ಭಟ್ಕಳದ ಹಾಡುವಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೋಲೆ

ಭಟ್ಕಳ: ಒಂದೇ‌ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕೊಲೆಗೈದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದುಷ್ಕರ್ಮಿಗಳ ಕ್ರೌರ್ಯಕ್ಕೆ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಶಂಭು (65), ಅವರ ಪತ್ನಿ ಮಾದೇವಿ (60), ಪುತ್ರ…

ಕಾಡಾನೆಗಳ ದಾಳಿ ಪ್ರಕರಣದಲ್ಲಿ ಪುಂಡಾಟ ನಡೆಸಿದ ಆರೋಪದಲ್ಲಿ 7ಜನರ ಬಂಧನ

ಕಡಬ: ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಫೆ.23ರಂದು ಕೊಂಬಾರು ಗ್ರಾಮದ…

ಸತತ ಕಾರ್ಯಾಚರಣೆ ನಡೆಸುವ ಮೂಲಕ ಮದಗಜ ಸೆರೆ

ಕಡಬ: ಸತತ ಮೂರು ದಿನಗಳ ಕಾರ್ಯಾಚರಣೆ ಬಳಿಕ ಕಡಬದಲ್ಲಿ ಯುವತಿ ಸಹಿತ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.ಕಡಬ ಬಳಿಯ ಮುಜೂರು ರಕ್ಷಿತಾರಣ್ಯದ ಕೊಂಬಾರು ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಲಾಯಿತು. ಬಳಿಕ ಗನ್ ಬಳಸಿ ಅರಿವಳಿಕೆ ಚುಚ್ಚು ಮದ್ದು…

ಉಜಿರೆ ಜನಾರ್ದನ‌ ದೇವಸ್ಥಾನದ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯರವರು ಇನ್ನಿಲ್ಲ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ(78) ಅವರು ಫೆ.19 ರಂದು ಮಧ್ಯಾಹ್ನ ವಯೋಸಹಜವಾಗಿ ತಮ್ಮ ಉಜಿರೆ ಪಡುವೆಟ್ಟು ಮನೆಯಲ್ಲಿ ದೈವಾಧೀನರಾದರು. ಭಾಗೀರಥಿಯಮ್ಮ ಮತ್ತು ರಾಮಕೃಷ್ಣ ಪಡ್ವೆಟ್ನಾಯ ದಂಪತಿಗಳ ಪುತ್ರರಾದ ಉಜಿರೆಯ ಪಡುವೆಟ್ಟು ಮನೆಯಲ್ಲಿ 1945 ಅ.16…

ಇಂದು ಹೊಸ ದಾಖಲೆ ಬರೆಯಲು ಹೊರಟಿದ್ದಾರೆ ಕೋತಿರಾಜ್

ಬೆಳ್ತಂಗಡಿ: ಕಳೆದ ಹಲವು ವರ್ಷಗಳಿಂದ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಏರುವ ಮೂಲಕ ಪ್ರವಾಸಿಗರಿಗೆ ತನ್ನ ಸಾಹಸಮಯ ಪ್ರದರ್ಶನ ನೀಡುತ್ತಿರುವ ಚಿತ್ರದುರ್ಗದ ವಿಭಿನ್ನ ಪ್ರತಿಭೆ, ಹಲವಾರು ಪ್ರಶಸ್ತಿಗಳಿಗೆ ಭಾಜನರಾದ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಇಂದು ಬೆಳ್ತಂಗಡಿಯ ಗಡಾಯಿಕಲ್ಲನ್ನು ಏರಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ…

ಮರೋಡಿ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ, ಸಿರಿಗಳ ಜಾತ್ರೆ ಸಂಪನ್ನ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ.5ರಂದು ಆರಂಭಗೊಂಡ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಗುರುವಾರ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಮತ್ತು ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್‌ ನೇತೃತ್ವದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು ನಡೆದವು.ಬುಧವಾರ ಬೆಳಿಗ್ಗೆ…

ಕರ್ನಾಟಕ ಮಾಧ್ಯಮ ಅಕಾಡೆಮಿಯ‘ಮೈಸೂರು ದಿಗಂತ’ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್‌ ಮರೋಡಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮೈಸೂರು ದಿಗಂತ’ರಾಜ್ಯ ಪ್ರಶಸ್ತಿಗೆ ‘ಪ್ರಜಾವಾಣಿ’ ದಿನಪತ್ರಿಕೆಯ ಪತ್ರಕರ್ತ ಪ್ರದೀಶ್‌ ಮರೋಡಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾಧ್ಯಮ ಕ್ಷೇತ್ರದಲ್ಲಿ…

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

ಬೆಳ್ತಂಗಡಿ: ಶುದ್ಧ ಮನಸ್ಸಿನಿಂದ ದೇವರಿಗೆ ಶರಣಾದರೆ ಮಾನಸಿಕ ನೆಮ್ಮದಿಯ ಜತೆಗೆ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಆಡಂಬರದ ಆರಾಧನೆಗಿಂತ ಭಕ್ತಿಯ ಆರಾಧನೆ ದೇವರಿಗೆ ಪ್ರಿಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು. ಮರೋಡಿ ಶ್ರೀ ಉಮಾಮಹೇಶ್ವರ…

ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೆರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ”ದಲ್ಲಿ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: “ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೆರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ”ದಲ್ಲಿ ವರ್ಷಾವಧಿ ಜಾತ್ರೋತ್ಸವವು ಫೆಬ್ರವರಿ 07.02.2023 ರಿಂದ 10.07.2023 ರವರೆಗೆ ನಡೆಯಲಿದೆ. ಕಾರ್ಯಕ್ರಮದ ವಿವರಗಳು: ತಾ.05.02.2023ನೇ ಆದಿತ್ಯವಾರ: ಗೊನೆ ಮುಹೂರ್ತ ತಾ.07.08.2023ನೇ ಮಂಗಳವಾರಬೆಳಗ್ಗೆ : ಸ್ವಸ್ತಿ ಪುಣ್ಯಾಹವಾಚನ,…

ದ.ಕ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಹರೀಶ್ ಮಂಜೊಟ್ಟಿ ಆಯ್ಕೆ

ಬೆಳ್ತಂಗಡಿ: ಫೆ.3ರಿಂದ 5 ರ ವರೆಗೆ ಉಜಿರೆಯಲ್ಲಿ ನಡೆಯಲಿರುವ, ಹೇಮಾವತಿ ವೀರೇಂದ್ರ ಹೆಗ್ಗಡೆಯವರ ಸರ್ವಧ್ಯಕ್ಷತೆಯ ದ.ಕ ಜಿಲ್ಲಾ 25 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಹರೀಶ್ ಮಂಜೊಟ್ಟಿಯವರು ಆಯ್ಕೆಯಾಗಿದ್ದಾರೆ. ಇವರು ಎರಡು ತುಳು ನಾಟಕ,…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ