ಹರ್ಯಾಣ ಸ್ಟೀಲರ್ಸ್ ಮುಡಿಗೆ 2024 ಪ್ರೋ ಕಬ್ಬಡಿ ಕಿರೀಟ
ಮುಂಬೈ: ಪ್ರೋ ಕಬ್ಬಡಿ ಲೀಗ್ ಸೀಸನ್ 11ರ ಫೈನಲ್ ಪಂದ್ಯದಲ್ಲಿ ಪಾಟ್ನಾ ಫೈರೆಟ್ಸ್ ನ್ನು ಸೋಲಿಸಿ ಹರ್ಯಾಣ ಸ್ಟೀಲರ್ಸ್ ಗೆಲುವಿನ ಕಿರೀಟವನ್ನು ಮುಡಿಗೆರಿಸಿಕೊಂಡಿದೆ. ಪ್ರೋ ಕಬ್ಬಡಿ 2024ರ ಫೈನಲ್ ಪಂದ್ಯ ಪುಣೆಯ ಬಾಲೆವಾಡಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು ಪಂದ್ಯದಲ್ಲಿ ಹರ್ಯಾಣ…
ವಾಟ್ಸಾಪ್ ಗೆ ಬರುತ್ತೆ ನಕಲಿ PM Kishan Apkಡೌನ್ಲೋಡ್ ಮಾಡಿದರೆ ನಿಮ್ಮ ವಾಟ್ಸಾಪ್ ನಿಯಂತ್ರಣ ಸಂಪೂರ್ಣ ಹ್ಯಾಕರ್ಸ್ ಕೈಯಲ್ಲಿ
ಡಿಜಿಟಲ್ ಯುಗದಲ್ಲಿ ಜನರನ್ನು ಯಾಮಾರಿಸಲು ವಿವಿಧ ರೀತಿಯ ಕಸರತ್ತುಗಳನ್ನು ಹ್ಯಾಕರ್ಸ್ ಗಳು ಮಾಡುತ್ತಿದ್ದಾರೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವಾಗ ಬಹಳಷ್ಟು ಜಾಗರೂಕತೆಯಿಂದ ನಮ್ಮೆಲ್ಲರ ಕರ್ತವ್ಯವಾಗಿದೆ PM Kishan ಹೆಸರಿನ APK ಫೈಲ್ ಇದೀಗ ವಾಟ್ಸಪ್ ಗಳಲ್ಲಿ ಹರಿದಾಡುತ್ತಿದ್ದು ಇದರಿಂದ ವಾಟ್ಸಪ್ ಹ್ಯಾಕ್…
RPC ವಂಚನಾ ಜಾಲದ ಅಸಲಿಯತ್ತು ಮಾಸುವ ಮುನ್ನವೇ ಹುಟ್ಟಿಕೊಂಡಿದೆ V4films
ಬೆಳ್ತಂಗಡಿ: ಹಣ ದ್ವಿಗುಣ ಆಗುವ ಆಸೆಯಿಂದ ಹಲವಾರು ರೀತಿಯಲ್ಲಿ ವಂಚನೆ ಮಾಡುವ ಜಾಲಗಳು ಸಕ್ರೀಯವಾಗಿದ್ದು ಈಗಾಗಲೇ ಬೆಳ್ತಂಗಡಿ ತಾಲೂಕಿನಾದ್ಯಂತ ಹಾಗೂ ಅತೀ ಬುದ್ದಿವಂತರೆನಿಸಿಕೊಂಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ RPC ಎಂಬ ಅಫ್ ಮೂಲಕ ಕೊಟ್ಯಾಂತರ ರುಪಾಯಿಗಳ ಪಂಗನಾಮ ಹಾಕಿದ ಘಟನೆ…
ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಅಪಾರ ಪ್ರಮಾಣದಲ್ಲಿ ಕೃಷಿ ನಾಶ
ಬಂದಾರು: ಬಂದಾರು ಗ್ರಾಮದ ಓಟೇಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಮಾಡಿದ್ದು ಅಪಾರ ಕೃಷಿ ನಾಶ ಮಾಡಿದ ಬಗ್ಗೆ ವರದಿಯಾಗಿದೆ. ಸ್ಥಳೀಯ ನಿವಾಸಿಗಳಾದ ಉಮರಬ್ಬ , ಅಬ್ದುಲ್ ಫಾರುಕ್ ರವರ ತೋಟಕ್ಕೆ ನುಗ್ಗಿದ ಒಂಟಿ ಸಲಗ ಅಡಿಕೆ ಗಿಡ, ಪೈಪ್ ಲೈನ್…
ತುರ್ತು ಭೂ ಸ್ಪರ್ಶದ ವೇಳೆ ರನ್ ವೇ ಯಿಂದ ಜಾರಿ ಜೆಜು ಏರ್‌ನ ಬೋಯಿಂಗ್ 737-800 ಪತನ 179 ಮಂದಿ ದುರ್ಮರಣ
ದಕ್ಷಿಣ ಕೊರಿಯಾದಲ್ಲಿ ವಿಮಾನವೊಂದು ಪತನಗೊಂಡಿರುವ ಘಟನೆಯೊಂದು ಇಂದು ಬೆಳಗ್ಗೆ ನಡೆದಿತ್ತು. ದಕ್ಷಿಣ ಕೊರಿಯಾದ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್‌ವೇಯಿಂದ ಜಾರಿದ ನಂತರ ವಿಮಾನವೊಂದು ಬೆಂಕಿಗೆ ಆಹುತಿಯಾಗಿ 179 ಜನರು ಸಾವನ್ನಪ್ಪಿದ್ದಾರೆ ಎಂದು ಯೋನ್‌ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಜೆಜು ಏರ್…
ಜೋಡಪಾಲದಲ್ಲಿ ಹೊತ್ತಿಉರಿದ ಈಚರ್ ಲಾರಿ
ಸುಳ್ಯ: ತಡ ರಾತ್ರಿಯಲ್ಲಿ ಈಚರ್ ಲಾರಿಯೊಂದು ಹೊತ್ತಿ ಉರಿದ ಘಟನೆ ಜೋಡುಪಾಲದಲ್ಲಿ ನಡೆದಿದೆ. ಹೆಚ್ ಡಿ ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಏಕಾ ಏಕಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು…
ಪೆರಾಜೆ ಗುತ್ತು ಚಾವಡಿಯ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ
ಬಂಟ್ವಾಳ: ಪೆರಾಜೆ ಗ್ರಾಮದ ಅರಸುದೈವ ಗುಡ್ಡ ಚಾಮುಂಡಿ, ಪ್ರಧಾನಿ ಪಂಜುರ್ಲಿ, ಬಂಟೆದಿ ಮಲೆ ಕೊರತಿ ದೈವಗಳ ಪೆರಾಜೆ ಗುತ್ತು ಚಾವಡಿಯ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರವನ್ನು ಇತ್ತಿಚೆಗೆ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಈ ಶುಭ ಸಂದರ್ಭದಲ್ಲಿ ಪೆರಾಜೆಗುತ್ತು ಶ್ರೀಕಾಂತ…
ಬೆಳ್ತಂಗಡಿ ವಕೀಲರ ಸಂಘದಿಂದ ಇಂಪಾರ್ಟೆನ್ಸ್ ಆಫ್ ಫಾರೆನ್ಸಿಕ್ಸ್ ಇನ್ ಲಿಟಿಗೇಷನ್ ಕಾನೂನು ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದಿಂದ ಇಂಪಾರ್ಟೆನ್ಸ್ ಆಫ್ ಫಾರೆನ್ಸಿಕ್ಸ್ ಇನ್ ಲಿಟಿಗೇಷನ್ ಕಾನೂನು ಮಾಹಿತಿ ನಡೆಯಿತು. ಬೆಳ್ತಂಗಡಿ ವಕೀಲರ ಸಂಘ ಮತ್ತು ಕ್ಲೂ ಫೋರ್ ಎವಿಡೆನ್ಸ್ ಫಾರೆನ್ಸಿಕ್ ಲ್ಯಾಬ್ ಬೆಂಗಳೂರು ಇದರ ಸಹಯೋಗದಲ್ಲಿ ಇಂಪಾರ್ಟೆನ್ಸ್ ಆಫ್ ಫಾರೆನ್ಸಿಕ್ಸ್ ಇನ್ ಲಿಟಿಗೇಷನ್ ಎಂಬ…
ಆನ್ಲೈನ್ ಆಫ್ ನಲ್ಲಿ ಬಾರಿ ವಂಚನೆಗೆ ಯುವಕ ಬಲಿ!
ಮಂಗಳೂರು: ಹಣ ದುಪ್ಪಟ್ಟು ಆಗುವ ಆಸೆಯಿಂದ ಆನ್ಲೈನ್ ಆಫ್ ಮೂಲಕ ಹೂಡಿಕೆ ಮಾಡಿ ಹಣ ಕಳೆದುಕೊಂಡ ಪರಿಣಾಮ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಆರ್ ಪಿ ಸಿ ಎಂಬ ಆಪ್ ಮೂಲಕ ಹಣ ಹೂಡಿಕೆಯ…
ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ
ಬೆಳ್ತಂಗಡಿ: ಯಕ್ಷಭಾರತಿ ರಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ದಶಕ ಸಂಭ್ರಮ ಪ್ರಯುಕ್ತ ಮನೆ ಮನೆ ತಾಳಮದ್ದಳೆ ಚಾವಡಿ ಕೂಟ ದ ಪ್ರಥಮ ಕಾರ್ಯಕ್ರಮ ದಿನಾಂಕ- 24-12-2024ರಂದು ಪುಂಜಾಲಕಟ್ಟೆಯ ಕುರಿಯಾಡಿಯ ಕೆ ರಾಜಾರಾಮ್ ಶೆಟ್ಟಿ ಯವರ ಮನೆ ಸಂಪಿಗೆ ಯಲ್ಲಿ ಶ್ರೀ ಮಹಿಷಮರ್ದಿನಿ…