ಬೆಂಗಳೂರು ಮೂಲದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಉಜಿರೆ ಮೂಲದ ‘ಅಮನ್’ ಬಂಧನ!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣಗಳು ಮತ್ತೆ ಮತ್ತೆ ಮರುಕಳಿಸುತಿದ್ದು ಬೆಳ್ತಂಗಡಿ ತಾಲೂಕಿನ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ದೂರದ ಬೆಂಗಳೂರಿನಿಂದ ಉಜಿರೆಯ ಪಿಜಿ ಯೊಂದರಲ್ಲಿ ವಾಸವಾಗಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿರುವ ಯುವತಿಯೋರ್ವಳನ್ನು ಸ್ನೇಹ ಬೆಳೆಸಿ ಲೈಂಗಿಕ ಕಿರುಕುಳ ನೀಡಿ ಲವ್…

ಆಟೋ ಹಾಗೂ ಕಂಟೇನರ್ ಲಾರಿ ಡಿಕ್ಕಿಯಾಗಿ 9 ಮಂದಿ ದುರ್ಮರಣ!

ಹೈದರಾಬಾದ್ : ಆಟೋ ಹಾಗೂ ಕಂಟೇನರ್ ಲಾರಿ ಡಿಕ್ಕಿಯಾಗಿ 9 ಕಾರ್ಮಿಕರು ಸಾವನ್ನಪ್ಪಿದ ಘಟನೆ ತೆಲಂಗಾಣದ ನಲಗೊಂಡದ ಅಂಗಡಿಪೇಟ ಬಳಿ ನಡೆದಿದೆ . ನಲಗೊಂಡದ ಅಂಗಡಿಪೇಟ ಬಳಿ ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಸ್ಥಳದಲ್ಲೇ 9 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮೃತಪಟ್ಟ ಕಾರ್ಮಿಕರೆಲ್ಲರೂ ಚಿಂತಬಾವಿ ಗ್ರಾಮದ ನಿವಾಸಿಗಳಾಗಿದ್ದು, ಕೂಲಿ ಕೆಲಸ ಮುಗಿಸಿಕೊಂಡು ಆಟೋದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.

ಮಲೆನಾಡಿನಲ್ಲಿ ನಡೆದ ಬಹುದೊಡ್ಡ ದುರಂತ! ಅಕ್ರಮ ಕಲ್ಲುಗಣಿಗಾರಿಕೆಯಲ್ಲಿ ಬಹುದೊಡ್ಡ ಸ್ಪೋಟ! ಲಾರಿಯಲ್ಲಿದ್ದ ಜಿಲೆಟಿನ್ ಬ್ಲಾಸ್ಟ್! 10 ಮಂದಿ ಸಾವನ್ನಪ್ಪಿದ ಸಾದ್ಯತೆ! ಶಿವಮೊಗ್ಗದ ಹುಣುಸೋಡು ರೈಲ್ವೇ ಕ್ರಷರ್ ನಲ್ಲಿ ನಡೆದ ದುರ್ಘಟನೆ

ಶಿವಮೊಗ್ಗ: ಶಿವಮೊಗ್ಗದ ಅಬ್ಬಲಗೆರೆ ಹುಣಸೋಡು ಬಳಿ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಭಾರಿ ಸ್ಪೋಟವಾಗಿದ್ದು ಮಲೆನಾಡಿನಲ್ಲಿ ಬಹುದೊಡ್ಡ ದುರ್ಘಟನೆ ನಡೆದಿದ್ದು 10 ರಿಂದ 15 ಮಂದಿ ಸಾವಿಗೀಡಾಗಿರುವ ಸಾಧ್ಯತೆಯಿದೆ. ಲಾರಿಯಲ್ಲಿ ಡೈನಾಮೆಟ್ ಸ್ಪೋಟಗೊಂಡು ಲಾರಿ ಛಿದ್ರವಾಗಿದ್ದು ಬಿಹಾರ ಮೂಲದ 15 ಕ್ಕೂ ಅಧಿಕ…

ರಾಜ್ಯದ ಹಲವೆಡೆ ಭಾರಿ ಶಬ್ದಗಳೊಂದಿಗೆ ಭೂ ಕಂಪಿಸಿದ ಅನುಭವ ಭಯಭೀತರಾಗಿ ಮನೆಯಿಂದ ಹೊರಬಂದ ಜನತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ 2 ಬಾರಿ ನಿಗೂಢವಾದ ಶಬ್ದ ಕೇಳಿ ಬಂದಿದ್ದು ಜನ ಭಯ ಬೀತರಾಗಿದ್ದಾರೆ. ಮಂಡ್ಯ ಹಾಗೂ ಚಿಕ್ಕಮಗಳೂರು, ದಾವಣಗೆರೆ, ಉತ್ತರಕನ್ನಡ ಜಿಲ್ಲೆಯ ಕೆಲವು ಪ್ರದೇಶದಲ್ಲಿಯೂ ಭೂ ಕಂಪನದ ಅನುಭವವಾಗಿದೆ. ರಾತ್ರಿ ವೇಳೆ 10.15ರ ವೇಳೆಗೆ ಎರಡು ಬಾರಿ ದೊಡ್ಡ…

ರಾಜ್ಯದಲ್ಲಿ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್‍ಲೈನ್ ಮುಖಾಂತರ ಮಾತ್ರ…

ಕೋವಿಶೀಲ್ಡ್‌ ಲಸಿಕೆ ತಯಾರಕ ಸಂಸ್ಥೆ, ಪುಣೆಯ ‘ಸೀರಂ‌ ಇನ್‌ಸ್ಟಿಟ್ಯೂಟ್‌ ನಲ್ಲಿ ಬೆಂಕಿ ಅವಘಡದಲ್ಲಿ ಐವರ ದುರ್ಮರಣ!

ಪುಣೆ: ಭಾರತದಲ್ಲಿ ಕೊರೊನಾ ಸೋಂಕಿನ ವಿರುದ್ಧ ಬಳಸಲಾಗುತ್ತಿರುವ ಕೋವಿಶೀಲ್ಡ್‌ ಲಸಿಕೆ ತಯಾರಕ ಸಂಸ್ಥೆ, ಪುಣೆಯ ‘ಸೀರಂ‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ’ದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಲಸಿಕೆ ಉತ್ಪಾದನಾ ಘಟಕಕ್ಕೆ ಯಾವುದೇ ತೊಂದರೆಯಾಗಿಲ್ಲ. ಆದರೆ ಕನಿಷ್ಟ 5 ಮಂದಿ ಸಾವನ್ನಪ್ಪಿದ್ದಾರೆ ಮತ್ತು 9…

ಕೊರೋನಾ ಲಸಿಕೆ ತಯಾರಿಕಾ ಕಂಪನಿ “ಸೀರಂ ಇನ್ಸಿಟ್ಯೂಟ್” ನಲ್ಲಿ ಅಗ್ನಿ ಅವಘಡ! ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ ನಂದಿಸಲು ಕಾರ್ಯಾಚರಣೆ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿರುವ ಕೋವಿಶೀಲ್ಡ್ ಕೊರೊನಾ ಲಸಿಕೆ ತಯಾರಿಕಾ ಕಂಪನಿ ಸೀರಂ ಇನ್ಸ್ಟಿಟ್ಯೂಟ್‌ ನ ಟರ್ಮಿನಲ್‌ 1 ರಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ. ಸೈರಸ್‌ ಪೂನಾವಾಲಾ ಹಾಗೂ ಆದಾರ್‌ ಪೂನಾವಾಲಾ ನೇತೃತ್ವದ ಈ ಸಂಸ್ಥೆ ಮಹಾಮಾರಿ ಕೊರೊನಾ ವಿರುದ್ದ ಕೋವಿಶೀಲ್ಡ್‌ ಲಸಿಕೆಯನ್ನು…

Big Breaking News ಸಂಪುಟ ಖಾತೆ ಹಂಚಿಕೆಯಲ್ಲಿ ಬಾರಿ ಬದಲಾವಣೆ ಸಾಧ್ಯತೆ!

ಬೆಂಗಳೂರು: ರಾಜ್ಯರಾಜಕೀಯದಲ್ಲಿ ಹೊಸ ಸಂಚಲನವನ್ನು ಮೂಡಿಸಲಿರುವ ಖಾತೆ ಹಂಚಿಕೆಯಲ್ಲಿ ಭಾರಿ ಬದಲಾವಣೆ ತರುವ ಸಾಧ್ಯತೆಯಿದೆ. ಯಾರಿಗೆ ಯಾವ ಖಾತೆ!? ಯಾರ್ಯಾರ ಖಾತೆಯಲ್ಲಿ ಬದಲಾವಣೆ! ಕೆಲವರಿಗೆ ಹೆಚ್ಚುವರಿ ಜವಾಬ್ದಾರಿಯಿಂದ ಮುಕ್ತ! ರಾಜಭವನ ತಲುಪಿದ ಹೊಸ ಖಾತೆಯ ಲಿಸ್ಟ್! ಬೆಳಗ್ಗೆ ರಾಜ್ಯಪಾಲರಿಂದ ಅಧಿಕೃತ ಅಂಕಿತ…

ಉಪ್ಪಿನಂಗಡಿಯಲ್ಲಿ ವಕೀಲರ ಕಛೇರಿ ಶುಭಾರಂಭ

ಉಪ್ಪಿನಂಗಡಿ: ನಗರದ ಹೃದಯ ಭಾಗವಾದ ದಾವೂದ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಆರಂಭಗೊಂಡ ವಕೀಲೆ ಜುಬೇದಾ ಆಸಿಫ್ ಸರಳಿಕಟ್ಟೆ ಅವರ ಕಛೇರಿಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಕಛೇರಿ ಉದ್ಘಾಟಿಸಿ ಶಾಸಕರು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಚಾಣಕ್ಯ ಲಾ ಛೇಂಬರಿನ ನ್ಯಾಯವಾದಿ ಶ್ಯಾಮ್ ಪ್ರಸಾದ್…

ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರು ನಡುವೆ ರಸ್ತೆ ಅಪಘಾತ ಇಬ್ಬರ ಸ್ಥಿತಿ ಗಂಭೀರ

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು ಓಮ್ನಿ ಕಾರಿನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡ ಘಟನೆ ಕಿನ್ಯ ಗ್ರಾಮದ ನಡುಕುಮೇರ್ ಪಡುವಳ್ ಫಾರ್ಮ್ಸ್ ಬಳಿ ನಡೆದಿದೆ. ಕೇರಳ ನೊಂದಣಿಯ ಟಿಪ್ಪರ್…

You Missed

ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ
ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ
ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️