ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
ಬೆಂಗಳೂರು: ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ನ.03 ರಂದು ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ.…