ಇಸ್ರೋ ಛಲಕ್ಕೆ ಐತಿಹಾಸಿಕ ಗೆಲುವು ಸತತ ಪ್ರಯತ್ನದಿಂದ ಯಶಸ್ವಿಯಾದ ಚಂದ್ರಯಾನ – 3

ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ. ಚಂದ್ರಯಾನ – 3ರ ಕೊನೆಯ ಅವಧಿಯನ್ನು ಇಸ್ರೋ ” ಆತಂಕದ 17 ನಿಮಿಷ” ಎಂದು ಕರೆದಿತ್ತು. ಆದರೆ ಈ ಆತಂಕದ ಕೊನೆಯ ನಿಮಿಷಗಳನ್ನು…

ಕಡಿರುದ್ಯಾವರ ಗ್ರಾ.ಪಂ ಮಾಜಿ ಸದಸ್ಯ ನೇಮಿರಾಜ ಗೌಡ ಕೌಡಂಗೆ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮಪಂಚಾಯತ್ ಮಾಜಿ ಸದಸ್ಯರಾದ ನೇಮಿರಾಜ ಗೌಡ ಕೌಡಂಂಗೆ ಇಂದು ನಿಧನಹೊಂದಿದ್ದಾರೆ.ಕಳೆದ ಕೆಲವು ದಿನಗಳಿಂದ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಇಂದು ಚಿಕಿತ್ಸೆ ಫಲಕಾರಿಯಾಗದೆ ದೈವಾಧೀನರಾಗಿದ್ದಾರೆ. ಕಳೆದ 25ವರ್ಷಗಳಿಂದ ಕಡಿರುದ್ಯಾವರ ಗ್ರಾಮಪಂಚಾಯತ್ ನಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಹತ್ತು…

ಮಂತ್ರಾಲಯ ಶ್ರೀ ರಾಘವೇಂದ್ರ ತೀರ್ಥರ 352ನೇ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಯವರಿಗೆ ಆಹ್ವಾನ

ಮಂತ್ರಾಲಯ: ಶ್ರೀ ರಾಘವೇಂದ್ರ ತೀರ್ಥರ 352ನೇ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ತಿಳಿಸಿದ್ದಾರೆ. ‘ಮಂತ್ರಾಲಯದಲ್ಲಿ ಆಗಸ್ಟ್ 29ರಿಂದ ಸೆಪ್ಟೆಂಬರ್ 4ರವರೆಗೆ ನಡೆಯಲಿರುವ ಶ್ರೀರಾಘವೇಂದ್ರ ತೀರ್ಥರ ಆರಾಧನಾ ಮಹೋತ್ಸವಕ್ಕೆ ಸಕಲ…

ಹಲವು ರೋಗಗಳಿಗೆ ಸಂಜೀವಿನಿಯಾಗುವ “ಪಾರಿಜಾತ”

ಪಾರಿಜಾತ ಸಾಧಾರಣವಾಗಿ ದೇವಸ್ಥಾನ ಮತ್ತು ಹೂವಿನ ಬನಗಳಲ್ಲಿ ಕಾಣಸಿಗುವ ಪಾರಿಜಾತ ಹೆಚ್ಚಿನ ಹೂವುಗಳು ಸಂಜೆ ಅರಳುವುದು ಕಾಣಬಹುದು.ಕೇಸರಿ ತೊಟ್ಟು ಬಿಳಿಯ ಹೂವು ನೋಡಲು ಚಂದ ಒಳ್ಳೆಯ ಪರಿಮಳದೇವಲೋಕದ ಪುಷ್ಪ ಎಂದೇ ಹೆಸರಾದ ಇದು ವಿಷ್ಣುಪ್ರಿಯ. ಕರೋನಾದಲ್ಲಿ ಇದರ ಕಷಾಯ ತುಂಬಾ ಹೆಸರುವಾಸಿಯಾಗಿದೆ.ಇದರ…

ಬುಡೋಳಿಯಲ್ಲಿ “ಬೆಳಕು” ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಲೋಗೋ ಬಿಡುಗಡೆ

ಬಂಟ್ವಾಳ: ಸ್ವಾತಂತ್ರ್ಯ ದಿನದ ಶುಭದಿನದಂದು ಪೆರಾಜೆ ಗ್ರಾಮದ ಬುಡೋಳಿಯಲ್ಲಿ “ಬೆಳಕು” ಸೇವಾ ಟ್ರಸ್ಟ್ ಎಂಬ ಯುವ ಸಂಘಟನೆಯನ್ನು ಪೆರಾಜೆ ವಿಷ್ಣುಮೂರ್ತಿ ದೇವಸ್ಥಾನ ದ ಮಾಜಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಶ್ರೀ ಅಪ್ರಾಯ ಪೈಗಳು ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ…

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಬ್ಯಾಂಕಾಕ್‌ನಲ್ಲಿ ನಿಧನ

ಬೆಂಗಳೂರು: ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ. ಬ್ಯಾಂಕಾಕ್ ತೆರಳಿದ್ದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದ್ದು ಅಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

You Missed

ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’
ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ
ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ
ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!
ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್