ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

ಚಿಕ್ಕಮಗಳೂರು: ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಮರುಏಣಿಕೆ ವೇಳೆ ಪರಾಜಿತ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರವರಿಗೆ ಗೆಲುವಿನ ಲೆಕ್ಕಾಚಾರದಂತೆ ಫಲಿತಾಂಶ ಘೋಷಣೆಯಾಗಿದೆ ಈ ಪೈಕಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ಜಯಗಳಿಸಿದ ಬಗ್ಗೆ ಚುನಾವಣಾ ಅಧಿಕಾರಿ ಘೋಷಣೆ ಮಾಡಿದ್ದಾರೆ.

ಕೋರ್ಟ್ ನಿರ್ದೇಶನದಂತೆ ನಡೆದ ಮರು ಮತಎಣಿಕೆ ವೇಳೆ ಜೀವರಾಜ್‌ ಅವರಿಗೆ ಮುನ್ನಡೆ ಲಭಿಸಿತ್ತು. ಫಲಿತಾಂಶ ಘೋಷಣೆಯಷ್ಟೇ ಬಾಕಿ ಇತ್ತು. ಇದೀಗ ಚುನಾವಣಾಧಿಕಾರಿ ಫಲಿತಾಂಶ ಘೋಷಣೆ ಮಾಡಿದ್ದಾರೆ.

2023ರಲ್ಲಿ ಸಿಂಧುವಾಗಿದ್ದ 1,540 ಮತಗಳಲ್ಲಿ ಶನಿವಾರ ಮರುಎಣಿಕೆ ವೇಳೆ 255 ಮತಗಳು ಅಸಿಂಧುವಾಗಿದ್ದವು. ತಾಂತ್ರಿಕವಾಗಿ 52 ಮತಗಳ ಮುನ್ನಡೆ ಸಾಧಿಸಿರುವ ಬಿಜೆಪಿಯ ಡಿ.ಎನ್. ಜೀವರಾಜ್ ಅವರು ಫಲಿತಾಂಶ ಪ್ರಕಟಣೆಗೆ ಕಾದಿದ್ದರು.

Spread the love
  • Related Posts

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ, ಸೆ.2: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ನಾವೂರು ಹಾಗೂ ಕುತ್ಲೂರು ಗ್ರಾಮಗಳ ದುರ್ಗಮ ಪ್ರದೇಶಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, 11 ಕೆ.ವಿ. ವಿದ್ಯುತ್ ವಿತರಣಾ ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅಗತ್ಯ…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 4 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 13 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 9 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 22 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 30 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 15 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ