ಗ್ರಾಮಾಭಿವೃದ್ಧಿ ಮೂಲಕ ಕಲ್ಯಾಣ ಕರ್ನಾಟಕದಲ್ಲೂ ರೈತ ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅಭಿವೃದ್ಧಿ ಪಡಿಸುವ ಹೆಗ್ಗಡೆಯವರ ಕಾರ್ಯ ಶ್ಲಾಘನೀಯ: ನ್ಯಾಯಾಧೀಶ ಸುರೇಶ್ ಅಪ್ಪಣ್ಣ ಸವದಿ
ದೇವದುರ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ದೇವದುರ್ಗ ತಾಲೂಕಿನ ವತಿಯಿಂದ ಮುರಿಗೆಪ್ಪ ಖೇಣೇದ್ ಫಂಕ್ಷನ್ ಹಾಲ್ ನಲ್ಲಿ ದಿನಾಂಕ 28/09/2024 ಶನಿವಾರದಂದು ತಾಲೂಕು ಮಟ್ಟದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವನ್ನು…
ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಬೆಳ್ತಂಗಡಿ: ಆದಿಚುಂಚನಗಿರಿ ಮಠ ಮಾನ್ಯವಾಗಿಸಿಕೊಂಡು ದ.ಕ.ಜಿಲ್ಲಾ ಗೌಡರ ಸಂಘದಡಿ ತಾಲೂಕಿಗೆ ಒಳಪಟ್ಟು ಎಲ್ಲ ಭಾಷೆ ಮಾತಾಡುವ ಗೌಡ ಸಮುದಾಯ ಸೇರಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಸ್ಥಾಪಿಸಿರುವುದು ಉತ್ತಮಬೆಳವಣಿಗೆ ಎಂದು ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಡಿ.ಬಿ.ಬಾಲಕೃಷ್ಣ…
ಮುಡಾ ಹಗರಣದಲ್ಲಿ ಸಿ.ಎಂ ವಿರುದ್ಧ ತನಿಖೆಗೆ ಅಸ್ತು ರಾಜ್ಯಪಾಲರ ತನಿಖೆ ಆದೇಶ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ. ಮುಡಾ…
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ
ಮಂಗಳೂರು: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣವು ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಯವರು ಲೋಕಾರ್ಪಣೆಗೊಳಿಸಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ…
ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ
ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಸಂಚಾರಿ ಆರಕ್ಷಕ ಸಹಾಯಕ ಉಪನೀರಿಕ್ಷಕರಾದ ಹರಿಪ್ರಸಾದ್ ಅವರು ಉದ್ಘಾಟಿಸಿದರು. ಈ…
ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್
ಬೆಂಗಳೂರು: ಮಾರಣಾಂತಿಕ ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ಮೃತ ಯುವಕನ ಟ್ರಾವೆಲ್ ಹಿಸ್ಟ್ರಿ ಬೆಚ್ಚಿ ಬೀಳಿಸುವಂತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೂ ಆತಂಕ ಎದುರಾಗಿದೆ.ಕೇರಳದ ಮಲಪ್ಪುರಂ ಮೂಲದ 23 ವರ್ಷದ ವಿದ್ಯಾರ್ಥಿ ನಿಫಾ ಸೋಂಕಿನಿಂದ ಮೃತಪಟ್ಟಿರುವುದು…
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ
ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump) ಮತ್ತೊಂದು ಬಾರಿ ಗುಂಡಿ ದಾಳಿಯೊಂದರಿಂದ ಪಾರಾಗಿದ್ದಾರೆ. ಇದು ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಅವರಿಗೆ ಎದುರಾದ ಎರಡನೇ ಅಪಾಯವಾಗಿದೆ. ಅವರ ಮೇಲಿನ ದಾಳಿಯ ಸಂಚು ಭಾನುವಾರ ವರದಿಯಾಗಿದೆ. “ಅಧ್ಯಕ್ಷ ಟ್ರಂಪ್…
CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಮತ್ತೆ ಭದ್ರತಾ ವೈಫಲ್ಯವಾಗಿದ್ದು, ವ್ಯಕ್ತಿಯೋರ್ವ ವೇದಿಕೆಗೆ ನುಗ್ಗಿ ಬಂದು ಹೈಡ್ರಾಮಾ ನಡೆಸಿರುವ ಘಟನೆ ವಿಧಾನಸೌಧದಲ್ಲಿ ನಡೆದಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್…
2024ರಲ್ಲಿ ಪೂಜಿಸಲ್ಪಟ್ಟ ಗಣಪ
2024ರಲ್ಲಿ ವಿವಿಧೆಡೆ ಸಂಭ್ರಮದಿಂದ ಪೂಜಿಸಲ್ಪಟ್ಟ ಗಣಪ 1.ಸೌತಡ್ಕ ಮಹಾಗಣಪತಿ ವಿಶೇಷ ಅಲಂಕಾರದಲ್ಲಿ 2.ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟುವಿನಲ್ಲಿ ಪೂಜಿಸಲ್ಪಟ್ಟ ಗಣಪ 3.ಬೆಳ್ತಂಗಡಿಯ ಲಾಯಿಲಾ ದಲ್ಲಿ ಪೂಜಿಸಲ್ಪಟ್ಟ ಬಲಮುರಿ ಗಣಪ 4. ಉಜಿರೆಯ ಸಿದ್ದವನ ಗುರುಕುಲದಲ್ಲಿ ಪೂಜಿಸಲ್ಪಟ್ಟ ಗಣಪ 5.ಪಡಂಗಡಿಯಲ್ಲಿ ಪೂಜಿಸಲ್ಪಟ್ಟ ಗಣಪ…
ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ
ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ.…