ನಿಲ್ಲದ ಮಳೆಯಾರ್ಭಟ ದ.ಕ ಜಿಲ್ಲೆಯಾದ್ಯಂತ ಪದವಿಪೂರ್ವ ಕಾಲೇಜು ವರೆಗೆ ರಜೆ ಘೋಷಣೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.20ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಘಟ್ಟಗಳ ಹಾಗೂ ಕರಾವಳಿ ಪ್ರದೇಶಗಳ ಶಾಶ್ವತ ಸಂಪರ್ಕಕೊಂಡಿಗಾಗಿ ದಿಡುಪೆ ಸಂಸೆ ಎಳನೀರು ರಸ್ತೆ ನಿರ್ಮಾಣಕ್ಕೆ ಸದನದಲ್ಲಿ ಧ್ವನಿಯಾಗುವವರು ಯಾರು??

🖋️• ಸಂಪಾದಕರು 🎯ಕಾಲನಿರ್ಣಯನ್ಯೂಸ್ ಬೆಳ್ತಂಗಡಿ: ಉಭಯ ಜಿಲ್ಲೆಗಳ ಸಂಪರ್ಕಕೊಂಡಿ ನಿರ್ಮಾಣಕ್ಕಾಗಿ ಚಿಕ್ಕಮಗಳೂರು ಉಡುಪಿ ದಕ್ಷಿಣಕನ್ನಡ ಜಿಲ್ಲೆಯ ಲಕ್ಷಾಂತರ ಜನರ ಶತಮಾನದಕನಸ್ಸು ನನಸಾಗಿಸಲು ಹಾಗೂ ಪರ್ಯಾಯ ರಸ್ತೆ ನಿರ್ಮಾಣಕ್ಕಾಗಿ ಜನಪ್ರತಿನಿಧಿಗಳ ಒಗ್ಗಟ್ಟಿನ ಪ್ರದರ್ಶನ ಸದನದಲ್ಲಿ ಧ್ವನಿಯಾಗಲಿ. ಮಂಗಳೂರು ಬೆಂಗಳೂರು ಸಂಪರ್ಕ ಕೊಂಡಿಗಳು ನಿರಂತರವಾಗಿ…

ಬಾರಿ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ 5ತಾಲೂಕುಗಳ ಪದವಿ ಪೂರ್ವ ಕಾಲೇಜುಗಳ ವರೆಗೆ ಜು.18ರಂದು ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು18 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು (12 ನೇ ತರಗತಿ)…

ಶೃಂಗೇರಿ ಶಾರದಾಂಬ ದೇಗುಲಕ್ಕೆ ಬರುವ ಭಕ್ತರಿಗೆ ಆಡಳಿತ ಮಂಡಳಿ ಪ್ರಮುಖ ಸೂಚನೆ ನೀಡಿದೆ

ಶೃಂಗೇರಿ ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿದೆ. ಶೃಂಗೇರಿ ಶಾರದಾಂಬ ದೇಗುಲದ ಪ್ರವಾಸ ಮುಂದೂಡುವುದು ಉತ್ತಮ ಜೊತೆಗೆ ನದಿಯ ದಡದಿಂದ ದೂರವಿರಲು ಆಡಳಿತ ಮಂಡಳಿ ಸೂಚಿಸಿದೆ. ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಅಪಾಯದ…

ದ.ಕ, ಉಡುಪಿ ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನೆಲೆಯಲ್ಲಿ ಪದವಿಪೂರ್ವ ಕಾಲೇಜುಗಳವರೆಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನೆಲೆಯಲ್ಲಿ 16/07/2024ರಂದು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಪದವಿಪೂರ್ವ ಕಾಲೇಜು ವರೆಗೆ ರಜೆ ಘೋಷಣೆ ಮಾಡಿದ್ದು ನೀರು ಇರುವ ಪ್ರದೇಶ, ಕೆರೆ,ನದಿ, ಸಮುದ್ರ ತೀರಕ್ಕೆ, ಸಾರ್ವಜನಿಕರು ಪ್ರವಾಸಿಗರು ತೆರಳದಂತೆ ಸೂಚನೆ ನೀಡಲಾಗಿದೆ.

ಶಾಲಾ ಮಕ್ಕಳಿಗೆ ಭತ್ತದ ನಾಟಿ ಪ್ರಾತ್ಯಕ್ಷಿಕೆ ಕನ್ಯಾಡಿ ಸರ್ಕಾರಿ ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಮಾದರಿ ಶಿಕ್ಷಣ

ಬೆಳ್ತಂಗಡಿ: ಶಾಲಾ ಮಕ್ಕಳಿಗೆ ಭತ್ತದ ನಾಟಿ ಪ್ರಾತ್ಯಕ್ಷಿಕೆ ಕನ್ಯಾಡಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ಪ್ರಾತ್ಯಕ್ಷಿಕೆ ಗಂಗ್ಯೆತ್ಯಾರ್ ಗದ್ದೆಯಲ್ಲಿ ನಡೆಯಿತು. ಕನ್ಯಾಡಿ ಗಂಗೆತ್ಯಾರ್ ನ ಪಡ್ವೆಟ್ನಾಯರ ಕುಟುಂಬದ ಗದ್ದೆಯಲ್ಲಿ ಕನ್ಯಾಡಿ ಸರ್ಕಾರಿ ಶಾಲೆಯ ಏಳು ಮತ್ತು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 6 ಶನಿವಾರ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

ಬಾರಿ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಜುಲೈ 4ರಂದು ತಾಲೂಕಿನ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

ಬಹುಕಾಲದ ಕನಸು ನನಸು ಮಾಡಿದ ಶರ್ಮಾ ಪಡೆ ಗೆಲುವಿನ ನಗೆಯೊಂದಿಗೆ T20ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ

ಬಾರ್ಬಡೋಸ್ : ಇಲ್ಲಿನ ಬ್ರಿಡ್ಜ್‌ಟೌನ್ ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆದ T 20 ವಿಶ್ವಕಪ್ ಫೈನಲ್ ಅತ್ಯಂತ ರೋಮಾಂಚನಕಾರಿಯಾಗಿ ಸಾಗಿದ ರೋಚಕ ಹಣಾಹಣಿಯಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಐಸಿಸಿ ಟಿ20…

ಸಾರಿಗೆ ಸಮಸ್ಯೆ ಪರಿಹರಿಸಲು ಅಹವಾಲು ಸ್ವೀಕಾರ ಹಾಗೂ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಸಾರಿಗೆ ಸಂಪರ್ಕದ ಸಮಸ್ಯೆ ಶಾಲಾಕಾಲೇಜುಗಳ ಸಮಸ್ಯೆ ಪರಿಹಾರಕ್ಕೆ ಬೆಳ್ತಂಗಡಿ ಶಾಸಕರು ದಿನಾಂಕ 01-07-2024ರ ಅಪರಾಹ್ನ 2.30 ಗಂಟೆಗೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಭಾಭವನದಲ್ಲಿ ಕೆ.ಎಸ್.ಆರ್.ಟಿ.ಸಿ ಇಲಾಖೆಗೆ ಸಂಬಂಧ ಪಟ್ಟಂತೆ ವತಿಯಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು…

You Missed

ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ
ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!
ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ
ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ
ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ