ಮಂಗಳೂರಿನಲ್ಲಿ ಮತ್ತೊಮ್ಮೆ ವಿಕೃತಿ ಮೆರೆದ ಪಾಪಿಗಳು! 200, 20, 10 ರುಪಾಯಿ ನೋಟಿನ ಮೇಲೆ ಧರ್ಮನಿಂದನೆ ಮಾಡಿ ಅಸಭ್ಯ ಬರಹಗಳನ್ನು ಬರೆದು ದೇವಸ್ಥಾನದ ಕಾಣಿಕೆ ಡಬ್ಬಿಗೆ ಹಾಕಿದ ಕಿರಾತಕರು!

ಮಂಗಳೂರು: ಮಂಗಳೂರಿನಲ್ಲಿ ಗೋಡೆ ಬರಹದ ಬೆನ್ನಲ್ಲೇ ಇದೀಗ ಇನ್ನೊಂದು ವಿಕೃತಿ ಬರಹ ಕಂಡುಬಂದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರಿನ ಹೊರವಲಯದ ಕೊಟ್ಟಾರ ಚೌಕಿ ಬಳಿ ಇರುವ ಕಲ್ಲುರ್ಟಿ,ಪಂಜುರ್ಲಿ, ಹಾಗೂ ಅತ್ತಾವರ ಸನಿಹದ ಕೋಟೆದ ಬಬ್ಬುಸ್ವಾಮಿ ದೇವಸ್ಥಾನವೊಂದರ ಕಾಣಿಕೆ ಡಬ್ಬಿಗೆ…

‘ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ಕಾಯಿದೆ – 2020’ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: ವಿಪಕ್ಷಗಳು ಹಾಗೂ ರೈತರ ತೀವ್ರ ವಿರೋಧದ ನಡುವೆಯೇ ಡಿ.9 ರಂದು ವಿಧಾನಪರಿಷತ್‌ನಲ್ಲಿ ಅಂಗೀಕರಿಸಿದ ‘ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ ) ಕಾಯಿದೆ – 2020’ ವಿಧೇಯಕಕ್ಕೆ (ಎಪಿಎಂಸಿ ತಿದ್ದುಪಡಿ) ರಾಜ್ಯಪಾಲ ವಿ.ಆರ್‌. ವಾಲಾ ಅವರು ಅಂಕಿತ…

ಹಾಕಿ ವಿಶ್ವಕಪ್ ಹೀರೋ ಮೈಕಲ್ ಕಿಂಡೊ ಇನ್ನಿಲ್ಲ

ಭುವನೇಶ್ವರ: ವಿಶ್ವಕಪ್ ಮತ್ತು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ತಂಡದಲ್ಲಿದ್ದ ಭಾರತದ ಹಾಕಿ ಪಟು ಮೈಕೆಲ್ ಕಿಂಡೊ (73) ಗುರುವಾರ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಫುಲ್‌ ಬ್ಯಾಕ್ ಆಟಗಾರ ಆಗಿದ್ದ ಮೈಕೆಲ್ 1972ರಲ್ಲಿ ಮ್ಯೂನಿಚ್‌ನಲ್ಲಿ…

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ ವೇಳೆ ರಸ್ತೆ ಅಪಘಾತ ಇಬ್ಬರ ದುರ್ಮರಣ!

ಕಾರ್ಕಳ: ಕಾರ್ಕಳ ತಾಲೂಕಿನ ಬಜಗೋಳಿಯ ಮಿಯ್ಯಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ವರ್ಷಕ್ಕೆ ಸ್ವಾಗತ ಕೋರುವ “ಹ್ಯಾಪಿ ನ್ಯೂ ಇಯರ್‌- 2021″ ಎಂದು ಬರೆಯುತ್ತಿದ್ದ ವೇಳೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ…

ಹೊಸ ವರ್ಷದ ಹೊಸ್ತಿಲಲ್ಲಿ ತಪ್ಪಿತು ಭಾರಿ ದೊಡ್ಡ ಅನಾಹುತ ಹಳಿ ತಪ್ಪಿದ ಬೆಂಗಳೂರು -ತಾಳಗುಪ್ಪ ರೈಲು

ಶಿವಮೊಗ್ಗ: ಬೆಂಗಳೂರಿನಿಂದ ಶಿವಮೊಗ್ಗ ತಾಳಗುಪ್ಪಕ್ಕೆ ಸಂಚರಿಸುತ್ತಿದ ಇಂಟರ್ ಸಿಟಿ ರೈಲು ಶಿವಮೊಗ್ಗ ಜಿಲ್ಲೆಯ ಬಸವಾಪುರ ಬಳಿ ಹಳಿತಪ್ಪಿದ್ದ ಘಟನೆ ವರದಿಯಾಗಿದೆ ರೈಲ್ವೇ ಟ್ರಾಕ್ ಮಧ್ಯೆ ರಾತ್ರಿ 8.24 ಗಂಟೆ ಸಮಯದಲ್ಲಿ ಬೆಂಗಳೂರಿನಿಂದ ತಾಳಗುಪ್ಪಕ್ಕೆ ಇಂಟರ್ ಸಿಟಿ ಟ್ರೇನ್ ತೆರಳುತ್ತಿತ್ತು. ಈ ವೇಳೆ…

You Missed

ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ
ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ
ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️