ಸವಣಾಲು ಶ್ರೀ ಕೊಡಮಣಿತ್ತಾಯ ನೇಮೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸವಣಾಲು ಗ್ರಾಮದ ಗಡು ಹಾಕಿದ ಸ್ಥಳ ಮಂಜದಬೆಟ್ಟುವಿನಲ್ಲಿ ಪ್ರತೀ ವರ್ಷದಂತೆ ಮಾರ್ಚ್ 23 ಮತ್ತು 24 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ ಹಾಗು ಅಮ್ಮನವರ ಜಾತ್ರಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ…

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ‌ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಜಯರಾಜ್ ಸಾಲಿಯಾನ್ ಕಾನರ್ಪ ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ‌ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಬೆಳ್ತಂಗಡಿ ತಾಲೂಕಿನ ಜಯರಾಜ್ ಸಾಲಿಯಾನ್ ಕಾನರ್ಪ ರವರು ಆಯ್ಕೆಯಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಭಾರತೀಯ ಮಜ್ದೂರ್ ಸಂಘದಲ್ಲಿ ಗುರುತಿಸಿಕೊಂಡಿರುವ ಇವರು ಸಕ್ರೀಯವಾಗಿ ಕಾರ್ಮಿಕ…

ರಾಜ್ಯಾದ್ಯಂತ ಫೆ.16 ರಿಂದ ಪಿಯುಸಿ, ಪದವಿ ಕಾಲೇಜು ಆರಂಭ : ಶಿಕ್ಷಣ ಸಚಿವ BC ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಫೆಬ್ರವರಿ 16 ರಿಂದ ಪದವಿ ಪೂರ್ವ ಹಾಗೂ ಪದವಿ ತರಗತಿಗಳು ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿ ಸಮವಸ್ತ್ರ ವಿಚಾರವಾಗಿ ವಿವಾದಗಳು ಎದ್ದಿದ್ದು ಈ ಸಂಬಂಧ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ…

ಮುಸ್ಲಿಂ ಮಹಿಳೆಯರನ್ನು ಹಿಜಾಬ್ ನಡಿಯಲ್ಲಿ ಹೂತು ಹಾಕಲಾಗುತ್ತಿದೆ-ಕೇರಳದ ಗವರ್ನರ್ ಆರೀಫ್ ಮೊಹಮ್ಮದ್ ಖಾನ್

ತಿರುವನಂತಪುರ: ಮುಸ್ಲಿಂ ಮಹಿಳೆಯರನ್ನು ಮೊದಲು ನೆಲದ ಅಡಿ ಹೂತು ಹಾಕಲಾಗುತ್ತಿತ್ತು. ಈಗ ಅವರನ್ನು ಹಿಜಾಬ್‌, ಬುರ್ಖಾ ಹಾಗೂ ತ್ರಿವಳಿ ತಲಾಖ್‌ ಅಡಿಯಲ್ಲಿ ಹೂತು ಹಾಕಲಾಗುತ್ತಿದೆ ಎಂದು ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಹೇಳಿದ್ದಾರೆ‌. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,ಹಿಜಾಬ್‌ ವಿರುದ್ಧ ಮುಸ್ಲಿಂ…

ಭವಿಷ್ಯದಲ್ಲಿ ಗಾಳಿ ಗಂಡಾಂತರ ಬಂದು ತಿನ್ನಲು ಅನ್ನವಿಲ್ಲದ ಸ್ಥಿತಿ ಬರಲಿದೆ: ಕೋಡಿ ಶ್ರೀಗಳ ಭವಿಷ್ಯ

ಚಿಕ್ಕಬಳ್ಳಾಪುರ: ಸದ್ಯ ಕೊರೊನಾ ಮಹಾಮಾರಿಯ ಶಕ್ತಿ ಕುಂದಿದ್ದು ಎಲ್ಲವೂ ಸರಿ ಹೋಗಲಿದೆ. ಆದರೆ ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರದಿಂದ ಜನತೆ ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದೆ ನರಳುತ್ತಾರೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರ ನಗರಕ್ಕೆ ಮೊದಲ ಬಾರಿಗೆ…

ಸೋಮವಾರದಿಂದ 10ನೇ ತನಕದ ತರಗತಿಗಳು ಪುನರಾರಂಭ: ಸಿ.ಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಎಸ್ ಎಸ್ ಎಲ್ ಸಿ ತನಕದ ತರಗತಿಗಳನ್ನು ಪುನರಾರಂಭಿಸಲು ಸರಕಾರ ನಿರ್ಧಾರಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಶಿಕ್ಷಣ ಸಚಿವ, ಉನ್ನತ ಶಿಕ್ಷಣ ಸಚಿವ, ಗೃಹ ಸಚಿವರ ಜೊತೆ ಸಭೆ ನಡೆಸಿದ…

ಹಿಜಾಬ್/ಕೇಸರಿ ವಿವಾದ – ವಿಚಾರಣೆ ಮುಗಿಯುವ ವರೆಗೂ ಯಾವುದೇ ಧಾರ್ಮಿಕ ಗುರುತುಗಳನ್ನು ಬಳಸುವಂತಿಲ್ಲ

ಬೆಂಗಳೂರು: ಮುಂದಿನ ಆದೇಶದವರೆಗೆ ಹಿಜಾಬ್/ಕೇಸರಿ ಕಾಲೇಜುಗಳಲ್ಲಿ ಧರಿಸಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ. ಶಾಲೆ- ಕಾಲೇಜುಗಳು ಶೀರ್ಘದಲ್ಲೇ ಆರಂಭಿಸಬೇಕು. ಆದರೆ ಅಂತಿಮ ಆದೇಶದವರೆಗೆ ಯಾವುದೇ ಧಾರ್ಮಿಕ ಉಡುಗೆಗಳನ್ನು ಧರಿಸಿ ಶಾಲೆ- ಕಾಲೇಜಿಗಳಲ್ಲಿ ಧರಿಸಲು ಅವಕಾಶವಿಲ್ಲ.…

ಬೆಳ್ತಂಗಡಿ: ಆರೋಗ್ಯ ಬಿಂದು ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ: ಸೇವಾಭಾರತಿ ಕಾರ್ಯಾಲಯ ಸೇವಾನಿಕೇತನದಲ್ಲಿ ಉದ್ಯಮಿ ಹಾಗೂ ದಾನಿಗಳು ತಮ್ಮ ಹುಟ್ಟುಹಬ್ಬವನು ವಿಶಿಷ್ಟ ವಾಗಿ ಆಚರಿಸಿದರು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಬೆನ್ನು ಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ವಸ್ತುಗಳನ್ನು ಅತಿ ಕಡಿಮೆ ದರದಲ್ಲಿ ಅವರ ಮನೆ ಬಾಗಿಲಿಗೆ ತಲುಪಿಸುವ ಹಾಗೂ…

ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ವಿವಾದ; ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಆದೇಶ

ಬೆಂಗಳೂರು: ಬಹಳ ಕುತೂಹಲದಿಂದ ಕಾಯುತ್ತಿದ್ದ ಹಿಜಾಬ್ ಪ್ರಕರಣವನ್ನು ನ್ಯಾಯಮೂರ್ತಿ ಕೃಷ್ಣಾ ದೀಕ್ಷಿತ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದ್ದಾರೆ. ಪ್ರಕರಣ ಕುರಿತು 2 ದಿನ ಸುದೀರ್ಘ ವಾದ ವಿವಾದ ನಡೆದ ನಂತರ ಪ್ರಕರಣವನ್ನು ನ್ಯಾಯಾಧೀಶರು ಪ್ರಕರಣದ ಕುರಿತು ವಿಸ್ತೃತ ಚರ್ಚೆಯಾಗಬೇಕಾದ ಅಗತ್ಯವಿದೆ. ಹಾಗಾಗಿ…

ಅರುಣಾಚಲ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿ 7ಯೋಧರು ಹುತಾತ್ಮ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಹಿಮಕುಸಿತದಿಂದ ಪ್ರಾಣ ಕಳೆದುಕೊಂಡ ಭಾರತೀಯ ಸೇನಾ ಸಿಬ್ಬಂದಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಗಲಿದ ಸೇನಾ ಸಿಬ್ಬಂದಿಯ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ದೇಶಕ್ಕೆ ಅವರ “ಅನುಕರಣೀಯ” ಸೇವೆಗಳನ್ನು ಮರೆಯಲಾಗುವುದಿಲ್ಲ ಎಂದು ಹೇಳಿದರು. “ಅರುಣಾಚಲ…

You Missed

ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ
ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ
ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್
ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ
ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ