ವಾತ್ಸಲ್ಯ ಕುಟುಂಬಕ್ಕೆ ಸೂರು ಒದಗಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ದೇವದುರ್ಗ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಡಾ. ಹೇಮಾವತಿ ವಿ ಹೆಗ್ಗಡೆಯವರ ಸೇವಾಮನೋಭಾವನೆಯ ಚಿಂತನೆಯಡಿಯಲ್ಲಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಸೂರು ನಿರ್ಮಾಣ ಮಾಡಿ ಹಸ್ತಾಂತರಿಸುವ ಮಹತ್ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಂಪೂರ್ಣ ವೆಚ್ಚವನ್ನು ಭರಿಸಿ…
ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಚರಂಡಿಗೆ: ತೀರ್ಥಯಾತ್ರೆ ಪ್ರವಾಸದಲ್ಲಿದ್ದ ಹಲವರಿಗೆ ಗಾಯ
ಕೊಕ್ಕಡ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತಿದ್ದ ಟೆಂಪೋವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಹಲವರಿಗೆ ಗಾಯವಾದ ಘಟನೆ ಕೌಕ್ರಡಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತಿದ್ದ…
ಪೆರಾಜೆ ಯುವಕ ಮಂಡಲ(ರಿ) ಪೆರಾಜೆ ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಏಳು ಜನರ ಕ್ರಿಕೆಟ್ ಪಂದ್ಯಾಟ: ಶ್ರೀ ವಿಷ್ಣುಪೆರಾಜೆ ಚಾಂಪಿಯನ್
ಬಂಟ್ವಾಳ/ಮಾಣಿ: ಪೆರಾಜೆ ಯುವಕ ಮಂಡಲ(ರಿ) ಪೆರಾಜೆ ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಏಳು ಜನರ ಕ್ರಿಕೆಟ್ ಪಂದ್ಯಾಟ ಪೆರಾಜೆ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.. ಶಿಕ್ಷಕ ಲಕ್ಷ್ಮೀಶ್ ಪಿ. ದೀಪ ಬೆಳಗಿಸಿ ಪಂದ್ಯಾಟ ಉದ್ಘಾಟಿಸಿದರು. ಅದ್ಯಕ್ಷತೆಯನ್ನು ಯುವಕ ಮಂಡಳದ ಅದ್ಯಕ್ಷರಾದ ಬಾಬು ಪೂಜಾರಿ…
ಮಳಲಿ ಮಸೀದಿಯ ವಿವಾದ: ಮಸೀದಿ ಆಡಳಿತ ಮಂಡಳಿಯ ಅರ್ಜಿ ವಜಾ
ಮಂಗಳೂರು: ಮಂಗಳೂರು ನಗರದ ಹೊರವಲಯದಲ್ಲಿರುವ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ((Malali Mosque Row Case) ಪ್ರಕರಣದಲ್ಲಿ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ…
ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಲಿ : ಬಿಎಸ್ ವೈ
ಉಡುಪಿ: ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಖಂಡಿಸಬೇಕು. ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ. ಮುರುಘಾ ಶರಣರಿಂದ ಲೈಂಗಿಕ…
ಗಂಧದ ಗುಡಿ ಸಿನಿಮಾ ಟಿಕೆಟ್ ದರದಲ್ಲಿ ಭಾರಿ ವಿನಾಯಿತಿ
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅಂದರೆ ಸಾಕು ಸಂಪೂರ್ಣ ಕರ್ನಾಟಕವೇ ಭಾವುಕವಾಗುತ್ತೆ. ಪುನೀತ್ರಾಜ್ಕುಮಾರ್ರನ್ನು ಕಳೆದುಕೊಂಡ ಕರುನಾಡು ಇಂದಿಗೂ ಆ ದುಃಖವನ್ನು ಮರೆಯಲಾಗದೇ ಸ್ತಬ್ಧವಾಗಿದೆ. ಪುನೀತ್ ರಾಜ್ಕುಮಾರ್ರ ಕನಸಿನ ಕೂಸು ಗಂಧದ ಗುಡಿ ಎಂಬ ಪ್ರಾಜೆಕ್ಟ್ ಬೆಳ್ಳಿ ತೆರೆ ಮೇಲೆ ಅದ್ಧೂರಿ ಪ್ರದರ್ಶನ…
ಪುರುಷತ್ವ ಪರೀಕ್ಷೆಯಲ್ಲಿ ಮುರುಘಾ ಶ್ರೀ ಪಾಸ್!
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಾಚಾರ್ಯ ಶಿವಮೂರ್ತಿ ಮುರುಘಾ ಶ್ರೀಗೆ ನವೆಂಬರ್ 4ರಂದು ಪುರುಷತ್ವ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ನವೆಂಬರ್ 4ರ ಸಂಜೆ 5 ಗಂಟೆಗೆ ಪರೀಕ್ಷೆ ನಡೆದಿದ್ದು, ಸುಮಾರು 2…
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ನೇಮಕ
ಮಂಗಳೂರು: ಬಿಜೆಪಿ ಮುಖಂಡ, ಬಿಲ್ಲವ ಸಮಾಜ ನಾಯಕ ಕೆ.ಹರಿಕೃಷ್ಣ ಬಂಟ್ವಾಳ ಅವರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿ ಶಾಲಿನಿ.ಕೆ ಹೆಗಡೆ…
ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಬಸ್ ಗಳಿಗೆ ಚಾಲನೆ
ಮಂಗಳೂರು: ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ನವೆಂಬರ್ 01ರ ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ…
ಗುಜರಾತ್‌ನ ಗಾಂಧಿನಗರದಲ್ಲಿ ಉದ್ಘಾಟನೆಯಾದ ಐದೇ ದಿನದಲ್ಲಿ ಕೆಬಲ್ ಸೇತುವೆ ಕುಸಿತ – ಅಪಾಯದಲ್ಲಿ 100ಕ್ಕೂ ಹೆಚ್ಚು ಮಂದಿ
ಗಾಂಧೀನಗರ: ಐದು ದಿನಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಕೇಬಲ್ ಸೇತುವೆ (Cable Bridge Collapse) ಕುಸಿದು, ಹಲವರು ಗಾಯಗೊಂಡಿರುವ ಘಟನೆ ಗುಜರಾತ್‌ನಲ್ಲಿ (Gujarat) ನಡೆದಿದೆ. ಗುಜರಾತ್‌ನ ಮೊರ್ಬಿ (Morbi) ಪ್ರದೇಶದ ಮಚ್ಚು ನದಿಗೆ ನಿರ್ಮಿಸಿದ್ದ ಕೇಬಲ್ ಸೇತುವೆ ಕುಸಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು…