ಶಾಸಕ ಹರೀಶ್ ಪೂಂಜಾರವರಿಂದ “ಶ್ರದ್ಧಾ” ಕೇಂದ್ರಗಳಿಗೆ ಕಂದಾಯ ಇಲಾಖಾ ವತಿಯಿಂದ ಸೂಕ್ತ ದಾಖಲೆ ಒದಗಿಸುವಂತೆ ಸಚಿವರಿಗೆ ಮನವಿ
ಬೆಂಗಳೂರು: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರಿಂದ ರಾಜ್ಯ ಕಂದಾಯ ಸಚಿವರಿಗೆ ಹಾಗೂ ಮುಜರಾಯಿ ಇಲಾಖಾ ಸಚಿವರಿಗೆ ಶ್ರದ್ಧಾಕೇಂದ್ರಗಳಿಗೆ ಕಂದಾಯ ಇಲಾಖೆಯ ವತಿಯಿಂದ ಸೂಕ್ತ ದಾಖಲೆಗಳನ್ನು ಒದಗಿಸಿಕೊಡಬೇಕೆಂದು ಮನವಿ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಇತರ ಎಲ್ಲಾ ಜಿಲ್ಲೆಗಳಲ್ಲೂ…
ಬೆಳ್ತಂಗಡಿಯಲ್ಲಿ SDPI ಕಾರ್ಯಕರ್ತರ ಪ್ರತಿಭಟನೆ! ಅಮಾಯಕರ ಬಂಧನವಾಗಿದೆ: ಎಸ್.ಡಿ.ಪಿ.ಐ. ರಾಷ್ಟ್ರೀಯ ಕಾರ್ಯದರ್ಶಿ ಆರೋಪ!
ಬೆಳ್ತಂಗಡಿ: ಇತ್ತೀಚೆಗೆ ಬೆಳ್ತತಂಗಡಿಯ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ವಿಚಾರವಾಗಿ ಎಸ್.ಡಿ.ಪಿ.ಐ ಕಾರ್ಯಕರ್ತರು ಬೆಳ್ತಂಗಡಿಯಲ್ಲಿ ಪ್ರತಿಭಟನೆ ಠಾಣೆಗೆ ನಡೆಸುತ್ತಿದ್ದಾರೆ. ಠಾಣೆಗೆ ಮುತ್ತಿಗೆ ಹಾಕುವ ವಿಚಾರವನ್ನು ಮೊದಲೇ ಅರಿತಿದ್ದ ಪೊಲೀಸ್ ಇಲಾಖೆ ಸಕಲ ಬಂದೋಬಸ್ತ್ ಏರ್ಪಡಿಸಿದೆ. ಈ ವೇಳೆ ಎಸ್.ಡಿ.ಪಿ.ಐ. ತಾಲೂಕು…
ರಾಜ್ಯದಲ್ಲಿ ಇನ್ಮುಂದೆ ನಡೆಯಲ್ಲ ಗೋ ಕಳ್ಳರ ಆಟ! ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಬೆಂಗಳೂರು: ರಾಜ್ಯದಲ್ಲಿ ಕೆಲವಾರಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿರುವ ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಕಾಯ್ದೆಯನ್ನು ಕೊನೆಗೂ ಕರ್ನಾಟಕ…
ತಂದೆಯಿಂದ ಮಗಳಿಗೆ ಸೆಲ್ಯೂಟ್! ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ತಂದೆ ಮಗಳ ಈ ಹೃದಯಸ್ಪರ್ಶಿ ಕ್ಷಣಗಳಿಗೆ ಸಾಕ್ಷಿಯಾದ ತಿರುಪತಿ ಎಸ್.ಪಿ
ತಿರುಪತಿ: ಸರ್ಕಲ್ ಇನ್ಸ್‌ಪೆಕ್ಟರ್ ಒಬ್ಬರು ಡಿ.ಎಸ್‌ಪಿ ಅಧಿಕಾರಿಯಾಗಿರುವ ತಮ್ಮ ಪುತ್ರಿಗೆ ಪೊಲೀಸ್ ಮೀಟ್ ಸಭೆಯ ವೇಳೆ ಸೆಲ್ಯೂಟ್ ಮಾಡಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗಿದೆ. ತಿರುಪತಿಯಲ್ಲಿ ಸೋಮವಾರದಿಂದ ‘ಪೊಲೀಸ್ ಡ್ಯೂಟಿ ಮೀಟ್’ ಸಭೆ ನಡಯುತ್ತಿದ್ದು, ಈ ವೇಳೆ ಹಿರಿಯ…
ಯಕ್ಷಗಾನ ಕಲಾವಿದ ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ ಇನ್ನು ನೆನಪು ಮಾತ್ರ
ಉಡುಪಿ: ರಂಗಸ್ಥಳದಲ್ಲೇ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎನ್ನುವಲ್ಲಿ ಇಂದು ಬೆಳಗಿನ ಜಾವ ಘಟನೆ ನಡೆದಿದೆ. ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.…
ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಹೈದರಾಬಾದ್: ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ. ನವದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಬರುತ್ತಿತ್ತು. ಭಾನುವಾರ ರಾತ್ರಿ 9.30 ಗಂಟೆ ಸುಮಾರಿಗೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯ…
ಆ್ಯಕ್ಟಿವಾ ಪಲ್ಟಿಯಾಗಿ ಸವಾರ ಬಾವಿಗೆ ಬಿದ್ದು ಸವಾರ ಸಾವು ಮಂಗಳೂರು ಪಡೀಲ್ ನ ಬಜಾಲ್ ನಲ್ಲಿ ನಡೆದ ಘಟನೆ!
ಮಂಗಳೂರು: ಚಲಿಸುತ್ತಿದ್ದ ಸ್ಕೂಟರೊಂದು ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಪಡೀಲ್ ನ ಪಕ್ಕಲಡ್ಕ ಸಮೀಪದ ಬಜಾಲ್ ಎಂಬಲ್ಲಿ ಇಂದು ನಡೆದಿದೆ. ಅಪಘಾತದಲ್ಲಿ ಮೃತ ವ್ಯಕ್ತಿಯನ್ನು ಅಜಿತ್ ಎಂದು ಗುರುತಿಸಲಾಗಿದೆ. ಇಂದು ರಾತ್ರಿ ಸುಮಾರು…
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಭುವನೇಶ್ ಗೇರುಕಟ್ಟೆ ಆಯ್ಕೆ
ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಭುವನೇಶ್ ಗೇರುಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ , ಈಗಾಗಲೇ ಜಿಲ್ಲಾ ಗ್ರಾಮೀಣ ಕಾರ್ಯದರ್ಶಿಯಾಗಿ ವಿವಿಧ ಜವಾಬ್ದಾರಿ ನಿರ್ವಹಿಸಿ ಇದೀಗ ನಾಳ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…
ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘ ಅಸ್ತಿತ್ವಕ್ಕೆ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ಸವಣಾಲು ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಅಡಿಕೆ ವರ್ತಕರ ಸಂಘ ಇದರ ಪದಾಧಿಕಾರಿಗಳ ಆಯ್ಕೆಯು ಭಾನುವಾರದಂದು ಗುರುವಾಯಕೆರೆ ಬಂಟರಭವನ ದಲ್ಲಿ ನಡೆಯಿತು. ತಾಲೂಕು ಅಡಿಕೆ ವರ್ತಕರ ಸಂಘದ ಅಧ್ಯಕ್ಷ ರಾಗಿ ಶ್ರೀ ಬಾಲಕೃಷ್ಣ ಶೆಟ್ಟಿ ಸವಣಾಲು ಉಪಾಧ್ಯಕ್ಷ ರಾಗಿ ಶ್ರೀ ಪ್ರಶಾಂತ್ ಶೆಟ್ಟಿ ,…
ಧರ್ಮಸ್ಥಳ ಕನ್ಯಾಡಿ ಬಳಿ ರಸ್ತೆ ಅಪಘಾತ ಕಾರು ಸಂಪೂರ್ಣ ನಜ್ಜುನುಜ್ಜು!
ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸನಿಹ ಇಂದು ಬೆಳ್ಳಂಬೆಳಗ್ಗೆ ಬಸ್ ಮತ್ತು ಆಮ್ನಿ ಕಾರು ನಡುವೆ ಅಪಘಾತ ನಡೆದಿದ್ದು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುನುಜ್ಜಾಗಿದೆ.