ನಾಳೆ ನಿಮ್ಮ ಮೊಬೈಲ್ ನಲ್ಲಿ ಪ್ರತಿಧ್ವನಿಸಲಿದೆ ಎಚ್ಚರಿಕೆ ಕರೆಗಂಟೆ ಇದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ

ಬೆಂಗಳೂರು: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು…

ನಿರ್ಮಾಣ ಹಂತದಲ್ಲಿದ್ದ ಮನೆ ಕಾಮಗಾರಿಗೆ ತಡೆಯೊಡ್ಡಿ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಆಕ್ರೋಶಗೊಂಡ ಜನಪ್ರತಿನಿಧಿಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ದೇವಣ್ಣಗೌಡರ ಮನೆಯನ್ನು ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ…

ಪಟಾಕಿ ದಾಸ್ತಾನು ಕೇಂದ್ರದಲ್ಲಿ ಭೀಕರ ದುರಂತ 13ಮಂದಿ ಸಜೀವ ದಹನ

Bengaluru: ಬೆಂಗಳೂರಿನಲ್ಲಿ ಭೀಕರ ಪಟಾಕಿ ದುರಂತ ಸಂಭವಿಸಿದೆ ಪಟಾಕಿಗಳ ದೊಡ್ಡ ಸ್ಟಾಕ್ ಗೆ ಬೆಂಕಿ ತಗುಲಿ ಭಾರಿ ಪ್ರಮಾಣದ ಸ್ಪೋಟ ಸಂಭವಿಸಿ 13 ಮಂದಿ ಸಜೀವ ದಹನವಾಗಿರುವ ಘಟನೆ ವರದಿಯಾಗಿದೆ. ಲಾರಿಯಲ್ಲಿ ಪಟಾಕಿ ಅಪ್ಲೋಡ್ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿ ಪಟಾಕಿ…

ನಿರಂತರ ಆನೆದಾಳಿಯಿಂದ ಕಂಗೆಟ್ಟ ರೈತರು, ಕೃಷಿ ಚಟುವಟಿಕೆಗಳಿಗೆ ಅಪಾರ ಹಾನಿ

ಬೆಳ್ತಂಗಡಿ: ಅರಣ್ಯ ಇಲಾಖೆಯಿಂದ ಆನೆ ದಾಳಿಗೆ ಸಂಬಂಧಿಸಿ ಆನೆ ಕಾಡಿಗಟ್ಟುವ ಅನೇಕ ಪ್ರಯತ್ನಗಳ ಮಧ್ಯೆಯೇ ಸೆ.30ರ ಶನಿವಾರ ರಾತ್ರಿ ತಾಲೂಕಿನ ಕಡಿರುದ್ಯಾವರ ಕಾನರ್ಪ ಸಮೀಪ ಗದ್ದೆ ಹಾಗೂ ಕೃಷಿ ಭೂಮಿಗಳಿಗೆ ದಾಳಿಯಿಟ್ಟು ಭತ್ತ ಹಾಗೂ ಇತರೆ ಕೃಷಿ ಸರ್ವನಾಶ ಮಾಡಿದೆ. ಕಡಿರುದ್ಯಾವರ…