ಬಾರಿ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ 5ತಾಲೂಕುಗಳ ಪದವಿ ಪೂರ್ವ ಕಾಲೇಜುಗಳ ವರೆಗೆ ಜು.18ರಂದು ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು18 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು (12 ನೇ ತರಗತಿ)…

ಶೃಂಗೇರಿ ಶಾರದಾಂಬ ದೇಗುಲಕ್ಕೆ ಬರುವ ಭಕ್ತರಿಗೆ ಆಡಳಿತ ಮಂಡಳಿ ಪ್ರಮುಖ ಸೂಚನೆ ನೀಡಿದೆ

ಶೃಂಗೇರಿ ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿದೆ. ಶೃಂಗೇರಿ ಶಾರದಾಂಬ ದೇಗುಲದ ಪ್ರವಾಸ ಮುಂದೂಡುವುದು ಉತ್ತಮ ಜೊತೆಗೆ ನದಿಯ ದಡದಿಂದ ದೂರವಿರಲು ಆಡಳಿತ ಮಂಡಳಿ ಸೂಚಿಸಿದೆ. ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಅಪಾಯದ…

ದ.ಕ, ಉಡುಪಿ ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನೆಲೆಯಲ್ಲಿ ಪದವಿಪೂರ್ವ ಕಾಲೇಜುಗಳವರೆಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನೆಲೆಯಲ್ಲಿ 16/07/2024ರಂದು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಪದವಿಪೂರ್ವ ಕಾಲೇಜು ವರೆಗೆ ರಜೆ ಘೋಷಣೆ ಮಾಡಿದ್ದು ನೀರು ಇರುವ ಪ್ರದೇಶ, ಕೆರೆ,ನದಿ, ಸಮುದ್ರ ತೀರಕ್ಕೆ, ಸಾರ್ವಜನಿಕರು ಪ್ರವಾಸಿಗರು ತೆರಳದಂತೆ ಸೂಚನೆ ನೀಡಲಾಗಿದೆ.

ಶಾಲಾ ಮಕ್ಕಳಿಗೆ ಭತ್ತದ ನಾಟಿ ಪ್ರಾತ್ಯಕ್ಷಿಕೆ ಕನ್ಯಾಡಿ ಸರ್ಕಾರಿ ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಮಾದರಿ ಶಿಕ್ಷಣ

ಬೆಳ್ತಂಗಡಿ: ಶಾಲಾ ಮಕ್ಕಳಿಗೆ ಭತ್ತದ ನಾಟಿ ಪ್ರಾತ್ಯಕ್ಷಿಕೆ ಕನ್ಯಾಡಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ಪ್ರಾತ್ಯಕ್ಷಿಕೆ ಗಂಗ್ಯೆತ್ಯಾರ್ ಗದ್ದೆಯಲ್ಲಿ ನಡೆಯಿತು. ಕನ್ಯಾಡಿ ಗಂಗೆತ್ಯಾರ್ ನ ಪಡ್ವೆಟ್ನಾಯರ ಕುಟುಂಬದ ಗದ್ದೆಯಲ್ಲಿ ಕನ್ಯಾಡಿ ಸರ್ಕಾರಿ ಶಾಲೆಯ ಏಳು ಮತ್ತು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 6 ಶನಿವಾರ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

ಬಾರಿ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಜುಲೈ 4ರಂದು ತಾಲೂಕಿನ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

You Missed

ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ
ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ
ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ