ಮುಂಡಿತ್ತಡ್ಕ ಶ್ರೀ ಮಹಾವಿಷ್ಣು ಭಜನಾ ಸಂಘ(ರಿ) ಇದರ 32ನೇ ವಾರ್ಷಿಕೋತ್ಸವವು ವಿವಿಧ ವೈದಿಕ ಹಾಗೂ ಭಜನಾ ಕಾರ್ಯಕ್ರಮ ಗಳೊಂದಿಗೆ ಸಂಪನ್ನ

ಮುಂಡಿತ್ತಡ್ಕ: ಶ್ರೀ ಮಹಾವಿಷ್ಣು ಭಜನಾ ಸಂಘ(ರಿ) ಇದರ 32ನೇ ವಾರ್ಷಿಕೋತ್ಸವವು ವಿವಿಧ ವೈದಿಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. 25/1/2022 ನೇ ಮಂಗಳವಾರದಂದು ಭಜನಾ ಸಂಘದ ಹಿರಿಯ ಸದಸ್ಯರಾದ ಶ್ರೀ ರಾಮಣ್ಣ ನಾಯ್ಕ ನೂಜಿಲ ಇವರ ದಿವ್ಯಹಸ್ತದಿಂದ ದೀಪ ಪ್ರಜ್ವಲನೆಗೊಂಡು ಶ್ರೀ…

ಯುವ ವಕೀಲರ ವೇದಿಕೆ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

ಬೆಳ್ತಂಗಡಿ: ಯುವ ವಕೀಲರ ವೇದಿಕೆ ಬೆಳ್ತಂಗಡಿ , ಇದರ ನೂತನ ಸಮಿತಿ ರಚನೆ ವಕೀಲರ ಭವನದಲ್ಲಿ ನಡೆಯಿತು. ಅಧ್ಯಕ್ಷರಾಗಿ ಶ್ರೀ ಪ್ರಶಾಂತ್.ಎಂ, ಉಪಾಧ್ಯಕ್ಷ ಶ್ರೀ ದಿನೇಶ್ ಶೆಟ್ಟಿ, ಕಾರ್ಯದರ್ಶಿ ಶ್ರೀ ನವೀನ್ ಬಿ. ಕೆ, ಜೊತೆ ಕಾರ್ಯದರ್ಶಿ ಶ್ರೀ ಪ್ರವೀಣ್ ಕುಮಾರ್,…

ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ರಸ್ತೆ ಅಪಘಾತಕ್ಕೆ ಬಲಿ

ಮಂಗಳೂರು: ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ಗಂಟಾಲ್ ಕಟ್ಟೆ ಎಂಬಲ್ಲಿ ನಡೆದಿದೆ. ಹಿರಿಯಡ್ಕ ಮೇಳದ ವೇಣೂರು ವಾಮನ ಕುಮಾರ್ ಬೆಳಗ್ಗಿನ ಜಾವ ಮೂಡುಬಿದಿರೆ ಗಂಟಾಲಕಟ್ಟೆ ಸಮೀಪ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ.…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ

ದೇವದುರ್ಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವದುರ್ಗ ತಾಲೂಕಿನ CSC ಸೇವಾಕೇಂದ್ರದ VLE ಸಿಬ್ಬಂದಿಗಳ ತರಬೇತಿ ಕಾರ್ಯಾಗಾರವನ್ನು ಶಿಕ್ಷಕರ ತರಬೇತಿ ಕೇಂದ್ರದ ಸಭಾಭವನದಲ್ಲಿ ನಡೆಸಲಾಯಿತು. ತರಬೇತಿ ಕಾರ್ಯಾಗಾರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಯಚೂರು ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್…

ಕನ್ಯಾಡಿ ಶ್ರೀ ಯವರಿಂದ ಸಿಗಂದೂರು ಚೌಡೇಶ್ವರಿ ಕ್ಷೇತ್ರಕ್ಕೆ ಭೇಟಿ ಈ ಸಂದರ್ಭದಲ್ಲಿ ಅಚ್ಚರಿಯ ಪವಾಡವೇ ನಡೆದಿದೆ ಅಷ್ಟಕ್ಕಾದರೂ ಅಲ್ಲಿ ನಡೆದುದ್ದಾರು ಏನು?

ಸಿಗಂದೂರು: ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ಸನ್ನಿಧಾನಕ್ಕೆ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಈ ಸಂದರ್ಭದಲ್ಲಿ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಒಂದು ಅಚ್ಚರಿಯ ಬೆಳವಣಿಗೆ…

ರಾಷ್ಟ್ರಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತಂದ ಕಬ್ಬಡ್ಡಿ ಪಟು ಶಶಿಧರನ್ ಈಗಿನ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯ ಬೆಳಕು

ಈಗಿನ ಆಧುನಿಕ ಡಿಜಿಟಲ್‌ ಕಾಲದಲ್ಲಿ ವ್ಯಕ್ತಿಯೊಬ್ಬನ ಕೀರ್ತಿ ಮತ್ತು ಸಾಧನೆಗಳ ಪ್ರಚಾರ ಕ್ಷಣಮಾತ್ರದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಪಂಚದ ಉದ್ದಗಲಕ್ಕೂ ಪಸರಿಸಬಲ್ಲುದು..ಸಣ್ಣ ಸಾಧನೆಯು ಕೂಡಾ ಎಲ್ಲೋ ಮೂಲೆಯಲ್ಲಿ ಕುಳಿತವ ಗಮನಿಸಿ, ಪ್ರಶಂಸಿಸಬಲ್ಲ, ಆದರೆ ಹಿಂದಿನ ಕಾಲವನ್ನೊಮ್ಮೆ ಊಹಿಸೋಣ ಎಂತೆಂತಹ ಸಾಧಕರು ನಮ್ಮ…

ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಉಚಿತ ದಂತ‌ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮುಂಡಾಜೆ: ರಾಷ್ಟ್ರೀಯ ಆರೋಗ್ಯ ಮಿಷನ್; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ; ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ; ಬೆಳ್ತಂಗಡಿ ತಾಲೂಕು ಆರೋಗ್ಯ ಕಛೇರಿ; ಎ.ಬಿ. ಶೆಟ್ಟಿ ದಂತವೈದ್ಯಕೀಯ ಕಾಲೇಜು, ದೇರಳಕಟ್ಟೆ; ಸೇವಾಭಾರತಿ (ರಿ.) ಕನ್ಯಾಡಿ, ಬೆಳ್ತಂಗಡಿ ತಾಲೂಕು; ವಿವೇಕಾನಂದ ವಿದ್ಯಾಸಂಸ್ಥೆ…

ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷದ ಹುಲಿ ‘ಓಲಿವರ್’ ಕುಸಿದು ಬಿದ್ದು ಮೃತ್ಯು

ಮಂಗಳೂರು: ‘ಓಲಿವರ್’ ಎಂಬ ಹೆಸರಿನ ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷದ ಹುಲಿಯು ಇಂದು ಮುಂಜಾನೆ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಓಲಿವರ್ ಹುಲಿಯು ಮುಂಜಾನೆವರೆಗೆ ಸದೃಢವಾಗಿತ್ತು. ಆದರೆ ಒಮ್ಮಿಂದೊಮ್ಮೆಲೆ ಕುಸಿದುಬಿದ್ದಿದೆ. ತಕ್ಷಣ ಜೀವ ಉಳಿಸಲು ಮೃಗಾಲಯದ ವೈದ್ಯಧಿಕಾರಿಗಳು ಚಿಕಿತ್ಸೆ…

ಕೊಲ್ಲೂರು: ಕೇಮಾರು ಶ್ರೀ ನೇತೃತ್ವದಲ್ಲಿ ಪವಿತ್ರ ಬೆಳ್ಕಲ್ ತೀರ್ಥ ಎಳ್ಳು ಅಮಾವಾಸ್ಯೆ ತೀರ್ಥಸ್ನಾನ

ಕುಂದಾಪುರ: ಕೊಲ್ಲೂರಿನ ಕೊಡಚಾದ್ರಿಯಿಂದ ಚಿಮ್ಮುವ ಜಲಪಾತ ( ಬೆಳ್ಕಲ್ ತೀರ್ಥ) ದುರ್ಗಮ ಕಾಡಿನ ಮಧ್ಯ ಕಂಗೊಳಿಸುತ್ತಿದೆ. ಈ ಜಲಪಾತದಲ್ಲಿ ಪ್ರತಿವರ್ಷ ಎಳ್ಳು‌ಅಮಾವಾಸ್ಯೆಯ ದಿನ ತೀರ್ಥಸ್ನಾನ ಮಾಡಲು ಸಾವಿರಾರು ಜನರು ಬರುತ್ತಾರೆ. ಅಂತೆಯೇ‌‌ ಜ.2 ಭಾನುವಾರ ಬೆಳಿಗ್ಗೆನಿಂದಲೇ ಸಾವಿರಾರು ಸಂಖ್ಯೆಯಲ್ಲಿ ಜನರು ಇಲ್ಲಿಗೆ ಆಗಮಿಸಿ…

ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ರಾಷ್ಟ್ರೀಯ ಆರೋಗ್ಯ ಮಿಷನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ, ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ, ಬೆಳ್ತಂಗಡಿ ತಾಲೂಕು ಆರೋಗ್ಯ ಕಛೇರಿ, ಎ.ಬಿ. ಶೆಟ್ಟಿ ದಂತವೈದ್ಯಕೀಯ ಕಾಲೇಜು, ದೇರಳಕಟ್ಟೆ, ಸೇವಾಭಾರತಿ (ರಿ.) ಕನ್ಯಾಡಿ, ಬೆಳ್ತಂಗಡಿ ತಾಲೂಕು, ವಿವೇಕಾನಂದ ವಿದ್ಯಾಸಂಸ್ಥೆ ಆಡಳಿತ…

You Missed

ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ
ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ