಮೇಲು” ಎಂದು ತುಳುವಿನಲ್ಲಿ ಶುಭಾಶಯ ಸಲ್ಲಿಸಿದ್ದಾರೆ.
ಜಲಪಾತದ ಅಂಚಿನ ಗುಡ್ಡ ದಿಢೀರನೆ ಕುಸಿತ! ಒರ್ವ ಮೃತ್ಯು ಇನ್ನಿಬ್ಬರು ಅಪಾಯದಿಂದ ಪಾರು
ಬೆಳ್ತಂಗಡಿ: ಇಂದು ಅಪರಾಹ್ನ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತಕ್ಕೆ ತೆರಳಿದ್ದ ಉಜಿರೆ ಮೂಲದ ನಾಲ್ವರು ಯುವಕರು ಜಲಪಾತದಲ್ಲಿ ಇರುವ ಸಮಯ ಜಲಪಾತದ ಅಂಚಿನ ಗುಡ್ಡ ದಿಢೀರನೆ ಕುಸಿತ ಉಂಟಾಗಿ ಮೂವರು…
ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಡಕಾಗುವ ಕಲ್ಲುಗಣಿಗಾರಿಕೆ
✍🏻 ಆದರ್ಶ್ ಶೆಟ್ಟಿ ಉಪ್ಪಿನಂಗಡಿ ಕಳೆದೊಂದು ದಶಕದ ಆಚೆಗೆ ಅಕ್ರಮ ಗಣಿಗಾರಿಕೆ ಎಂಬುವುದು ರಾಜ್ಯ ರಾಜಕಾರಣವನ್ನೇ ತಲ್ಲಣಗೊಳಿಸಿರುವುದಲ್ಲದೆ, ರಾಷ್ಟ್ರಮಟ್ಟದಲ್ಲೂ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರವು ರಾಜ್ಯದ ಶಕ್ತಿ ಸೌಧದಲ್ಲೂ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿರುವುದಲ್ಲದೆ, ಪ್ರಭಾವಿ ರಾಜಕಾರಣಿಗಳು ಕೂಡ ಮಾಡಿದ…
















