ಬೆಳಾಲು ಅಜ್ಜಿಯನ್ನು ಹತ್ಯೆಗೈದು ನಗ,ನಗದಿನೊಂದಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು(85ವ) ಎಂಬವರನ್ನು ಸಂಬಂಧಿ ಯುವಕನೇ ಹತ್ಯೆಗೈದು ನಗ,ನಗದಿನೊಂದಿಗೆ ಪರಾರಿಯಾದ ಘಟನೆ ವರದಿಯಾಗಿದೆ. ಹಾಡುಹಗಲೇ ವೃದ್ಧೆಯೊಬ್ಬರ ಕಿವಿ ಹರಿದು ಕಿವಿಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಹೋಗಿದ್ದು, ಮನೆಯಲ್ಲಿದ್ದ ನಗದನ್ನು ದರೋಡೆಗೈದಿದ್ದ ಆರೋಪಿಯನ್ನು ಇದೀಗ…

ಶ್ರೀ ಕೃಷ್ಣ ಯೋಗಕ್ಷೇಮ (ನಿಮ್ಮ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ) ಅಂಬುಲೆನ್ಸ್ ಹಸ್ತಾಂತರ ಕಾರ್ಯಕ್ರಮ

ಮೈಸೂರು: ಸನ್ಮಾನ್ಯ ಶ್ರೀ ಪ್ರತಾಪ್ ಸಿಂಹ ಸಂಸದರು ಮೈಸೂರು – ಕೊಡಗು ಸಂಸದರ ಸ್ಥಳಿಯ ಪ್ರದೇಶಾಭಿವೃದ್ದಿ  ಯೋಜನೆಯ ಮೂಲಕ ಕೊಡುಗೆಯಾಗಿ ನೀಡಿದ ಹೊಸ ಟಾಟಾ-ವಿಂಗರ್🚑 ಅಂಬುಲೆನ್ಸ್ ವಾಹನವನ್ನು ಮಾನ್ಯ ಸಂಸದರ ಪತ್ನಿ  ಡಾ.ಅರ್ಪಿತಾ ಸಿಂಹ  ರವರು ಇಂದು ಬಿಡುಗಡೆಗೊಳಿಸಿ ಹಸ್ತಾಂತರಿಸಿದರು,ಕಾರ್ಯಕ್ರಮದಲ್ಲಿ  ಶ್ರೀ…

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತ ನಾಲ್ವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಸಾಮಾಜಿಕ ಕ್ಷೇತ್ರದಿಂದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ , ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ…

ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಎಂಬ ವಿಡಿಯೋ ವೈರಲ್! ಚಾವಿಸನಿನಿ ದಿಂದ ಸ್ಪಷ್ಟನೆ

ವಿದ್ಯುತ್ ಶುಲ್ಕ ಪಾವತಿಸಲು ಆರು ತಿಂಗಳ ಕಾಲಾವಕಾಶ ಇರುವುದಾಗಿ ಸಾಮಾಜಿಕ ಜಾಲತಾಣ/ದೃಶ್ಯ ಮಾಧ್ಯಮಗಳಲ್ಲಿ ವಿದ್ಯುತ್ ಗ್ರಾಹಕಲಿಗ ಸುಳ್ಳು ಮಾಹಿತಿ/ವದಂತಿ ಹರಡುತ್ತಿರುವ ಬಗ್ಗೆ. ಮೈಸೂರು: ಗೌರವಾನ್ವಿತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ಜಕಾತಿ ದರದಲ್ಲ ಗ್ರಾಹಕರು ಬಳಸುವ ವಿದ್ಯುತ್‌ಗೆ ಚಾವಿಸನಿನಿ…

ದ.ಕ ಜಿಲ್ಲೆಯಲ್ಲಿ ಮುಂದುವರಿದ ವರುಣಾರ್ಭಟ! ಈ ಹಿನ್ನೆಲೆಯಲ್ಲಿ ನಾಳೆ (ಜುಲೈ 6) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ.

ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಕೊಲೆ : ಹಂತಕರು ಪರಾರಿ

ಹುಬ್ಬಳ್ಳಿ: ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಮಾರಾಕಾಸ್ತ್ರಗಳಿಂದ ಇರಿದು ಕೊಲೆಗೈಯ್ಯಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ಒಂದರ ರಿಸೆಪ್ಷನ್ ನಲ್ಲಿ ಕೊಲೆ ನಡೆದಿದ್ದು, ಹಂತಕರು ಪರಾರಿಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದಿದ್ದ ಹಂತಕರು ಗುರೂಜಿ ಜೊತೆ ಮಾತನಾಡುತ್ತಲೇ…

ತುಲುನಾಡ್ ಒಕ್ಕೂಟ ಕೂಡು ಪಟ್ಟಾಂಗೊಡ್ ಪದುಕೆರೆನ ಆಯ್ಕೆ

ಬೊಲ್ತೇರ್ : ತುಲುನಾಡ್ ಒಕ್ಕೂಟ ಪದುಕೆರೆನ ಕೂಡು ಪಟ್ಟಾಂಗ ಶೇಖರ್ ಗೌಡತ್ತಿಗೆ ಗುರ್ಕಾರ್ಮೆಡ್ ಬೊಲ್ತೇರ್ ಪೇಂಟೆಡ್ ನಡತ್ಂಡ್. ಸಂಘಟನೆದ ಬೇತೆ ಬೇತೆ ಕೂಟೊಲೆಗ್ ಜಬದಾರಿದ ಪದುಕೆರೆನ್ ಈ ಸಂಧರ್ಬೋಡು ಆಯ್ಕೆ ಮಲ್ತ್ಂಡ್. ತುಲುನಾಡ್ ಒಕ್ಕೂಟ ಚಾವಡಿ ಕೂಟದ ಗುರ್ಕಾರ್ ಅದ್ ಶೇಖರ್…

ತುಳುನಾಡ್ ಒಕ್ಕೂಟದ ಬೆಳ್ತಂಗಡಿ ತಾಲ್ಲೂಕು ಘಟಕಕ್ಕೆ ನೂತನ ಪಧಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ತುಳುನಾಡ್ ಒಕ್ಕೂಟ ಕಾರ್ಯಕರ್ತರ ಸಭೆಯು ಅಧ್ಯಕ್ಷರಾದ ಶೇಖರ್ ಗೌಡತ್ತಿಗೆಯವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ನಗರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತುಳುನಾಡ್ ಒಕ್ಕೂಟದ ಬೆಳ್ತಂಗಡಿ ತಾಲ್ಲೂಕು ಘಟಕಕ್ಕೆ ನೂತನ ಪಧಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ರಾಜೇಶ್ ಕುಲಾಲ್ ಬೈರೊಟ್ಟು ಮತ್ತು ಕಾರ್ಯದರ್ಶಿಯಾಗಿ…

You Missed

ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ
ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ
ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ
ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ
ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು