ಹಲವು ಔಷಧೀಯ ಗುಣವುಳ್ಳ ಮುಳ್ಳು ಹಾಲವಾಣ ಮತ್ತು ಹಾಲವಾಣ

🖊️• ಸುಮನಾ ಮಳಲಗದ್ದೆ ಪಾರಂಪರಿಕ ವೈದ್ಯರು 9980182883 ಮುಳ್ಳು ಹಾಲವಾಣ ಮತ್ತು ಹಾಲವಾಣ ಎರಡೂ ಗಿಡದ ಔಷಧಿ ಗುಣ ಸುಮಾರಾಗಿ ಒಂದೇ ಆದರೂ ಮುಳ್ಳು ಹಾಲವಾಣ ಕೆಲವು ಕಾಯಿಲೆ ಗೆ ಒಳ್ಳೆಯದಾದರೆ ಹಾಲವಾಣ ಕೆಲವು ಕಾಯಿಲೆ ಗಳಿಗೆ ಒಳ್ಳೆಯದು. ಔಷಧಿ ದೃಷ್ಟಿಯಿಂದ…

ಯುವಜನತೆ ಸಂಸ್ಕಾರ ಸಂಸ್ಕೃತಿಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಭವ್ಯ ಭಾರತದ ನಿರ್ಮಾಣದಲ್ಲಿ ಪಾಲ್ಗೋಳ್ಳಿ: ಸುರೇಶ್ ಪರ್ಕಳ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ ಕಡಿರುದ್ಯಾವರ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ, ಚಿರಂಜೀವಿ ಉತ್ಸವ ಆಚರಣಾ ಸಮಿತಿ ಕಾನರ್ಪ ಕಡಿರುದ್ಯಾವರ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಚಿರಂಜೀವಿ ಉತ್ಸವ 2023 ಕಾರ್ಯಕ್ರಮವನ್ನು…

ಅಪಾಯವನ್ನು ಕೈಬೀಸಿ ಕರೆಯುತ್ತಿದೆ ಗುರಿಪಳ್ಳದ ಬಳಿ ಇರುವ 33kv ವಿದ್ಯುತ್ ಸರಬರಾಜು ಟವರ್

ಬೆಳ್ತಂಗಡಿ: ಅಪಾಯವನ್ನು ಕೈಬೀಸಿ ಕರೆಯುತ್ತಿದೆ ವಿದ್ಯುತ್ ಸರಬರಾಜಿಗೆ ಅಳವಡಿಸಿದ ಹೈ ಟೆನ್ಷನ್ ವಿದ್ಯುತ್ ಟವರ್ ತಾಲೂಕಿನ ಗುರಿ ಪೊಳ್ಳು ಪಳಿಕೆ ಅಂಗನವಾಡಿ ಕೇಂದ್ರದ ಮುಂಭಾಗದಲ್ಲಿ ರಸ್ತೆ ಬದಿಯಲ್ಲೇ 33kv ವಿದ್ಯುತ್ ಲೈನ್ ನ ಟವರ್ ಗೆ ಸಂಪೂರ್ಣವಾಗಿ ಬಳ್ಳಿ ಹಬ್ಬಿಕೊಂಡಿದ್ದು ಇದು…

ಲೋಕಸಭಾ ಕಲಾಪ ವೇಳೆ ದಾಳಿ ಪ್ರಕರಣ: ವೀಕ್ಷಕರ ಪಾಸ್ ನಿಷೇಧಗೊಳಿಸಿದ ಸ್ಪೀಕರ್‌ ಓಂ ಬಿರ್ಲಾ!

ದೆಹಲಿ: ಲೋಕಸಭಾ ಕಲಾಪದ ಸಮಯದಲ್ಲಿ ಭದ್ರತಾ ಲೋಪ ಉಂಟಾಗಿರುವ ಕಾರಣದಿಂದ ವೀಕ್ಷಕರ ಪಾಸನ್ನು ನಿಷೇಧಿಸಿ ಸ್ಪೀಕರ್‌ ಓಂ ಬಿರ್ಲಾ (Speaker Om Birla) ಆದೇಶ ಹೊರಡಿಸಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ಸ್ಪೀಕರ್‌ ಬಳಿ ನುಗ್ಗಿ ಬಳಿಸ ಸ್ಮೋಕ್‌ ಕ್ರ್ಯಾಕರ್‌ನ್ನು ಸಿಡಿಸಿದ್ದರು. ಇದರಿಂದ ಕೆಲಕಾಲ…

ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪದಲ್ಲಿ “ಚಿರಂಜೀವಿ ಉತ್ಸವ 2023” ಕಾರ್ಯಕ್ರಮ

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ ಕಡಿರುದ್ಯಾವರ ಶ್ರೀ ದುರ್ಗಾ ಶಕ್ತಿ ಮಹಿಳಾ ಸಂಘ ಕಾನರ್ಪ, ಚಿರಂಜೀವಿ ಉತ್ಸವ 2023 ಆಚರಣಾ ಸಮಿತಿ ಕಾನರ್ಪ ಕಡಿರುದ್ಯಾವರ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚಿರಂಜೀವಿ ಉತ್ಸವ 2023 ಕಾರ್ಯಕ್ರಮವು ದಿನಾಂಕ…

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ ನಿಡ್ಡಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್.ಬಿ ಕೌಡಂಗೆ ಆಯ್ಕೆ

ಬೆಳ್ತಂಗಡಿ: 2023-2025ನೇ ಸಾಲಿನ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಪದಾಧಿಕಾರಿಗಳು ಆಯ್ಕೆ ನಡೆಸಲಾಯಿತು. ಅಧ್ಯಕ್ಷರಾಗಿ ಚಂದ್ರಕಾಂತ ನಿಡ್ಡಾಜೆ. ಮಚ್ಚಿನ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್.ಬಿ ಕೌಡಂಗೆ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಉಪಾಧ್ಯಕ್ಷರಾಗಿ ನಿತಿನ್ ಕಲ್ಮಂಜ,…

ಅಂಬಾರಿ ಹೊರುತ್ತಿದ್ದ ಅರ್ಜುನ ಇನ್ನು ನೆನಪು ಮಾತ್ರ, ಕಾಡಾನೆ ಸೆರೆ ಹಿಡಿಯುವ ವೇಳೆ ಕಾಡಾನೆ ದಾಳಿಗೆ ವೀರಮರಣವಪ್ಪಿದ ಅರ್ಜುನ

ಹಾಸನ: ಅಂಬಾರಿ ಹೊರುತ್ತಿದ್ದ ಸಾಕಾನೆ ಅರ್ಜುನ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ಸಂದರ್ಭ ಈ ದುರಂತ ಸಂಭವಿಸಿದೆ. ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ಕಾರ್ಯ ನಡೆಸಿದ್ದಾರೆ. ಅಂಬಾರಿ ಹೊತ್ತಿದ್ದ ಅರ್ಜುನ:…

ಚಿಕ್ಕಮಗಳೂರು ವಕೀಲರ ಮೇಲಿನ ಹಲ್ಲೆ ಖಂಡಿಸಿ ಬಂಟ್ವಾಳದಲ್ಲಿ ವಕೀಲರಿಂದ ಪ್ರತಿಭಟನೆ ವಕೀಲರ ರಕ್ಷಣಾ ಕಾಯಿದೆಯನ್ನು ತಕ್ಷಣ ಜಾರಿಗೆ ತರುವಂತೆ ಸರ್ಕಾರಕ್ಕೆ ಆಗ್ರಹ

ಬಂಟ್ವಾಳ: ಚಿಕ್ಕಮಂಗಳೂರಿನಲ್ಲಿ ಯುವ ವಕೀಲರಾದ ಪ್ರೀತಮ್ ಎಂ ಟಿ ಇವರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ವಕೀಲರ ಸಂಘ (ರಿ ) ಬಂಟ್ವಾಳ ಇದರ ವತಿಯಿಂದ ಇಂದು ದಿನಾಂಕ 4/12/2023 ರಂದು ಬಂಟ್ವಾಳದ ಜೆ ಎಂ ಎಫ್ ಸಿ ನ್ಯಾಯಾಲಯದ…

ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೋಲೀಸರಿಂದ ಹಲ್ಲೆ ಮತ್ತು ದೌರ್ಜನ್ಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಕೀಲರ ಸಂಘದ ವತಿಯಿಂದ ನಾಳೆ ಪ್ರತಿಭಟನೆ

ಬೆಳ್ತಂಗಡಿ: ಚಿಕ್ಕಮಗಳೂರು ವಕೀಲರ ಸಂಘದ ಸದಸ್ಯರಾದ ಪ್ರೀತಮ್ ಎಂಬವರ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ವಿರುದ್ಧ ದ.ಕ ಜಿಲ್ಲೆಯಾದ್ಯಂತ ಪ್ರತಿಭಟನೆಯನ್ನು 4.12.2023 ಸೋಮವಾರದಂದು ಬೆಳಿಗ್ಗೆ 10.30ಕ್ಕೆ ಸರಿಯಾಗಿ ಬಂಟ್ವಾಳ ಹಾಗೂ ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆಸುವ ಬಗ್ಗೆ…

ವಕೀಲರು-ಪೊಲೀಸರ ಫೈಟ್, ಪೋಲೀಸರ ಅಮಾನತು ವಿರೋಧಿಸಿ ಕರ್ತವ್ಯ ಬಿಟ್ಟು ರಸ್ತೆಗಳಿಸಿದ ಖಾಕಿ ಪಡೆ!

ಚಿಕ್ಕಮಗಳೂರು: ವಕೀಲರು ಹಾಗೂ ಪೊಲೀಸರ ನಡುವಿನ ಗಲಾಟೆ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಿಕ್ಕಮಗಳೂರಿನ ಯುವ ವಕೀಲನ ಮೇಲೆ ಪೊಲೀಸ್ ಸಿಬ್ಬಂದಿ ಅಮಾನುಷವಾಗಿ ಥಳಿಸಿದ್ದಾರೆ ಎಂದು ವಕೀಲರು ಪ್ರತಿಭಟನೆ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ ಹಲ್ಲೆ ನಡೆಸಿದ 6 ಪೊಲೀಸರ…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ