ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ
ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…
ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ
ಉಜಿರೆ : ಉಜಿರೆಯ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ ಮತ್ತು ರಜತ ಸಂಭ್ರಮ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಈ ಭಾಗದ ಜನರ ಆಯುಷ್ಯ…
ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್ ಉಚಿತ ತರಬೇತಿ ಕಾರ್ಯಾಗಾರ
ಉಜಿರೆ: ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್(ಸೆಕ್ಯುರಿಟಿ ಆಲಾರಾಂ, ಸ್ಮೋಕ್ ಡಿಟೆಕ್ಟರ್ ) ತರಬೇತಿಯು ದಿನಾಂಕ: 29.01.25 ರಿಂದ 10.02.25ರ ವರೆಗೆ (13ದಿನ) ನಡೆಯಲಿದೆ. ತರಬೇತಿಯಲ್ಲಿ ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ…
ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ
ಬೆಳ್ತಂಗಡಿ: ಕಳೆದ 25ವರ್ಷಗಳಿಂದ ಗ್ರಾಮೀಣ ಪ್ರದೇಶವಾಗಿರುವ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆನಕ ಆಸ್ಪತ್ರೆ ಅತ್ಯತ್ತಮದರ್ಜೆಯ ಆರೋಗ್ಯ ಶುಶೂಷೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಈ ಸಂಸ್ಥೆ ಜನರ ಆಶಯಗಳಿಗೆ ಅನುಗುಣವಾಗಿರುವ ಆಸ್ಪತ್ರೆಯಾಗಿಬೆಳೆಯಬೇಕು ಎಂಬುದು…
ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ದಿಯಾ ಎಂ ಕೋಟ್ಯಾನ್ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ವಿದುಷಿ ಸ್ವಾತಿ ಜಯರಾಮ್ ಮತ್ತು…
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…
ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ
ಬೆಳ್ತಂಗಡಿ: ಸೋಮವಾರ ರಾತ್ರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಸಂಚರಿಸಿದ್ದು ಜನರಲ್ಲಿ ಭೀತಿಯ ವಾತಾವರಣ ಏರ್ಪಟ್ಟಿದೆ.ಭಾನುವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ಒಂಟಿ ಸಲಗ ಕೃಷ್ಣ ಭಟ್ ಅವರ ಕೃಷಿ ತೋಟದಲ್ಲಿ ಹಾನಿ ಉಂಟುಮಾಡಿತ್ತು. ಬಳಿಕ ಸೋಮವಾರ ಇದೇ ಗ್ರಾಮದ…
ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ
ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ…
ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ
ಉಜಿರೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ(ರಿ) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ)ಕನ್ಯಾಡಿ ಹಾಗೂ ಕೆ.ಎಂ.ಸಿ.ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಶ್ರೀ ಜನಾರ್ದನ ದೇವಸ್ಥಾನ ಉಜಿರೆಯ ಆನುವಂಶಿಕ ಆಡಳಿತ…
ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ
ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ನಿವಾಸಿ ಪುರಂದರ ದಂಪತಿಗೆ ಸಣ್ಣ ಹೆಣ್ಣು ಮಗುವಿದೆ. ಪುರಂದರರವರ ಪತ್ನಿ ಪೂಜಾ ಅವರಿಗೆ ತಲೆಯಲ್ಲಿ ನರದ ಸಮಸ್ಯೆ ತಲೆದೋರಿದ್ದು, ಅವರಿಗೆ ತಾಲೂಕಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ರೋಗ ಉಲ್ಬಣಿಸಿದಾಗ ಮಂಗಳೂರಿನಲ್ಲಿ MRI ಸ್ಕ್ಯಾನ್…

