ಶ್ರೀ ಕ್ಷೇತ್ರ ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನೂತನ ಸುತ್ತುಪೌಳಿಯ ಎದುರು ಗೋಪುರ ಸಮರ್ಪಣೆ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರಿನಲ್ಲಿ ಏ.22ರಂದು ಅಮ್ಮನವರಿಗೆ ನೂತನ ಸುತ್ತುಪೌಳಿಯ ಎದುರು ಗೋಪುರ ಸಮರ್ಪಣೆ, ಹಾಗೂ ವರ್ಷಾವಧಿ ಮಹೋತ್ಸವ ನಡೆಯಲಿದೆ. ಪ್ರಾತಃ ಕಾಲದಲ್ಲಿ ಗಣಯಾಗ, ಶ್ರೀ ದುರ್ಗಾಪರಮೇಶ್ವರಿ ದೇವಿ, ಗಣಪತಿ, ಚಾಮುಂಡೇಶ್ವರಿ…

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ಹೆಗ್ಗಡೆ ಸೇರಿದಂತೆ ಕರಾವಳಿಯ ಮೂವರಿಗೆ ಗೌರವ ಡಾಕ್ಟರೇಟ್

ಮಂಗಳೂರು: ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ಹೆಗ್ಗಡೆ ಯವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಹಾಗೂ ಅವರ ಸಮಾಜಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ. ಇನ್ನುಳಿದಂತೆ ಸಾಹಿತ್ಯ ಹಾಗೂ ಸಮಾಜಸೇವೆಗಾಗಿ ಹರಿಕೃಷ್ಣ…

ಬೆಳ್ಳಿ ಹಬ್ಬದ ಸಡಗರದಲ್ಲಿ ಮಿತ್ರ ಯುವಕ ಮಂಡಲ ಅರಳಿ ಉಜಿರೆ ನೂತನ ಕಟ್ಟಡ ಮತ್ತು ರಂಗಮಂದಿರದ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ಳಿ ಹಬ್ಬವನ್ನು ಆಚರಿಸುತ್ತಿರುವ ಮಿತ್ರ ಯುವಕ ಮಂಡಲ (ರಿ) ಮತ್ತು ಮಿತ್ರ ಮಹಿಳಾ ಮಂಡಲ ಅರಳಿ ಉಜಿರೆ ಇದರ ನೂತನ ಕಟ್ಟಡ ಮತ್ತು ರಂಗಮಂದಿರದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 24/04/2022 ಭಾನುವಾರದಂದು ಬೆಳಿಗ್ಗೆ 10.30ಕ್ಕೆ ಸರಿಯಾಗಿ ಯುವಕ ಮಂಡಲದ ವಠಾರದಲ್ಲಿ…

ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಯನ್ನು 17/04/2022ರಂದು ನಡೆಸಲಾಯಿತು. ಮಂಡಳಿಯ ಅಧ್ಯಕ್ಷರಾಗಿ ರಾಜೇಶ್ ಕುಲಾಲ್ ಬೈರೊಟ್ಟು ಹಾಗೂ ಕಾರ್ಯದರ್ಶಿಯಾಗಿ ಧರ್ಣಪ್ಪ ಪೂಜಾರಿಯವರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಓಬಯ್ಯ ನಾಯ್ಕ, ಜೊತೆ ಕಾರ್ಯದರ್ಶಿ ನಾಗೇಶ್ ಕುಲಾಲ್, ಕೋಶಾಧಿಕಾರಿ…

17 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜಿ.ಕಲ್ಪನಾರನ್ನು ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀವತ್ಸ ಕೃಷ್ಣರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಅಮ್ಲನ್ ಆದಿತ್ಯ…

ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ

ನವದೆಹಲಿ: ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಸೇನಾ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಿಸಿದ್ದು, ಈ ಮೂಲಕ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಎನಿಸಿಕೊಂಡಿದ್ದಾರೆ. ಮನೋಜ್ ಪಾಂಡೆ ಅವರು ಜನರಲ್ ಎಂ.ಎಂ ನರವಾನೆ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ಈ ತಿಂಗಳ…

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಉಪ್ಪಾರಪಲ್ಕೆಯಲ್ಲಿ ಭಗವಾಧ್ವಜ ಕಟ್ಟೆಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು! ದುಷ್ಕರ್ಮಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್‌ನಲ್ಲಿದ್ದ ಭಗವಾಧ್ವಜ ಕಟ್ಟೆಗೆ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ನಡೆದಿದೆ. ಕಿಡಿಗೇಡಿಗಳು ಕಟ್ಟೆಯನ್ನು ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕೆಳಕ್ಕುರುಳಿಸಿದ್ದಾರೆ. ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಜಂಕ್ಷನ್‌ ಬಳಿ ಇತ್ತೀಚೆಗೆ ಸ್ಥಳೀಯ ಹಿಂದೂ…

ಬಿಸಿಲ ಬೇಗೆಗೆ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್! ಗಗನಕ್ಕೇರುತ್ತಿದೆ ನಿಂಬೆಹಣ್ಣಿನ ಬೆಲೆ

ಬೆಂಗಳೂರು: ಉತ್ತರ ಭಾರತದಲ್ಲಿ ನಿಂಬೆ ಬೆಲೆ ಕೇಜಿಗೆ 350 ರು.ಗೆ ಏರಿ ಇತ್ತೀಚೆಗೆ ನಿಂಬೆಹಣ್ಣಿನ ದರೋಡೆ ಉಂಟಾಗಿದ್ದು. ಈಗ ಉತ್ತರ ಭಾರತ ಮಾತ್ರವಲ್ಲ, ರಾಜ್ಯದಲ್ಲಿ ಕೂಡ ನಿಂಬೆಹಣ್ಣಿನ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಉತ್ತಮ ಗಾತ್ರದ ನಿಂಬೆಹಣ್ಣಿನ ದರ ಪ್ರತಿ…

ಇನ್ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ನಲ್ಲಿಯೇ ಸಿಗಲಿದೆ ಮ್ಯಾರೇಜ್ ಸರ್ಟಿಫಿಕೇಟ್!

ಬೆಂಗಳೂರು : ಇನ್ಮುಂದಿನ ದಿನಗಳಲ್ಲಿ ಮದುವೆಯಾಗಿರೋ ಮಂದಿ ಮ್ಯಾರೇಜ್ ಸರ್ಟಿಫಿಕೇಟ್ ಗಾಗಿ ಅಲ್ಲೊಮ್ಮೆ ಇಲ್ಲೊಮ್ಮೆ ಅಲೆಯಬೇಕಾಗಿಲ್ಲ. ಇದೀಗ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್‌ ಸರ್ಟಿಫಿಕೇಟ್‌ ಸಿಗಲಿದೆ ಎಂಬ ಖುಷಿಯ ವಿಚಾರವನ್ನು…

ಜೆ.ಡಿ.ಎಸ್ ನೂತನ ಸಾರಥಿಯಾಗಿ ಸಿ.ಎಂ ಇಬ್ರಾಹಿಂ! ರಾಜ್ಯಾಧ್ಯಕ್ಷ ಹುದ್ದೆ ಯನ್ನೇ ಬಿಟ್ಟು ಕೊಟ್ಟ ಎಚ್.ಡಿ.ಕೆ!

ಬೆಂಗಳೂರು: ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇಂದು ನಗರದ ಜೆಪಿ ಭವನದಲ್ಲಿ ನಡೆದ ರಾಜ್ಯಾಧ್ಯಕ್ಷ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕಾರ ಮಾಡಿ, ಕಾಲಭೈರವ ಎದ್ದು ಕುಣಿಯುವ ಸಮಯ ಬಂದಿದೆ. ರಾಜ್ಯದಲ್ಲಿ ಮತ್ತೆ ಜೆಡಿಎಸ್ ಸರ್ಕಾರ ಬರುವುದಕ್ಕೆ “ಹರ ಹರ ಮಹದೇವ” ಎಂದು…

You Missed

ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ
ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್
ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ
ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ
ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ