ರಾಜ್ಯದಲ್ಲಿ ನಡೆದ 545 ಪೋಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮಹತ್ವದ ಹೇಳಿಕೆ ಕೊಟ್ಟ ಡಿಜಿ ಐಜಿಪಿ

ಬೆಂಗಳೂರು: ಕರ್ನಾಟಕದಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ ಐಜಿಪಿ ಕಚೇರಿಯಿಂದ ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆಯಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಾದಂತ ಪ್ರವೀಣ್ ಸೂದ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು,545 ಪಿಎಸ್‌ಐ ಗಳ ನೇಮಕಾತಿಗಾಗಿ…

ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬೆಂಗಳೂರು, ರಾಮನಗರ, ತುಮಕೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ…

ಮೋದಿ ಜಪ ಬಿಡಿ : ನಿಮ್ಮ ತಪ್ಪು ತಿದ್ದಿಕೊಂಡು ಎಲೆಕ್ಷನ್ ಸಿದ್ಧವಾಗಿ : ಶಾಸಕರಿಗೆ ಬಿ.ಎಲ್. ಸಂತೋಷ್ ವಾರ್ನಿಂಗ್!

ಬೆಂಗಳೂರು : ಕೇವಲ ಮೋದಿ ಹೆಸರಿನ ಜಪ ಮಾಡುತ್ತ ಚುನಾವಣೆ ಗೆಲ್ಲೋ ಕನಸಿನಲ್ಲಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಹಾಗೂ ಶಾಸಕರುಗಳಿಗೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಕಾರಿಣಿ ವೇಳೆ ಚುನಾವಣಾ ಪೂರ್ವಸಿದ್ಧತೆ…

ಯಂಗ್ ಸ್ಕ್ವಾಡ್ ಪೆರಾಜೆ ನೇತೃತ್ವದಲ್ಲಿ 3ನೇ ವರ್ಷದ ಬಾಲಕರ ಕಬ್ಬಡ್ಡಿ ಪಂದ್ಯಾಟ

ಬಂಟ್ವಾಳ/ಮಾಣಿ: ಯಂಗ್ ಸ್ಕ್ವಾಡ್ ಪೆರಾಜೆ ಇದರ ನೇತೃತ್ವದಲ್ಲಿ 3‌ನೇ ವರ್ಷದ 17ವರ್ಷದೊಳಗಿನ ಬಾಲಕರ ಕಬಡ್ಡಿ ಪಂದ್ಯಾಟ ಪೆರಾಜೆ ಶಾಲಾ ವಠರದಲ್ಲಿ ನಡೆಯಿತು.. ಪೆರಾಜೆ ಗುತ್ತು ಡಾ.ಶ್ರೀನಾಥ್ ಆಳ್ವರು ದೀಪ ಬೆಳಗಿಸಿ ಪಂದ್ಯಾಟ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಾಬು ಪೂಜಾರಿ ಕೊಪ್ಪಳ, ಕೃಷ್ಣ…

Dj ಹಳ್ಳಿ KJ ಹಳ್ಳಿ ಮಾದರಿಯಲ್ಲಿ ಪೋಲೀಸ್ ಠಾಣೆ, ಆಸ್ಪತ್ರೆಯ ಮೇಲೆ ದಾಳಿ ಹುಬ್ಬಳ್ಳಿಯಲ್ಲಿ ನಡೆದ ಘಟನೆ! ಪೋಲೀಸರಿಂದ ಲಾಠಿಚಾರ್ಜ್ ಗಾಳಿಯಲ್ಲಿ ಗುಂಡು, ನಿಷೇದಾಜ್ಞೆ ಹೇರಿಕೆ! ಬೂದಿ ಮುಚ್ಚಿದ ಕೆಂಡದಂತಿರುವ ಹುಬ್ಬಳ್ಳಿ!

ಹುಬ್ಬಳ್ಳಿ: ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೇ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ…

ವೈವಾಹಿಕ ಜೀವನಕ್ಕೆ ಕಾಲಿರಿಸಿದ ಆಲಿಯಾ‌ಭಟ್, ರಣಬೀರ್ ಕಪೂರ್

ಮುಂಬೈ: ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಆಲಿಯಾ ಭಟ್‌ ಮತ್ತು ರಣಬೀರ್ ಕಪೂರ್ ಅವರು ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ನವ ದಂಪತಿಗೆ ಬಾಲಿವುಡ್‌ ನಟ -ನಟಿಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರಿದ್ದಾರೆ. ಇನ್‌ಸ್ಟಾಗ್ರಾಮ್‌ ಸ್ಟೋರೀಸ್‌ನಲ್ಲಿ ರಣಬೀರ್…

ಕೊರೋನಾ ರೂಪಾಂತರಿ XE ಮತ್ತು ME ಭೀತಿ ತುರ್ತು ಸಭೆ ಕರೆದ ಆರೋಗ್ಯ ಸಚಿವರು!

ಬೆಂಗಳೂರು: ಕೊರೋನಾ ಕಡಿಮೆಯಾಗಿ ಜನ ನಿಟ್ಟುಸಿರು ಬಿಡುವ ನಡುವೆಯೇ ಮತ್ತೊಂದು ಹೊಸ ರೂಪಾಂತರಿ XE ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿಯ ಜೊತೆ ಆರೋಗ್ಯ ಸಚಿವ ಡಾ.‌ ಕೆ ಸುಧಾಕರ್ ತುರ್ತು ಸಭೆ ನಡೆಸಿದರು.‌…

ಕೆ.ಜಿ.ಎಫ್ ೨ ಬಿಡುಗಡೆ ಮುನ್ನ ಸುಪ್ರಸಿದ್ಧ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ ಯಶ್

ಧರ್ಮಸ್ಥಳ: ಚಲನಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು ಬಳಿಕ, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗೆಡೆಯವರನ್ನು…

ಬಿಸಿಲ ಬೇಗೆಯ ತಣಿಸುವ ಬೇಲ್ವತೆ ಹಣ್ಣು, ದೇಹದ ಹಲವು ಸಮಸ್ಯೆಗಳಿಗೂ ರಾಮಭಾಣ

ಬೇಸಿಗೆ ಕಾಲದಲ್ಲೇ ಹೆಚ್ಚಾಗಿ ಸಿಗುವ ಬೇಲ್ವತೆ ಹಣ್ಣು(Wood Apple) ಸೇವನೆ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಈ ಹಣ್ಣಿನಲ್ಲಿ ಪ್ರೋಟೀನ್, ವಿಟಮಿನ್, ವಿಟಮಿನ್ ಸಿ, ಬೀಟಾ ಕ್ಯಾರೋಟಿನ್ ಮತ್ತು ವಿಟಮಿನ್ ಬಿ-ಕಾಂಪ್ಲೆಕ್ಸ್, ಖನಿಜಗಳು, ಪೊಟ್ಯಾಸಿಯಂ, ಕ್ಯಾಲ್ಸಿಯಂ, ಮೆಗ್ನೀಸಿಯಂ, ಸತು, ತಾಮ್ರ ಮತ್ತು…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ