ಉಪ್ಪಿನಂಗಡಿ ಮುಳಿಯದಲ್ಲಿ ಶಾಲಾ ಮಕ್ಕಳಿಗೆ ಭತ್ತ ಬೇಸಾಯದ ಅನುಭವಕ್ಕಾಗಿ ಭತ್ತ ನಾಟಿ – 2024 ಕಾರ್ಯಕ್ರಮ
ಉಪ್ಪಿನಂಗಡಿ : ಉಪ್ಪಿನಂಗಡಿ ವೇದಶಂಕರ ಶ್ರೀರಾಮ ಶಾಲೆಯ ನೇತೃತ್ವದಲ್ಲಿ ಮಕ್ಕಳಿಗೆ ಭತ್ತ ಬೇಸಾಯದ ಅನುಭವ ನೀಡುವ ಉದ್ದೇಶದಿಂದ, ಭತ್ತ ನಾಟಿ ಕಾರ್ಯಕ್ರಮದ ಜುಲೈ 27 ಶನಿವಾರದಂದು, ಉಪ್ಪಿನಂಗಡಿಯ ಮುಳಿಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇದರ ಆಡಳಿತ ಮಂಡಳಿಯ ಸದಸ್ಯರಾಗಿರುವ…
ಬಂಟ್ವಾಳ ಅಧಿವಕ್ತ ಪರಿಷತ್ ಕರ್ನಾಟಕ- ದಕ್ಷಿಣ ಪ್ರಾoತ ಇದರ ಸಹಯೋಗದಲ್ಲಿ ಹೊಸ ಕಾನೂನುಗಳ ಬಗ್ಗೆ ಕಾರ್ಯಗಾರ
ಬಂಟ್ವಾಳ: ವಕೀಲರ ಸಂಘ (ರಿ), ಬಂಟ್ವಾಳ, ಅಧಿವಕ್ತ ಪರಿಷತ್ ಕರ್ನಾಟಕ- ದಕ್ಷಿಣ ಪ್ರಾoತ -ದಕ್ಷಿಣ ಕನ್ನಡ ಜಿಲ್ಲೆ – ಬಂಟ್ವಾಳ ಘಟಕ ಇದರ ಸಹಯೋಗದಲ್ಲಿ ದಿನಾಂಕ 27/7/2024ನೇ ಶನಿವಾರ ಮದ್ಯಾಹ್ನ 3.30ಕ್ಕೆ ಜೆ. ಎಂ. ಎಫ್. ಸಿ. ನ್ಯಾಯಾಲಯದ ಆವರಣದಲ್ಲಿ ಹೊಸದಾಗಿ…
ಬೈಕ್ ಗೆ ಬೊಲೆರೋ ವಾಹನ ಡಿಕ್ಕಿ ಚಿಕಿತ್ಸೆ ಫಲಿಸದೆ ಗಂಭೀರ ಗಾಯಗೊಂಡ ಬಾಲಕಿ ಮೃತ್ಯು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೀಟು ಎಂಬಲ್ಲಿ ನಡೆದ ಬೈಕ್ ಹಾಗೂ ಬೊಲೆರೋ ಅಪಘಾತದಲ್ಲಿ ಉಜಿರೆ ಎಸ್‌ಡಿಎಂ ಶಾಲೆಯ ವಿದ್ಯಾರ್ಥಿನಿ ಅನರ್ಘ್ಯ ಮೃತಪಟ್ಟಿದ್ದಾರೆ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಮಗಳು ಅನರ್ಘ್ಯ(12) ಬೈಕ್ ನಲ್ಲಿ ಉಜಿರೆಯಿಂದ ಮನೆಗೆ ಹೊರಟಿದ್ದರು.…
ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…
ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ
ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…
ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ
ಶಿರೂರು: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು. ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ…
ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ
ಮಾಣಿ: ಮಾಣಿ ಗ್ರಾಮಪಂಚಾಯತ್ ಕಟ್ಟಡದಲ್ಲಿ ಬಿಸಿರೋಡಿನ ಯುವವಕೀಲ ದೀಪಕ್ ಪೆರಾಜೆಯವರ ನೂತನ ಕಚೇರಿ ಮತ್ತು ಎಲ್ಲಾ ರೀತಿಯ ನಾಗರಿಕ ಸೇವಾ ಸೌಲಭ್ಯಗಳನ್ನು ಒದಗಿಸಲು ಶ್ರೀ ಲಲಿತೆ ನಾಗರಿಕ ಸೇವಾ ಕೇಂದ್ರವು ಇತ್ತೀಚೆಗೆ ಉದ್ಘಾಟನೆಗೊಂಡಿತು. ಹಲವಾರು ಬಂಧು ಮಿತ್ರರ ಸಮ್ಮುಖದಲ್ಲಿ ಹಿರಿಯ ನೋಟರಿ…
ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ
ಉಜಿರೆ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಶ್ರೀ ಪ್ರಕಾಶ್ ಬಿ.ಕೆ ಇವರು ಜುಲೈ 20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು. ಇವರು ಸೇವಾಭಾರತಿ/…
ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು
ಮಂಗಳೂರು: ಮಂಗಳೂರು ಶಿರಡಿಕ್ಷೇತ್ರಕ್ಕೆ ಹೋಗುತ್ತಿದ್ದ ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ನೀರು ಸೋರಿಕೆ ಕಂಡು ಪ್ರಯಾಣಿಕರು ಕಂಗಾಲಾಗಿದ್ದಾರೆ. https://youtu.be/ai8YEj-_s6A?si=I9XpwsNG37xhJb3i ಮಂಗಳೂರಿನಿಂದ ಶಿರಡಿ ಕ್ಷೇತ್ರಕ್ಕೆ ಹೊರಟ 95ಮಂದಿ ಭಕ್ತರು July 20ರಂದು ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್…
ಕೋಳಿ ಅಂಕಕ್ಕೆ ಪೆಂಡಾಲ್ ಆಳವಡಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಿಹಾರ ಮೂಲದ ಯುವಕ ಮೃತ್ಯು
ಬಂಟ್ವಾಳ : ಖಾಸಗಿ ಸ್ಥಳವೊಂದರಲ್ಲಿ ಪೆಂಡಾಲ್ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ. ಬಿಹಾರ ಮೂಲದ ಕುಂದನ್ ಕುಮಾರ್…
















