ದ.ಕ ಜಿಲ್ಲೆಯ ಏಕೈಕ ಅತ್ಯಾಧುನಿಕ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ ಅಪಾರ ನಷ್ಟ! ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ವ್ಯಾಪ್ತಿಯಲ್ಲಿ ನಡೆದ ಘಟನೆ!
ಮಂಗಳೂರು: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ವ್ಯಾಪ್ತಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸಂಜೆ 7 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಆಗಿ ರೊಬೊಟ್ ಘಟಕದಲ್ಲಿ ಅವಘಡ ಉಂಟಾಗಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯ ಎಂ ಸಿಎಫ್ ಮತ್ತು ಕದ್ರಿಯ…
ವಾಹನ ಸವಾರರಿಗೆ ಶುಭ ಸುದ್ಧಿ ಕೆಲವೇ ದಿನಗಳಲ್ಲಿ ಪೆಟ್ರೋಲ್,ಡಿಸೇಲ್ ಬೆಲೆ ಇಳಿಕೆ ಸಾಧ್ಯತೆ!
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ 5 ರುಪಾಯಿ ಕಡಿಮೆಯಾಗುವ ಸಾಧ್ಯತೆ ಇದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ ನುಂಗಲಾರದ ತುತ್ತಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 90 ರೂ.,…
ಸಂಕ್ರಾಂತಿ ಯಿಂದ ಪದವಿ ತರಗತಿಗಳು ಪುನರಾರಂಭ: ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು: ಪದವಿ ತರಗತಿಗಳ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಮುಂದಿನ ಸಂಕ್ರಾಂತಿ ಬಳಿಕ ಭೌತಿಕ ತರಗತಿ (ಆಫ್‌ಲೈನ್) ಪ್ರಾರಂಭಿಸಲಾಗುವುದು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಶುಕ್ರವಾರ ಸರ್ಕಾರಿ ಮತ್ತು…
ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!
ಮಂಗಳೂರು: ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ. ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್…
ಉಜಿರೆ ಬಾಲಕನ ಅಪಹರಣ ಪ್ರಕರಣ ಮತ್ತೋರ್ವ ಆರೋಪಿ ಸೆರೆ
ಬೆಳ್ತಂಗಡಿ: ಉಜಿರೆಯಲ್ಲಿ ಇತ್ತೀಚೆಗೆ ನಡೆದಿದ್ದ ಮಗು ಅಪಹರಣ ಪ್ರಕರಣದ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಚಾಮರಾಜನಗರ ನಿವಾಸಿ ನವೀನ (೨೮) ಬಂಧಿಸಲಾಗಿದೆ. ಡಿಸೆಂಬರ್ ೧೮ ರಂದು ಮಗುವನ್ನು ಅಪಹರಿಸಿದ ತಂಡವನ್ನು ೨೪ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.…
ಅಂತರ್ಜಲ ಮಟ್ಟ ಕುಸಿತದ ಗಂಭೀರ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿಂದು ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ “ಬೋದಗೂರು” ಕೆರೆ ಕಾಮಗಾರಿಗೆ ಚಾಲನೆ
ಶಿಡ್ಲಘಟ್ಟ: ಅಂತರ್ಜಲ ಮಟ್ಟ ಕುಸಿತದ ಗಂಭೀರ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಶಾಶ್ವತ ಪರಿಹಾರವೆಂಬಂತೆ 2016ರಲ್ಲಿ “ನಮ್ಮೂರು ನಮ್ಮ ಕೆರೆ’ ಯೋಜನೆ ಪ್ರಾರಂಭಿಸಿದ್ದು, ಇಂದು ಶಿಡ್ಲಘಟ್ಟ…
ಬೆಳ್ತಂಗಡಿಯಲ್ಲಿ ಸತ್ತು ಬಿದ್ದಿರುವ ಹದ್ದುಗಳ ಅವಶೇಷ ಪತ್ತೆ! ಹಕ್ಕಿ ಜ್ವರ ಬೀತಿ ಹಿನ್ನಲೆ ಸ್ಥಳಕ್ಕೆ ಆರೋಗ್ಯ ಇಲಾಖಾಧಿಕಾರಿಗಳ ಬೇಟಿ!
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ಎಂಬಲ್ಲಿ ಎರಡು ಸತ್ತು ಬಿದ್ದ ಹದ್ದುಗಳು ಪತ್ತೆಯಾಗಿವೆ. ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ನಿವಾಸಿಗಳಾದ ಗೋಪಾಲ ಮಡಿವಾಳ ಹಾಗೂ ಶೇಖರ ಮಡಿವಾಳ ಅವರ ಗದ್ದೆಯಲ್ಲಿ ಹದ್ದುಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೇರಳ…
ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದ ಪತಿರಾಯ! ಬೆಳ್ತಂಗಡಿಯ ನೆರಿಯದಲ್ಲಿ ನಡೆದ ದುರ್ಘಟನೆ!
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಕುಟ್ಟಿಚ್ಛಾರು ಎಂಬಲ್ಲಿ ಮಹಿಳೆಯೊರ್ವರ ಕೊಲೆ ನಡೆದಿದ್ದು ಆರೋಪಿಯನ್ನು ಜಾನ್ಸನ್ ಎಂದು ಗುರುತಿಸಲಾಗಿದೆ. ಆರೋಪಿ ಜಾನ್ಸನ್ನು ತನ್ನ ಪತ್ನಿ ಕೇರಳ ಮೂಲದ ಇರುಟ್ಟಿ ಎಂಬಲ್ಲಿಯ ಸೌಮ್ಯಾ ಜಾನ್ಸನ್ ನನ್ನು ಕೊಲೆ ಮಾಡಿದ್ದಾನೆ ಎಂದು ಆಕೆಯ…
ಮಂಗಳೂರು ಪೊಲೀಸರೇ, ನೀವು ಲಿಫ್ಟ್ ಮಾಡಬೇಕಿರುವುದು ವಾಹನಗಳನ್ನಲ್ಲ, ಪಾರ್ಕಿಂಗ್ ಜಾಗ ಬಾಡಿಗೆಗೆ ಬಿಟ್ಟಿರೋ ಕಟ್ಟಡದ ಮಾಲಕರನ್ನು…!
🖊️ಭರತ್ ರಾಜ್ ನಿಮಗೆಲ್ಲಾ ಮಂಗಳೂರಿನ ಬಲ್ಮಠದಲ್ಲಿರೋ ಇಂದ್ರ ಭವನ ಅನ್ನೋ ಹೊಟೇಲ್ ಬಗ್ಗೆ ಗೊತ್ತಿದೆ ಅಂದುಕೊಳ್ತೀನಿ. ಬಜೆಟ್ ಹಣಕ್ಕೆ ಚಾ, ತಿಂಡಿ ತಿನ್ನೋಕೆ ಮತ್ತು ಕೊಂಚ ಹರಟೆ ಹೊಡೆದು ಚರ್ಚಿಸೋಕೆ ಹೇಳಿ ಮಾಡಿಸಿದ ಜಾಗ. ಆದ್ರೆ ಚಿಲ್ಲರೆ ಹಣದಲ್ಲಿ ಕಾಫಿ ತಿಂಡಿ…
“ಕೆಜಿಎಫ್ 2” ಟೀಸರ್ ಬಿಡುಗಡೆ
ಬೆಂಗಳೂರು: ಅಭಿಮಾನಿಗಳು ಕಾತುರದಿಂದ ಕಾದಿದ್ದ ಕೆಜಿಎಫ್ 2 ಟೀಸರ್ ಒಂದು ದಿನ ಮೊದಲೇ ಬಿಡುಗಡೆಯಾಗಿದೆ. ಈ ಮೊದಲು ಜನವರಿ 8 ರಂದು ಅಂದ್ರೆ ಯಶ್ ಹುಟ್ಟುಹಬ್ಬದ ಪ್ರಯುಕ್ತ ಟೀಸರ್ ರಿಲೀಸ್ ಮಾಡಲಾಗುವುದು ಎಂದು ಹೊಂಬಾಳೆ ಪ್ರೊಡಕ್ಷನ್ ಹೌಸ್ ಹೇಳಿತ್ತು. ಇದೀಗ ಟ್ವೀಟ್…