ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ಆಯ್ಕೆ

ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಶ್ರೀ ರಾಜೇಶ್ ಪುದುಶೇರಿ ಆಯ್ಕೆಯಾಗಿದ್ದಾರೆ.ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ಶ್ರೀ ರಾಜೇಶ್ ಪುದುಶೇರಿ ಇವರನ್ನು…

ಮಹಾಲಿಂಗೇಶ್ವರ ಸನ್ನಿಧಾನದ ಕಡೆಗೆ ಸೇವಾ ಸಮರ್ಪಣಾ ನಡಿಗೆ ಸಹಸ್ರಾರು ಸಂಖ್ಯೆಯಲ್ಲಿ ಬಂದ ಜನಸಾಗರ

ಪುತ್ತೂರು: ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ನಡೆದ ಸೇವಾ ಸಮರ್ಪಣಾ ಕಾರ್ಯಕ್ರಮದಲ್ಲಿ “ಪುತ್ತಿಲ ಪರಿವಾರ” ಎಂಬ ಹೊಸ ಸೇವಾ ಪಥದ ಲೋಗೋ ಅನಾವರಣ ಗೊಳಿಸಿದರು. ಪುತ್ತೂರಿನಲ್ಲಿ ಹಿಂದುತ್ವದ ತತ್ವಸಿದ್ದಾಂತಗಳ ಅಡಿಯಲ್ಲಿ ಸಂಘಟನಾ…

ಸೋಮಂತಡ್ಕ ಬಿ.ಎಂ ಸುಪರ್ ಮಾರ್ಕೆಟ್ ನಲ್ಲಿ ಅಗ್ನಿ ಅವಘಡ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್ ನಲ್ಲಿ ಭಾನುವಾರ ಮುಂಜಾನೆ ವೇಳೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ. ಈ ಘಟನೆ ಪತ್ರಿಕಾ ವಿತರಣೆ…

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಭವಿಷ್ಯ ನುಡಿದ ಅಮರಗಿರಿ ಶ್ರೀ ‌‌ರಂಗನಾಥಸ್ವಾಮಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಶಾಸಕ ಹರೀಶ್ ಪೂಂಜಾ ಹಾಗೂ ರಕ್ಷಿತ್ ಶಿವರಾಂ ಯುವ ಅಭ್ಯರ್ಥಿಗಳಾಗಿ ಕಣದಲ್ಲಿದ್ದರು. ಜಾತಿ ರಾಜಕಾರಣದ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ವಿಜಯ ಎಂಬುದು ಹಲವರ ಅಭಿಪ್ರಾಯವಾಗಿತ್ತು. ಹರೀಶ್ ಪೂಂಜಾ ರವರಿಗೆ ಕ್ಷೇತ್ರದ ಅಭಿವೃದ್ಧಿಯ ಗೆಲುವು…

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಬಲರಾಮನಿಗೆ ಸುಮಾರು 67…

You Missed

ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ
ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ
ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???
ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️