ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ,‌ ಅಧಿಕಾರಿಗಳಿಂದಲೇ ಕರ್ತವ್ಯ ಲೋಪ ಆಗಿರುವ ಕುರಿತು ಲೋಕಾಯುಕ್ತ ವರದಿ ಸಲ್ಲಿಕೆ

ಬೆಳ್ತಂಗಡಿ : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ ವಿವಿಧ ಕಾಮಗಾರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆನಡೆಸಿ ವರದಿ ನೀಡಿದ್ದು ಇಂದಬೆಟ್ಟು ಗ್ರಾ.ಪಂ‌ ಮಾಜಿ ಅಧ್ಯಕ್ಷ ಆನಂದ ಇಂಜಿನಿಯರ್ ಗಳು ಹಾಗೂ ಅಂದಿನ…

ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ತಲೆಗೆ ಕಲ್ಲು ಹಾಕಿ ಭೀಕರ ಕೊಲೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ವಾಸವಾಗಿದ್ದ ನಿವೃತ್ತ ಶಿಕ್ಷಕರೊಬ್ಬರನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಎಸ್.ಪಿ.ಬಾಲಕೃಷ್ಣ ಭಟ್ (83) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ ಮಂಗಳವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದ್ದು…

ಮಿತ್ತಬಾಗಿಲು ಕಡಿರುದ್ಯಾವರ ಗ್ರಾಮದ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಕಂಡಿರುದ್ಯಾವರ ಗ್ರಾಮದ ಹಲವೆಡೆ ಸೋಮವಾರ ಸಂಜೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ‌ ಹರೀಶ್ ಪೂಂಜ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ,…

ಮೂಡಾ ಪ್ರಕರಣದಲ್ಲಿ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು: ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೊನೆಗೂ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಮೂಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈ…

ಚಿಕ್ಕಮಗಳೂರು ಜಿಲ್ಲೆಯ 3ತಾಲೂಕುಗಳನ್ನು ಬಂದ್ ಮಾಡಲು ಮಳೆನಾಡು ರೈತ ಹಿತರಕ್ಷಣಾ ವೇದಿಕೆ ಕರೆ

ಚಿಕ್ಕಮಗಳೂರು: ಅರಣ್ಯ ಭೂಮಿ ಒತ್ತುವರಿ ತೆರವು ಖಂಡಿಸಿ ಕೊಪ್ಪ ಶೃಂಗೇರಿ N.Rಪುರ ತಾಲೂಕು ಬಂದ್ ಗೆ ಮಳೆನಾಡು ರೈತ ಹಿತರಕ್ಷಣಾ ಸಂಘದಿಂದ ಕರೆ ನೀಡಿದ್ದಾರೆ. ಈಗಾಗಲೇ ಅರಣ್ಯ ಸಚಿವರು ಅರಣ್ಣ ಒತ್ತುವರಿ ಬಗ್ಗೆ ತುರ್ತಾಗಿ ತೆರವು ಕಾರ್ಯಾಚರಣೆ ಮಾಡುವ ಬಗ್ಗೆ ಅಧಿಸೂಚನೆ…

ಕೋಲ್ಕತ್ತಾದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ದೇಶಾದ್ಯಂತ ಒಪಿಡಿ ಸೇವೆಗಳು ಬಂದ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದ ವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಯಲಿದ್ದು ಬಂದ್‌ಗೆ ಕರೆ ನೀಡಲಾಗಿದೆ. ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ಟ್ರೈನಿ ವೈದ್ಯೆಯ ಅಮಾನುಷ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸದ್ಯ ಉಗ್ರ…

ಪೋಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

ಮಂಗಳೂರು: ಪೊಲೀಸ್ ಇಲಾಖೆಯ ದಕ್ಷ ಸೇವೆಗಾಗಿ ನೀಡಲ್ಪಡುವ ಮುಖ್ಯಮಂತ್ರಿ ಪದಕಕ್ಕೆ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ಭಾಜನರಾಗಿದ್ದಾರೆ.ರಾಜ್ಯದ ಸುಮಾರು 126 ಮಂದಿ ಪೊಲೀಸ್ ಅಧಿಕಾರಿಗಳು 2023 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು ಅದರಲ್ಲಿ ಸಂದೇಶ್ ಪಿ.ಜಿ.ಅವರೂ ಇದ್ದಾರೆ. ದ.ಕ…

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟಿನ ಚೈನ್‌ ತುಂಡಾಗಿ ಕೊಚ್ಚಿಹೋದ ಗೇಟ್ ಗೇಟ್ ನಿಂದು ಅಪಾರ ಪ್ರಮಾಣದಲ್ಲಿ ನೀರು ಹೊರ ಬಿಡುವ ಸಾಧ್ಯತೆ

ವಿಜಯನಗರ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್‌ ಗೇಟಿನ ಚೈನ್‌ ತುಂಡಾಗಿ ಅಪಾರ ಪ್ರಮಾಣ ನೀರು ನದಿ ಪಾತ್ರದಕ್ಕೆ ಹರಿದು ಹೋಗುತ್ತಿದ್ದು, ಆತಂಕ ಸೃಷ್ಟಿಸಿದೆ. ಸ್ಥಳಕ್ಕೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಧಾವಿಸಿ ಪರಿಸ್ಥಿತಿ…

ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ ಕಂಡು ಶ್ರಮದಾನದ ಮೂಲಕ ಗುಂಡಿ ಮುಚ್ಚುವ ಮಹತ್ಕಾರ್ಯಕ್ಕೆ ಮುಂದಾದ ಸೋಮಂತಡ್ಕದ ಯುವಕರ ತಂಡ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಸ್ಥಗಿತಗೊಂಡ ಬೆನ್ನಲ್ಲೇ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ವಾಹನ ಸಂಚಾರಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ಇಂದು ಸೋಮಂತ್ತಡ್ಕ ಪರಿಸರದ ಯುವಕರಿಂದ ಶ್ರಮದಾನದ ಮೂಲಕ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲು ರಸ್ತೆಗಳ ಗುಂಡಿಗಳನ್ನು ಮುಚ್ಚುವ ಮಹತ್ಕಾರ್ಯವನ್ನು ಕೈಗೊಂಡರು

ಪೌರತ್ವ ತಿದ್ದುಪಡಿ ಕಾಯ್ದೆಯಡಿಯಲ್ಲಿ (ಸಿಎಎ) ಕರ್ನಾಟಕದಲ್ಲಿ ಪೌರತ್ವ ಪಡೆದ ಐವರು ಬಾಂಗ್ಲಾ ನಿರಾಶ್ರಿತರು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಭಾರತೀಯ ಪೌರತ್ವ ನೀಡಿದ್ದು, ಇದು ಕಾಯ್ದೆಯಡಿ ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ…