ಬಿಸಿಲ ಬೇಗೆಗೆ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್! ಗಗನಕ್ಕೇರುತ್ತಿದೆ ನಿಂಬೆಹಣ್ಣಿನ ಬೆಲೆ
ಬೆಂಗಳೂರು: ಉತ್ತರ ಭಾರತದಲ್ಲಿ ನಿಂಬೆ ಬೆಲೆ ಕೇಜಿಗೆ 350 ರು.ಗೆ ಏರಿ ಇತ್ತೀಚೆಗೆ ನಿಂಬೆಹಣ್ಣಿನ ದರೋಡೆ ಉಂಟಾಗಿದ್ದು. ಈಗ ಉತ್ತರ ಭಾರತ ಮಾತ್ರವಲ್ಲ, ರಾಜ್ಯದಲ್ಲಿ ಕೂಡ ನಿಂಬೆಹಣ್ಣಿನ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಉತ್ತಮ ಗಾತ್ರದ ನಿಂಬೆಹಣ್ಣಿನ ದರ ಪ್ರತಿ…
ಇನ್ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ನಲ್ಲಿಯೇ ಸಿಗಲಿದೆ ಮ್ಯಾರೇಜ್ ಸರ್ಟಿಫಿಕೇಟ್!
ಬೆಂಗಳೂರು : ಇನ್ಮುಂದಿನ ದಿನಗಳಲ್ಲಿ ಮದುವೆಯಾಗಿರೋ ಮಂದಿ ಮ್ಯಾರೇಜ್ ಸರ್ಟಿಫಿಕೇಟ್ ಗಾಗಿ ಅಲ್ಲೊಮ್ಮೆ ಇಲ್ಲೊಮ್ಮೆ ಅಲೆಯಬೇಕಾಗಿಲ್ಲ. ಇದೀಗ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್ ಸರ್ಟಿಫಿಕೇಟ್ ಸಿಗಲಿದೆ ಎಂಬ ಖುಷಿಯ ವಿಚಾರವನ್ನು…
ಜೆ.ಡಿ.ಎಸ್ ನೂತನ ಸಾರಥಿಯಾಗಿ ಸಿ.ಎಂ ಇಬ್ರಾಹಿಂ! ರಾಜ್ಯಾಧ್ಯಕ್ಷ ಹುದ್ದೆ ಯನ್ನೇ ಬಿಟ್ಟು ಕೊಟ್ಟ ಎಚ್.ಡಿ.ಕೆ!
ಬೆಂಗಳೂರು: ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇಂದು ನಗರದ ಜೆಪಿ ಭವನದಲ್ಲಿ ನಡೆದ ರಾಜ್ಯಾಧ್ಯಕ್ಷ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕಾರ ಮಾಡಿ, ಕಾಲಭೈರವ ಎದ್ದು ಕುಣಿಯುವ ಸಮಯ ಬಂದಿದೆ. ರಾಜ್ಯದಲ್ಲಿ ಮತ್ತೆ ಜೆಡಿಎಸ್ ಸರ್ಕಾರ ಬರುವುದಕ್ಕೆ “ಹರ ಹರ ಮಹದೇವ” ಎಂದು…
ರಾಜ್ಯದಲ್ಲಿ ನಡೆದ 545 ಪೋಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮಹತ್ವದ ಹೇಳಿಕೆ ಕೊಟ್ಟ ಡಿಜಿ ಐಜಿಪಿ
ಬೆಂಗಳೂರು: ಕರ್ನಾಟಕದಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ ಐಜಿಪಿ ಕಚೇರಿಯಿಂದ ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆಯಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಾದಂತ ಪ್ರವೀಣ್ ಸೂದ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು,545 ಪಿಎಸ್‌ಐ ಗಳ ನೇಮಕಾತಿಗಾಗಿ…
ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಬೆಂಗಳೂರು, ರಾಮನಗರ, ತುಮಕೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ…
ಮೋದಿ ಜಪ ಬಿಡಿ : ನಿಮ್ಮ ತಪ್ಪು ತಿದ್ದಿಕೊಂಡು ಎಲೆಕ್ಷನ್ ಸಿದ್ಧವಾಗಿ : ಶಾಸಕರಿಗೆ ಬಿ.ಎಲ್. ಸಂತೋಷ್ ವಾರ್ನಿಂಗ್!
ಬೆಂಗಳೂರು : ಕೇವಲ ಮೋದಿ ಹೆಸರಿನ ಜಪ ಮಾಡುತ್ತ ಚುನಾವಣೆ ಗೆಲ್ಲೋ ಕನಸಿನಲ್ಲಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಹಾಗೂ ಶಾಸಕರುಗಳಿಗೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಕಾರಿಣಿ ವೇಳೆ ಚುನಾವಣಾ ಪೂರ್ವಸಿದ್ಧತೆ…
ಯಂಗ್ ಸ್ಕ್ವಾಡ್ ಪೆರಾಜೆ ನೇತೃತ್ವದಲ್ಲಿ 3ನೇ ವರ್ಷದ ಬಾಲಕರ ಕಬ್ಬಡ್ಡಿ ಪಂದ್ಯಾಟ
ಬಂಟ್ವಾಳ/ಮಾಣಿ: ಯಂಗ್ ಸ್ಕ್ವಾಡ್ ಪೆರಾಜೆ ಇದರ ನೇತೃತ್ವದಲ್ಲಿ 3ನೇ ವರ್ಷದ 17ವರ್ಷದೊಳಗಿನ ಬಾಲಕರ ಕಬಡ್ಡಿ ಪಂದ್ಯಾಟ ಪೆರಾಜೆ ಶಾಲಾ ವಠರದಲ್ಲಿ ನಡೆಯಿತು.. ಪೆರಾಜೆ ಗುತ್ತು ಡಾ.ಶ್ರೀನಾಥ್ ಆಳ್ವರು ದೀಪ ಬೆಳಗಿಸಿ ಪಂದ್ಯಾಟ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಾಬು ಪೂಜಾರಿ ಕೊಪ್ಪಳ, ಕೃಷ್ಣ…
Dj ಹಳ್ಳಿ KJ ಹಳ್ಳಿ ಮಾದರಿಯಲ್ಲಿ ಪೋಲೀಸ್ ಠಾಣೆ, ಆಸ್ಪತ್ರೆಯ ಮೇಲೆ ದಾಳಿ ಹುಬ್ಬಳ್ಳಿಯಲ್ಲಿ ನಡೆದ ಘಟನೆ! ಪೋಲೀಸರಿಂದ ಲಾಠಿಚಾರ್ಜ್ ಗಾಳಿಯಲ್ಲಿ ಗುಂಡು, ನಿಷೇದಾಜ್ಞೆ ಹೇರಿಕೆ! ಬೂದಿ ಮುಚ್ಚಿದ ಕೆಂಡದಂತಿರುವ ಹುಬ್ಬಳ್ಳಿ!
ಹುಬ್ಬಳ್ಳಿ: ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿರುವ ವಿಚಾರವಾಗಿ ಹಳೇ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್ ಸೇರಿ…
ವೈವಾಹಿಕ ಜೀವನಕ್ಕೆ ಕಾಲಿರಿಸಿದ ಆಲಿಯಾಭಟ್, ರಣಬೀರ್ ಕಪೂರ್
ಮುಂಬೈ: ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರು ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ನವ ದಂಪತಿಗೆ ಬಾಲಿವುಡ್ ನಟ -ನಟಿಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ರಣಬೀರ್…
ಕೊರೋನಾ ರೂಪಾಂತರಿ XE ಮತ್ತು ME ಭೀತಿ ತುರ್ತು ಸಭೆ ಕರೆದ ಆರೋಗ್ಯ ಸಚಿವರು!
ಬೆಂಗಳೂರು: ಕೊರೋನಾ ಕಡಿಮೆಯಾಗಿ ಜನ ನಿಟ್ಟುಸಿರು ಬಿಡುವ ನಡುವೆಯೇ ಮತ್ತೊಂದು ಹೊಸ ರೂಪಾಂತರಿ XE ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿಯ ಜೊತೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತುರ್ತು ಸಭೆ ನಡೆಸಿದರು.…