ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್

ಬೆಂಗಳೂರು: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯು ಇದೇ ಬರುವ 10 ಮೇ 2023ರಂದು ನಡೆಯಲಿದೆ ಎಂದು ಚುನಾವಣಾ ಆಯೋಗವು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ…

ಅಭಿವೃದ್ಧಿಯ ಚಿಂತನೆಯಲ್ಲಿ ಬೆಳ್ತಂಗಡಿ: ಜನಸಾಮಾನ್ಯರ ಹೊಸ ಯೋಜನೆ, ಯೋಚನೆ ಹಾಗೂ ಬೇಡಿಕೆ ಸೂಚಿಸಲು ಇಲ್ಲಿದೆ ಅವಕಾಶ

ಬೆಳ್ತಂಗಡಿ: 81ಗ್ರಾಮಗಳನ್ನು ಒಳಗೊಂಡ ಬಹು ದೊಡ್ಡ ತಾಲೂಕುಗಳಲ್ಲಿ ಒಂದಾದ ಬೆಳ್ತಂಗಡಿ ತಾಲೂಕಿನ ಮುಂದಿನ 5ವರ್ಷದಲ್ಲಿ ಅಭಿವೃದ್ದಿಗೆ ಪೂರಕವಾಗಿ ಹಾಗೂ ಜನಸಾಮಾನ್ಯರಿಂದ ಹಿಡಿದು ಎಲ್ಲರಿಗೂ ಅನುಕೂಲ ಆಗುವಂತಹ ಹೊಸ ಯೋಜನೆಗಳನ್ನು ನಿಮ್ಮ ಯೋಚನೆಯ ಮಟ್ಟದಲ್ಲಿ ಬರೆದು ನಮಗೆ ಕಳುಹಿಸಿ ನಮ್ಮ ವಿಳಾಸ email…

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾಗಿ ಉಜಿರೆಯ ಸುರಕ್ಷಾ ಮೆಡಿಕಲ್ಸ್ ನ ಮಾಲೀಕರಾದ ಶ್ರೀಧರ ಕೆ.ವಿ.ಯವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಯಾಗಿ ಬೆಳ್ತಂಗಡಿ ಗಣೇಶ್ ಮೆಡಿಕಲ್ಸ್‌ನ ಮಾಲೀಕರಾದ ಮಾಧವ ಗೌಡ ಅವರು ಆಯ್ಕೆಯಾಗಿದ್ದು ಅಶ್ವಿನಿ ಮೆಡಿಕಲ್ಸ್ ಬೆಳ್ತಂಗಡಿಯ ಚಂದ್ರಶೇಖರ್…

ಬಿರು ಬಿಸಿಲಿನ ನಡುವೆ ಬಿಸಿಲಬೆಗೆಯನ್ನು ತಣಿಸಲು ಧರೆಗಿಳಿದು ಬಂದ ವರುಣರಾಯ

ಸುಬ್ರಹ್ಮಣ್ಯ: ಬಿರು ಬಿಸಿಲಿನ ನಡುವೆ ಬಿಸಿಲಬೆಗೆಯನ್ನು ತಣಿಸಲು ವರುಣರಾಯ ಮಳೆಹನಿಯ ಸಿಂಚನ ಮಾಡುವ ಮೂಲಕ ಜನರ ಮನತಣಿಸಿದ್ದಾನೆ. ಇಂದು ಸಂಜೆಯ ವೇಳೆಯಲ್ಲಿ ಸುಬ್ರಹ್ಮಣ್ಯ ಪರಿಸರದಲ್ಲಿ ಸಣ್ಣ ಮಳೆ ಪ್ರಾರಂಭವಾಗಿದ್ದು ಭಕ್ತರಲ್ಲಿ ಹಾಗೂ ಜನ ಸಾಮಾನ್ಯರಲ್ಲಿ ಹರುಷವನ್ನು ತಂದಿದೆ. ಯುಗಾದಿ ಹಬ್ಬದ ಸನಿಹದಲ್ಲಿ…

ಪ್ರದೀಶ್ ಮರೋಡಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ‘ಮೈಸೂರು ದಿಗಂತ ಪ್ರಶಸ್ತಿ’ ಪ್ರದಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2020ನೇ ಸಾಲಿನ ಪ್ರತಿಷ್ಠಿತ ‘ಮೈಸೂರು ದಿಗಂತ’ ಪ್ರಶಸ್ತಿಯನ್ನು ಮಂಗಳೂರಿನ ಪ್ರಜಾವಾಣಿ ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಪ್ರದಾನ ಮಾಡಿದರು. ಕಂದಾಯ ಸಚಿವರಾದ ಆರ್.ಅಶೋಕ್, ಮುಖ್ಯಮಂತ್ರಿಗಳ…

ಜಾರ್ಖಂಡ್ ಮೂಲದ ಮಾನಸಿಕ ಅಸ್ವಸ್ಥ ಯುವಕನನ್ನು ತಾಯ್ನಾಡಿಗೆ ಕರೆದು ಕೊಂಡು ಹೋಗಿ ಕುಟುಂಬ ಸದಸ್ಯರಿಗೆ ಒಪ್ಪಿಸಿದ ಬೆಳ್ತಂಗಡಿಯ ಯುವಕರ ತಂಡ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸೋಮಂತ್ತಡ್ಕದಲ್ಲಿ ಕಳೆದ ಮೂರು ವರ್ಷದ ಹಿಂದೆ ಪ್ರತಿದಿನ ತಿರುಗಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಗಮನಿಸಿದ ಸರಕಾರಿ ಬಸ್ ಚಾಲಕ ನಾರಾಯಣ ಪೂಜಾರಿಯವರು ಸೋಮಂತ್ತಡ್ಕದಲ್ಲಿರುವ ಸಂಗಮ್ ಹೋಟೆಲ್‌ ಮಾಲೀಕ ಅಬ್ದುಲ್ ಲತೀಫ್ ಎಂಬವರಿಗೆ ಈ ಬಗ್ಗೆ ಮಾಹಿತಿ ನೀಡಿದಾಗ ಅವನನ್ನು…

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ಸರ್ಕಾರ ಅಧಿಕೃತ ಆದೇಶ: ಏಪ್ರಿಲ್ 1 ರಿಂದ ಜಾರಿ

ಬೆಂಗಳೂರು : ಕರ್ನಾಟಕ ಸರ್ಕಾರಿ ನೌಕರರ ವೇತನವನ್ನು 17 ಶೇ. ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬರುವ ಏಪ್ರಿಲ್ 1 ರಿಂದ ಈ ನೂತನ ಆದೇಶ ಜಾರಿಯಾಗಲಿದೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ…

ತಾಯಿ ಮಗಳ ಪ್ರೀತಿ ಮಮತೆಯ ಸಂಕೋಲೆಯಂತೆ ಅತ್ತೆ ಸೊಸೆಯ ಭಾಂದವ್ಯ ಬೆಸೆಯಲಿ: ಗಣೇಶ್.ಬಿ

ರಾಯಚೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ದೇವದುರ್ಗ ಇದರ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಖೇಣೇದ್ ಫಂಕ್ಷನ್ ಹಾಲ್ ನಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಶ್ರೀ ಬಸನಗೌಡ ದೇಸಾಯಿರವರು ದೀಪ…

You Missed

ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ
ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ
ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ