ಮೀನು ಸಾಗಾಟದ ವಾಹನದಲ್ಲಿ 4ಟನ್ ಗೋ ಮಾಂಸ ಸಾಗಾಟ ಪತ್ತೆ! ಗೋ ಮಾಂಸ ಸಾಗಾಟಕ್ಕೆ ಬಳಸಿದ ಏಳು ವಾಹನಗಳ ಸಹಿತ ಇಬ್ಬರು ಆರೋಪಿಗಳ ಬಂಧನ ಇತರರಿಗಾಗಿ ಶೋಧ

ಹಾಸನ: ಹಾಸನ ಪೊಲೀಸರು ನಡೆಸಿದ ಕ್ಷೀಪ್ರ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ.  ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ಬರೊಬ್ಬರಿ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ.…

ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಆತ್ಮಹತ್ಯೆ!

ಬೆಂಗಳೂರು: ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾ ಕಿರಣ ಆಶ್ರಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿಯೇ ನೇಣು…

‘LAC’ ಯಲ್ಲಿ ಚೀನಾ ಖ್ಯಾತೆ: ಭಾರತದ ಗಡಿ ದಾಟಲು ಯತ್ನಿಸಿದ ಚೀನಾ ಸೈನಿಕರು,

ನವದೆಹಲಿ: ಭಾರತ ಮತ್ತು ಚೀನಾ ನಡುವಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಚೀನಾ ಮತ್ತೆ ಖ್ಯಾತೆ ತೆಗೆದಿದ್ದು, ಭಾರತದ ಭೂ ಭಾಗ ಆಕ್ರಮಿಸಲು ಚೀನಾ ಯೋಧರ ಮುಂದಾಗಿದ್ದರು ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಸಿಕ್ಕಿಂನ ನಾಥು ಲಾದಲ್ಲಿ ಭಾರತೀಯ ಸೇನೆ ಮತ್ತು ಚೀನಾದ…

ರಾಜ್ಯರಾಜಕೀಯದಲ್ಲಿ ಮತ್ತೆ ಬುಗಿಲೆದ್ದ ಖಾತೆ ಖ್ಯಾತೆ! ಖಾತೆ ಹಂಚಿಕೆಗೆ ಕೊನೆ ಯಾವಾಗ!!!? ಸಚಿವತ್ರಯರಿಗೆ ಪದೆ ಪದೆ ಖಾತೆ ಬದಲಾವಣೆ ಹಿನ್ನಲೆ ಮುನಿಸಿಕೊಂಡ ಕೆಲ ಸಚಿವರು ರಾಜೀನಾಮೆ ನೀಡುವ ಸಾಧ್ಯತೆ

ಬೆಂಗಳೂರು: ರಾಜ್ಯರಾಜಕೀಯದಲ್ಲಿ ಖಾತೆ ಖ್ಯಾತೆ ಮುಂದುವರಿದಿದ್ದು ಕೆಲ ಸಚಿವರು ತಮ್ಮ ಖಾತೆ ಬದಲಿಸುವಂತೆ ಪಟ್ಟು ಹಿಡಿದರೆ ಇನ್ನೂ ಕೆಲ ಸಚಿವರು ರಾಜೀನಾಮೆ ಇಂಗಿತವನ್ನು ತೋಡಿಕೊಂಡಿದ್ದಾರೆ. ಪ್ರವಾಸೋದ್ಯಮ ಸಚಿವರಾಗಿರುವ ಆನಂದ್ ಸಿಂಗ್ ಅವರು ತಾನು ಯಾವ ಸ್ಥಾನ ಕೊಟ್ಟರು ನಿಭಾಯಿಸಬಲ್ಲೆ ನಾನಾಗಿ ಯಾವತ್ತು…

ಲಘವಿಮಾನ ಪತನ! ನಾಲ್ವರು ಪುಟ್ಬಾಲ್ ಆಟಗಾರರು ದುರ್ಮರಣ!

ಬ್ರೆಜಿಲ್: ಲಘು ವಿಮಾನವೊಂದು ಟೇಕ್ ಆಫ್ ವೇಳೆ ನಡೆದ ದುರಂತದಲ್ಲಿ ನಾಲ್ವರು ಪುಟ್ಬಾಲ್ ಆಟಗಾರರು ಸಾವಪ್ಪಿರುವ ಘಟನೆ ಬ್ರೆಜಿಲ್ ನ ಸಾವೋಪೋಲೋದಲ್ಲಿ ನಡೆದಿದೆ. ಪಲ್ಮಾಸ್ ಕ್ಲಬ್ ಅಧ್ಯಕ್ಷ ಲೂಕಾಸ್‌ ಮೇರಾ, ಆಟಗಾರರಾದ ಲೂಕಾಸ್ ಪ್ರಕ್ಸಿಡಿಸ್‌, ಗುಲೆರ್ಮೆ ನೊಯೆ, ರಣುಲ್‌, ಮಾರ್ಕಸ್ ಮೋಲಿನರಿ…

ಅರಬ್ಬಿ ಸಮುದ್ರದಲ್ಲಿ ಮುಳುಗುತಿದ್ದ ಉಡುಪಿ ಮೂಲದ ಶ್ರೀ ಸೌಪರ್ಣಿಕ ಬೋಟ್ ರಕ್ಷಣೆ – ಎಂಟು ಜನರ ಜೀವ ರಕ್ಷಿಸಿದ CSP

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ತೆರಳಿದ್ದ ಬೋಟ್ ನ ತಳಭಾಗದಲ್ಲಿ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿರುವ ಎಂಟು ಮೀನುಗಾರರನ್ನು ಇಂದು ರಾತ್ರಿ ಕರಾವಳಿ ಕಾವಲುಪಡೆ ಪೊಲೀಸರು ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ ಸಿಬ್ಬಂದಿ ರಕ್ಷಿಸಿದ ಘಟನೆ ನೆಡೆದಿದೆ. ಉಡುಪಿಯ ಮಲ್ಪೆ ಮೂಲದ ಶ್ರೀ…

ನಾಳೆ ರಾಜ್ಯದ ಇಬ್ಬರು ವಿದ್ಯಾರ್ಥಿ ಗಳೊಂದಿಗೆ ಪ್ರಧಾನಿ ಮೋದಿ ಸಂವಾದ ಮಂಗಳೂರು ಮೂಲದ ವಿದ್ಯಾರ್ಥಿ ಸೇರಿ ಇಬ್ಬರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ

ಮಂಗಳೂರು: ರಾಜ್ಯದ ಇಬ್ಬರು ಮಕ್ಕಳಿಗೆ ಬಾಲ ಪುರಸ್ಕಾರ ಪ್ರಶಸ್ತಿ ಪ್ರಧಾನವಾಗಲಿದೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ದಕ್ಷಿಣಕನ್ನಡದ ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ ವೀರ್ ಕ್ಯಾಶಪ್ ಎಂಬ ವಿದ್ಯಾರ್ಥಿಗಳಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ…

ಎಫ್.ಡಿ.ಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ CCB ಪೋಲಿಸ್ ವಶಕ್ಕೆ

ಬೆಂಗಳೂರು: FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲೆಯ ಬೂದಿಹಾಲ ಗ್ರಾಮದ ರಮೇಶ್ ಹೆಡಕ್ಕಲ್ ನನ್ನು ಸಿ.ಸಿ.ಬಿ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇವರೆಗೆ ಸರಕಾರಿ ಅಧಿಕಾರಿ ಚಂದ್ರು ಸೇರಿದಂತೆ 16 ಮಂದಿಯನ್ನು ಬಂಧಿಸಿದ್ದು 34 ಲಕ್ಷ…

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್​: ಮತ್ತೋರ್ವ ಆರೋಪಿಯ ಬಂಧನ!

ಬೆಂಗಳೂರು :   ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್​ಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರೋಹಿತ್ ಎಂಬಾತನನ್ನು  ಬಂಧಿಸಲಾಗಿದೆ. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರಿಂದ ರೋಹಿತ್ ನ ಬಂಧನವಾಗಿದೆ. ಪ್ರಕರಣ ಸಂಬಂಧ ಪೊಲೀಸರು ಇದುವರೆಗೆ 6 ಮಂದಿ…

ಸರಕಾರಿ ಬಸ್ ಮತ್ತು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ! ನಾಲ್ವರು ಸ್ಥಳದಲ್ಲೇ ಸಾವು!

ಬೆಳಗಾವಿ : ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ನಡೆದಿದೆ. ಬೆಳಗಾವಿ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಯರಹಟ್ಟಿಯಿಂದ…

You Missed

ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ
ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ
ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️