ಅರ್ಪಣಂ2025
ಕಡಿರುದ್ಯಾವರ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘ ಕೊಡಿಯಾಲ್ ಕಾನರ್ಪ ಕಡಿರುದ್ಯಾವರ ಇದರ ಸಹಯೋಗದೊಂದಿಗೆ ಅರ್ಪಣಂ 2025 ಕಾರ್ಯಕ್ರಮವನ್ನು ಕಡಿರುದ್ಯಾವರ ಗ್ರಾಮಪಂಚಾಯತ್ ಅಧ್ಯಕ್ಷೆ ರತ್ನಾವತಿಯವರು ಉದ್ಘಾಟಿಸಿದರು. ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ: ಹಿರಿಯ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಹಮ್ಮಿಕೊಳ್ಳಲಾಯಿತು…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ
ಧರ್ಮಸ್ಥಳ: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿಯಮದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ (Business Correspondence) ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಅತೀ ಸಣ್ಣ ಮತ್ತು ಮಧ್ಯಮ…
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಗಣೇಶ್ ಬಿ.…
ಸ.ಹಿ.ಪ್ರಾ ಶಾಲೆ ಕೊಡಿಯಾಲ್ ಕಾನರ್ಪ ಕಡಿರುದ್ಯಾವರದಲ್ಲಿ ಶಾಲಾ ವಾರ್ಷಿಕೋತ್ಸವ ಅರ್ಪಣಂ-2025
ಕಾನರ್ಪ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲ ಬೈಲು, ಹಿರಿಯ ವಿದ್ಯಾರ್ಥಿಗಳ ಸಂಘ ಕೊಡಿಯಾಲ ಬೈಲು ಇದರ ಸಹಯೋಗದೊಂದಿಗೆ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಅರ್ಪಣಂ 2025 ಕಾರ್ಯಕ್ರಮ ದಿನಾಂಕ 27/12/2025ನೇ ಶನಿವಾರದಂದು ನಡೆಯಲಿದೆ. ಪೂರ್ವಾಹ್ನ 9ಗಂಟೆಗೆ…
ಸ್ವಸ್ತಿಕ್ ಜೈನ ಯುವಜನ ಸಂಘ (ರಿ), ಸಿದ್ದಕಟ್ಟೆ ಇದರ ಪದಗ್ರಹಣ ಕಾರ್ಯಕ್ರಮ
ಸಿದ್ದಕಟ್ಟೆ: ಸ್ವಸ್ತಿಕ್ ಜೈನ ಯುವಜನ ಸಂಘ (ರಿ), ಸಿದ್ದಕಟ್ಟೆ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೋಮವಾರ ಸ್ವಸ್ತಿಕ್ ಸಭಾ ಭವನ ಸಿದ್ದಕಟ್ಟೆಯಲ್ಲಿ ನಡೆಯಿತು. SDM ಕಾಲೇಜು ಉಜಿರೆ ಇದರ ನಿವೃತ್ತ ಪ್ರಾಂಶುಪಾಲರು ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರಾದ…
ಪ.ರಾಮಕೃಷ್ಣಶಾಸ್ತ್ರಿಯವರಿಗೆ ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಬಾಲ ಸಾಹಿತ್ಯ ಅಕಾಡಮಿ ಗೌರವ ಪುರಸ್ಕಾರ
ಬೆಳಗಾವಿ: ಪ.ರಾಮಕೃಷ್ಣಶಾಸ್ತ್ರಿ ಇವರು ‘ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆ-ಸಾಧನೆಯನ್ನು ಗಮನಿಸಿ ಬೆಳಗಾವಿ ಯ ಸುವರ್ಣ ಸೌಧ ದಲ್ಲಿ ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾ ಳ್ಕರ್ ರವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…
ಶಿಕ್ಷಕರ ಹಾಗೂ ಸರ್ಕಾರಿ ಶಾಲೆಗಳ ವಿವಿಧ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಹರೀಶ್ ಪೂಂಜಾ
ಬೆಳಗಾವಿ: ವಿಧಾನಸಭೆಯ ಅಧಿವೇಶನದಲ್ಲಿ ಇಂದು ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾನ್ಯ ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು. ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು…
ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ
ಉರುವಾಲು : ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ನೀಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು. ಈ…
ಜನರ ಬಳಿಗೆ-ತಾಲೂಕು ಆಡಳಿತ ಡಿ.20ರಂದು ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ
ಬೆಳ್ತಂಗಡಿ: ತಾಲೂಕಿನ ಶಾಸಕರಾದ ಹರೀಶ್ ಪೂಂಜರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆದಿನಾಂಕ 20 ಡಿಸೆಂಬರ್ 2025, ಶನಿವಾರದಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ. 1.ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್…
ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಕನ್ಯಾಡಿ ಶ್ರೀ ಗಳ ಭೇಟಿ
ಧರ್ಮಸ್ಥಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರನ್ನು ಸಂಘದ ಕರ್ನಾಟಕ ದಕ್ಷಿಣ ದ ಪ್ರಾಂತ ಕಾರ್ಯವಾಹ…















