ಬೊಲ್ತೇರ್ ತುಳುನಾಡ್ ಒಕ್ಕೂಟ ಸಂಘಟನೆದ ಮುತಾಲಿಕೆಡ್ 3ನೇ ವರ್ಷೊದ ಚೆನ್ನೆಮಣೆ ಗೊಬ್ಬುದ ಪಂಥೋದ ಲೆಪ್ಪೊಲೆ

ಬೊಲ್ತೇರ್: ಬೊಲ್ತೇರ್ ತುಳುನಾಡ್ ಒಕ್ಕೂಟೊದ ಮುತಾಲಿಕೆಡ್ 3ನೇ ವರ್ಷೊದ ಚೆನ್ನೆಮಣೆ ಗೊಬ್ಬುದ ಪಂಥೋ ಉಂದೇ ಬರ್ಪುನಾ 13/08/2023 ಅಯಿತಾರದಾನಿ ಬೊಲ್ಪುಗು 10ಗಂಟೆರ್ದ್ ಬಯ್ಯಗ್ 4ಗಂಟೆ ಮುಟ್ಟ ಬೊಲ್ತೇರ್ ದ ಡಾ.ಬಿ. ಆರ್ ಅಂಬೇಡ್ಕರ್ ಭವನೊಡು ನಡಪರ ಉಂಡು ಪಂಡುದು ತುಳುನಾಡ್ ಒಕ್ಕೂಟೊದ…

ರಾಜ್ಯದ ಜನತೆಯ ನಿದ್ದೆಗೆಡಿಸಿದ ಕೆಂಗಣ್ಣು ಕಾಯಿಲೆ! ಸಾಂಕ್ರಾಮಿಕವಾಗಿ ಹರಡುವ ಈ ಖಾಯಿಲೆ ಬಗ್ಗೆ ಎಚ್ಚರವಿರಲಿ

ಬೆಂಗಳೂರು: ಕೆಲವು ದಿನಗಳಿಂದ ಹವಾಮಾನ ವ್ಯತ್ಯಾಸದಿಂದ ಮತ್ತು ನಿರಂತರವಾಗಿ ಮಳೆಯಿಂದ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಕೆಲವು ಜನರಲ್ಲಿ ಕಣ್ಣಿನ (Conjunctivitis) ಸಮಸ್ಯೆ ಕಂಡುಬರುತ್ತಿರುವ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಈ ಕೆಳಕಂಡಂತೆ ಮಾಹಿತಿಯನ್ನು ತಿಳಿಸುವುದು ಹಾಗೂ ಸಂಬಂಧಪಟ್ಟ ವೈದ್ಯಾಧಿಕಾರಿಗಳು ಆಸ್ಪತ್ರೆಗಳಲ್ಲಿ ಬಂದ ಕಣ್ಣಿನ…

ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ

ಸುರತ್ಕಲ್: ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರವನ್ನು ಆಗ್ರಹಿಸಿದ್ದಾರೆ. ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ…

ಬೆಳ್ತಂಗಡಿಯ ಎಲ್ಲಾ ಜಲಪಾತಗಳಿಗೆ ತಕ್ಷಣ ದಿಂದ ಜಾರಿ ಬರುವಂತೆ ಪ್ರವೇಶ ನಿಷೇಧ ಹೇರಿದ ಅರಣ್ಯ ಇಲಾಖೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ವಿಪರೀತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಜಲಪಾತಗಳಿಗೆ ಪ್ರವಾಸಿಗರು ಬರದಂತೆ ನಿರ್ಬಂಧವನ್ನು ಹೇರಲಾಗಿದೆ. ತಾಲೂಕಿನಾದ್ಯಂತ ಜಲಪಾತಗಳು ಅಪಾಯದ ಅಂಚಿನಲ್ಲಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆಯಿಂದ ತಾಲೂಕಿನ ಎಲ್ಲಾ ಜಲಪಾತಗಳಿಗೆ ತಕ್ಷಣ ದಿಂದ…

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಮರು ಆಯ್ಕೆ

ಮುಂಡಾಜೆ : ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ 5 ವರ್ಷ ಗಳ ಅವಧಿಗೆ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ. ಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಂಜೀವ ಗೌಡ,…

ಕ್ರಿಕೆಟಿಗ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು.

ಸರ್ಕಾರಿ ಬಸ್ ತಡೆದು ಗಲಾಟೆ ನಡೆಸಿದ ಪ್ರಕರಣ: ಮೂವರ ಬಂಧನ

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂನ್…

ರಾಜ್ಯಾದ್ಯಂತ ಇಂದಿನಿಂದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಶಕ್ತಿ ಯೋಜನೆಯ ಲೋಗೋ, ಸ್ಟಿಕರ್ ಹಾಗೂ ಸ್ಮಾರ್ಟ್​ ಕಾರ್ಡ್​ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಈ ವೇಳೆ ಸಾಂಕೇತಿಕವಾಗಿ ಐದು…

ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣಕ್ಕೂ ಸಿಗಲಿದೆ ಟಿಕೆಟ್

ಬೆಂಗಳೂರು: ಕಾಂಗ್ರೆಸ್ ಪಕ್ಷ​ ಅಧಿಕಾರ ಬಂದ ಕೂಡಲೇ ಚುನಾವಣೆಗೂ ಮುನ್ನ ಘೋಷಿಸಿದ್ದ ಶಕ್ತಿ ಯೋಜನೆಯನ್ನು ಜಾರಿಗೆ ತರಲು ಸಕಲ ತಯಾರಿ ಮಾಡಿಕೊಳ್ಳುತ್ತಿದೆ. ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಕಲ್ಪಿಸುವುದು ಈ ಶಕ್ತಿ ಯೋಜನೆಯ ಉದ್ದೇಶವಾಗಿದೆ. ಜೂನ್​ 11ರಂದು ಈ ಯೋಜನೆ…

ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ಆಯ್ಕೆ

ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಶ್ರೀ ರಾಜೇಶ್ ಪುದುಶೇರಿ ಆಯ್ಕೆಯಾಗಿದ್ದಾರೆ.ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ಶ್ರೀ ರಾಜೇಶ್ ಪುದುಶೇರಿ ಇವರನ್ನು…