ಮಂಗಳೂರಿನಲ್ಲೂ ಸಂಚರಿಸಲಿದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ‘ಪಲ್ಲಕ್ಕಿ’

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಈಗಾಗಲೇ ಸಾಕಷ್ಟು ಸಂಖ್ಯೆಯ ಐಶಾರಾಮಿ ಬಸ್‌ಗಳನ್ನು ಪರಿಚಯಿಸಿದ್ದು, ಇದೀಗ ಈ ಸಾಲಿಗೆ ಪಲಕ್ಕಿ ಎಂಬ ಹೊಸ ಸ್ಲೀಪರ್ ಕೋಚ್ ಬಸ್ ಸೇರ್ಪಡೆಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ರಾಜಹಂಸ, ಐರಾವತ, ಅಂಬಾರಿಯಂತಹ ಐಷಾರಾಮಿ…

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

ಬೆಳ್ತಂಗಡಿ: 2023-2025 ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ ಅ.12ರಂದು ನಡೆದಿದ್ದು, ಅಧ್ಯಕ್ಷರಾಗಿ ವಸಂತ ಮರಕ್ಕಡರವರು ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪ್ರಸಾದ್ ಕೆ.ಎಸ್ ಹಾಗೂ ವಸಂತ ಮರಕಡ ರವರು ಸ್ಪರ್ಧಿಸಿದ್ದು ಇದರಲ್ಲಿ ವಸಂತ ಮರಕ್ಕಡ ಗೆಲುವು ಸಾಧಿಸಿದ್ದಾರೆ. ಕಾರ್ಯದರ್ಶಿಯಾಗಿ…

ವಿಶ್ವಸಂಸ್ಥೆಯಲ್ಲಿ ಮಿಂಚುತ್ತಿದೆ ಭಾರತದ ಪರಂಪರೆ! ವಿಶ್ವಸಂಸ್ಥೆಯ ಭಾರತದ ಕಾಯಂ ಕಚೇರಿ ಆವರಣದಲ್ಲಿ ʼವಸುಧೈವ ಕುಟುಂಬಕಂʼ ನಾಮಫಲಕ ಅನಾವರಣ

ವಿಶ್ವಸಂಸ್ಥೆಯಲ್ಲಿ ಮಿಂಚುತ್ತಿದೆ ಭಾರತದ ಪರಂಪರೆ!ವಿಶ್ವಸಂಸ್ಥೆಯ ಭಾರತದ ಕಾಯಂ ಕಚೇರಿ ಆವರಣದಲ್ಲಿ ʼವಸುಧೈವ ಕುಟುಂಬಕಂʼ ಎಂದು ಬರೆಯಲಾಗಿರುವ ಫಲಕ ಅನಾವರಣಗೊಂಡಿದೆ. ವಿಶ್ವವನ್ನೇ ಒಂದು ಕುಟುಂಬ ಎಂದು ಬೋಧಿಸಿರುವ ಸನಾತನ ಹಿಂದೂ ಧರ್ಮದ ಶ್ರೇಷ್ಠತೆಯನ್ನು ಜಗತ್ತೇ ಇಂದು ಕೊಂಡಾಡುತಿದೆ

ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಎರಡು A ಗ್ರೇಡ್ ತಶೀಲ್ದಾರ್ ನೇಮಕ ಅವಶ್ಯಕ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಎರಡು Aಗ್ರೇಡ್ ತಹಶೀಲ್ದಾರ್ ನೇಮಕ ಆಗಬೇಕು ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗಳಾಗುತ್ತಿದ್ದು 2ಲಕ್ಷಕ್ಕೂ ಮಿಗಿಲಾಗಿ ರೆವೆನ್ಯೂ RTC ಇದ್ದು, ತಾಲೂಕಿನ ಇತರೇ ಜವಾಬ್ದಾರಿ ಕೆಲಸಗಳು ಹಾಗೂ ಪುಣ್ಯ ಕ್ಷೇತ್ರ ಭೇಟಿಗೆ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಬರುವ…

ನಾಳೆ ನಿಮ್ಮ ಮೊಬೈಲ್ ನಲ್ಲಿ ಪ್ರತಿಧ್ವನಿಸಲಿದೆ ಎಚ್ಚರಿಕೆ ಕರೆಗಂಟೆ ಇದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ

ಬೆಂಗಳೂರು: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು…

ನಿರ್ಮಾಣ ಹಂತದಲ್ಲಿದ್ದ ಮನೆ ಕಾಮಗಾರಿಗೆ ತಡೆಯೊಡ್ಡಿ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಆಕ್ರೋಶಗೊಂಡ ಜನಪ್ರತಿನಿಧಿಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ದೇವಣ್ಣಗೌಡರ ಮನೆಯನ್ನು ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ…

ಪಟಾಕಿ ದಾಸ್ತಾನು ಕೇಂದ್ರದಲ್ಲಿ ಭೀಕರ ದುರಂತ 13ಮಂದಿ ಸಜೀವ ದಹನ

Bengaluru: ಬೆಂಗಳೂರಿನಲ್ಲಿ ಭೀಕರ ಪಟಾಕಿ ದುರಂತ ಸಂಭವಿಸಿದೆ ಪಟಾಕಿಗಳ ದೊಡ್ಡ ಸ್ಟಾಕ್ ಗೆ ಬೆಂಕಿ ತಗುಲಿ ಭಾರಿ ಪ್ರಮಾಣದ ಸ್ಪೋಟ ಸಂಭವಿಸಿ 13 ಮಂದಿ ಸಜೀವ ದಹನವಾಗಿರುವ ಘಟನೆ ವರದಿಯಾಗಿದೆ. ಲಾರಿಯಲ್ಲಿ ಪಟಾಕಿ ಅಪ್ಲೋಡ್ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿ ಪಟಾಕಿ…

ನಿರಂತರ ಆನೆದಾಳಿಯಿಂದ ಕಂಗೆಟ್ಟ ರೈತರು, ಕೃಷಿ ಚಟುವಟಿಕೆಗಳಿಗೆ ಅಪಾರ ಹಾನಿ

ಬೆಳ್ತಂಗಡಿ: ಅರಣ್ಯ ಇಲಾಖೆಯಿಂದ ಆನೆ ದಾಳಿಗೆ ಸಂಬಂಧಿಸಿ ಆನೆ ಕಾಡಿಗಟ್ಟುವ ಅನೇಕ ಪ್ರಯತ್ನಗಳ ಮಧ್ಯೆಯೇ ಸೆ.30ರ ಶನಿವಾರ ರಾತ್ರಿ ತಾಲೂಕಿನ ಕಡಿರುದ್ಯಾವರ ಕಾನರ್ಪ ಸಮೀಪ ಗದ್ದೆ ಹಾಗೂ ಕೃಷಿ ಭೂಮಿಗಳಿಗೆ ದಾಳಿಯಿಟ್ಟು ಭತ್ತ ಹಾಗೂ ಇತರೆ ಕೃಷಿ ಸರ್ವನಾಶ ಮಾಡಿದೆ. ಕಡಿರುದ್ಯಾವರ…

ನೂತನವಾಗಿ ಸ್ಥಾಪನೆಯಾದ “ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜ” ನೂತನ ಆಡಳಿತ ಮಂಡಳಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಕಲ್ಮಂಜದಲ್ಲಿ ನೂತನವಾಗಿ ಸ್ಥಾಪನೆಯಾದ “ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ಕಲ್ಮಂಜ” ಇದರ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆದಿದೆ. ಸಂಘದ ಅಧ್ಯಕ್ಷರಾಗಿ ಶ್ರೀ ರಮೇಶ್ ಗೌಡ ಗಲ್ಲೋಡಿ ಮತ್ತು ಉಪಾಧ್ಯಕ್ಷರಾಗಿ ಶ್ರೀ ಸೂರ್ಯನಾರಾಯಣ ಹೊಳ್ಳ ಪಜಿರಡ್ಕ ಅವರು ಅವಿರೋಧವಾಗಿ…

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉಜಿರೆ ಇದರ ನೂತನ ಶಾಖೆಯ ಉದ್ಘಾಟನಾ ಸಮಾರಂಭ

ಅರಸಿನಮಕ್ಕಿ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಉಜಿರೆ ಇದರ ಅರಸಿನಮಕ್ಕಿ ನೂತನ ಶಾಖೆಯ ಉದ್ಘಾಟನಾ ಸಮಾರಂಭವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರು ಉದ್ಘಾಟಿಸಿ, ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಉಜಿರೆ…