ರೈತರ ಖಾತೆಗೆ ಇಂದು ಹಣ ಜಮಾ: ‘ಒಂದು ದೇಶ -ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. 16,000 ಕೋಟಿ ರೂ.ಗಳನ್ನು ಸುಮಾರು ಎರಡು ಕೋಟಿ ರೈತರ ಖಾತೆಗೆ ಜಮಾ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆಯಲಿರುವ…

ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ದಂತ ಚಿಕಿತ್ಸಾ ಕೇಂದ್ರವನ್ನು ಪ್ರಾರಂಬಿಸಿದ್ದು ನಿಜಕ್ಕೂ ಪ್ರಶಂಸನೀಯ: ಡಾ.ಬಾಲಕೃಷ್ಣ ಶೆಟ್ಟಿ

ಬೆಳ್ತಂಗಡಿ: ಶ್ರೀ ಕೃಷ್ಣ ದಂತ ಚಿಕಿತ್ಸಾ ಕೇಂದ್ರ, ಸಮುದಾಯ ದಂತ ವಿಭಾಗ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ,ದೇರಳಕಟ್ಟೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ದಂತ ಚಿಕಿತ್ಸಾ ಶಿಬಿರವು ಇಂದು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯಲ್ಲಿ ನಡೆಯಿತು.…

ತೀವ್ರ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ

ಬೆಂಗಳೂರು: ಅರಣ್ಯ ಹಾಗೂ ಆಹಾರ ಖಾತೆ ಸಚಿವ ಉಮೇಶ್‌ ಕತ್ತಿಯವರು ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ನಗರದ ಡಾಲರ್ಸ್‌ ಕಾಲೋನಿ ತಮ್ಮ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ…

ಬದುಕಿರುವಷ್ಟು ಕಾಲ ಇತರರಿಗೆ ಪ್ರೇರಣೆಯಾಗುವ ವ್ಯಕ್ತಿಗಳನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ: ಶ್ರೀದೇವಿ ಪುತ್ತೂರು

ಧರ್ಮಸ್ಥಳ: ಗಣೇಶೋತ್ಸವ ರಾಷ್ಟ್ರೀಯತೆಯ ಭಾವವನ್ನು ಜಾಗರಣ ಮಾಡುವ ಜನರ ಉತ್ಸವ. ಸ್ವಾತಂತ್ರ್ಯ ಹೋರಾಟದಲ್ಲಿ ಬಾಲಗಂಗಾಧರ ತಿಲಕರ ನೇತೃತ್ವದಲ್ಲಿ ಸರ್ವರ ಮನೆಬಾಗಿಲಿಗೆ ದೇವರನ್ನು ಕೊಂಡೊಯ್ದು ಸಂಘಟಿತ ಸಮಾಜವನ್ನು ಕಟ್ಟುವುದಕ್ಕೆ ಸಹಕರಿಸಿದ ಧಾರ್ಮಿಕ ಉತ್ಸವ. ಇದರ ಮೂಲಕ ಸ್ವರಾಜ್ಯ, ಸ್ವದೇಶಿ, ರಾಷ್ಟ್ರೀಯ ಶಿಕ್ಷಣದ ಚಿಂತನೆಗಳನ್ನು…

ತುಂಬಿ ಹರಿಯುತ್ತಿರುವ ನದಿಯ ಸೇತುವೆಯಲ್ಲಿ ಚಾಲಕನ ಹುಚ್ಚಾಟ ಲಾರಿಯೊಂದಿಗೆ ನದಿಗೆ ಬಿದ್ದ ಐವರ ರಕ್ಷಣೆ ಒರ್ವ ನಾಪತ್ತೆ

ಕಾರವಾರ: ತಾತ್ಕಾಲಿಕ ಸೇತುವೆಯ ಮೇಲೆ ಸಾಗುತ್ತಿದ್ದ ಲಾರಿಯೊಂದು ನದಿ ನೀರಿನ ರಭಸಕ್ಕೆ ಕೊಚ್ಚಿ ಹೋದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಪಣಸಗುಳಿಯಲ್ಲಿ ಬುಧವಾರ ಸಂಜೆ ನಡೆದಿದೆ.ಲಾರಿಯಲ್ಲಿದ್ದ ಐವರನ್ನು ರಕ್ಷಣೆ ಮಾಡಲಾಗಿದ್ದು, ಓರ್ವ ನಾಪತ್ತೆಯಾಗಿದ್ದಾನೆ. ರಾಜೇಶ್ ಹರಿಕಂತ್ರ, ಸುನೀಲ್, ರಾಜು, ಶಿವಾನಂದ,…

ಪ್ರಧಾನಿ ಮೋದಿ ಸೆಪ್ಟೆಂಬರ್ 02ರಂದು ಮಂಗಳೂರಿಗೆ!

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 02ರಂದು ಮಂಗಳೂರಿಗೆ ಆಗಮಿಸಲಿದ್ದು ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ ವತಿಯಿಂದ 31ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಪೂಜೆ ಮತ್ತು ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ)ಕಾನರ್ಪ ಕಡಿರುದ್ಯಾವರ ಇದರ ವತಿಯಿಂದ 31ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಚಿರಂಜೀವಿ ಯುವಕ ಮಂಡಲ ಮತ್ತು ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಹಾಗೂ…

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿ ಯವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದಿಸಲಾಯಿತು

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿಯವರನ್ನು ಹಾಗೂ ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿದರು. ವಿದ್ಯಾರ್ಥಿಗಳು ಅವಕಾಶಗಳ ಸದುಪಯೋಗ ಪಡೆದು…

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪಿ.ವಿ. ಸಿಂಧು

ನವದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ (CWG 2022) ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸಿಂಗಲ್ಸ್​ ಬ್ಯಾಡ್ಮಿಂಟನ್​ ಫೈನಲ್​ನಲ್ಲಿ ಕೆನಡಾದ ಮಿಶೆಲ್ ಲಿ ಅವರನ್ನು 21-15, 21-13…

ಒಲಿಂಪಿಕ್ಸ್ ಯುನಿಪೈಡ್ ಪುಟ್ಬಾಲ್ ಪಂದ್ಯಾಟದಲ್ಲಿ ಮಂಗಳೂರು ಮೂಲದ ಲಿಖಿತ ಹರೀಶ್ ತಂಡಕ್ಕೆ ಒಲಿದ ಪದಕ

ಮಂಗಳೂರು: ಅಮೇರಿಕಾದ ಮಿಚಿಗನ್‌ನಲ್ಲಿ ಜುಲೈ 30 ರಿಂದ ಆಗಸ್ಟ್ 6 ರವರೆಗೆ ನಡೆದಿರುವ ಅಂತರರಾಷ್ಟ್ರೀಯ ಮಟ್ಟದ ಒಲಂಪಿಕ್ಸ್ ಯುನಿಫೈಡ್ ಫುಟ್ಬಾಲ್ ಪಂದ್ಯಾಟಕ್ಕೆ ಕರ್ನಾಟಕ ರಾಜ್ಯದಿಂದ ಲಯನ್ಸ್ ವಿಶೇಷ ಶಾಲೆ ಸುರತ್ಕಲ್ ನ ವಿಶೇಷ ವಿದ್ಯಾರ್ಥಿಯಾದ ಲಿಖಿತ ಹರೀಶ್ ಮತ್ತು ಪಾರ್ಟ್ನರ್ ಬೆಳಗಾವಿಯ…

You Missed

ಫೆಂಗಲ್ ಚಂಡಮಾರುತ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು
ವೈವಿಧ್ಯಮಯ ಪುರಾತನ ವಸ್ತುಗಳ ಸಂಗ್ರಹ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಗರಿ
“ಇದು ನಮ್ ಶಾಲೆ” ಚಿತ್ರ ನವೆಂಬರ್ 29ಕ್ಕೆ ಬಿಡುಗಡೆ
ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ