ಪ್ರತಿಭಟನೆಗೂ ಮುನ್ನವೇ ಆಶಾ ಕಾರ್ಯಕರ್ತೆಯರಿಗೆ ಶಾಕ್ ನೀಡಿದ ಸರ್ಕಾರ
ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ. ಇಂದು…
ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ”ಯುವನಿಧಿ” ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!
ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ…
ಧರ್ಮಸ್ಥಳದಲ್ಲಿ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್ ಉದ್ಘಾಟನೆ 10ಸಾವಿರ ಆಸನ, ಅತ್ಯಾಧುನಿಕ ಸೌಕರ್ಯಗಳ ಸಂಕೀರ್ಣ ಉಪ ರಾಷ್ಟ್ರಪತಿಯವರಿಂದ ಚಾಲನೆ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಡಿ ಅತ್ಯಾಕರ್ಷಕ ವಿನ್ಯಾಸ ಹಾಗೂ ವೈಜ್ಞಾನಿಕವಾಗಿ ರೂಪಿತವಾದ 10 ಸಾವಿರ ಆಸನ ಸಾಮರ್ಥದ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್ ಜ. 7ರಂದು ಉದ್ಘಾಟನೆಗೊಳ್ಳಲಿದೆ. • ಶ್ರೀ ಸಾನ್ನಿಧ್ಯದೊಳಗೆ…
ಪೋರ್ ಬಂದರ್ ನಲ್ಲಿ ತರಬೇತಿ ನಿರತ ಕರಾವಳಿ ಪಡೆ ಹೆಲಿಕಾಪ್ಟರ್ ಪತನ
ಪೋರ್ ಬಂದರ್: ಗುಜರಾತ್ ಕರಾವಳಿಯಲ್ಲಿ ಭಾರತೀಯ ಕರಾವಳಿ ಪಡೆಯ ತರಬೇತಿ ನಿರತ ಹೆಲಿಕಾಪ್ಟರ್ ಪತನಕ್ಕೀಡಾಗಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಗುಜರಾತ್‌ನ ಪೋರ್ ಬಂದರ್‌ನಲ್ಲಿ ಎಎಲ್‌ಎಚ್ ಧ್ರುವ್ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು ಈ ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.…
ಪುರುಷರಿಗೆ ಹಾರ್ಟ್ ಅಟ್ಯಾಕ್ ಆಗೋಕೆ ಇವೇ ಪ್ರಮುಖ ಕಾರಣಗಳು
ಇಂದಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಹಲವರಿಗೆ ಎದೆ ನೋವು ಬಂದ ತಕ್ಷಣ ಹಾರ್ಟ್‌ಅಟ್ಯಾಕ್ ಆಗುತ್ತೆ. ಇದು ಯಾರಿಗೆ ಎಲ್ಲಿ ಬೇಕಾದರೂ, ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಆಗಬಹುದು. ಮೊದಲೆಲ್ಲಾ ವಯಸ್ಸಾದವರಿಗೆ ಹೆಚ್ಚಾಗಿ ಆಗುತ್ತಿದ್ದ ಹಾರ್ಟ್ ಅಟ್ಯಾಕ್ ಇತ್ತೀಚಿನ…
ಬಿಗ್ ಬಾಸ್ ಮನೆಯಲ್ಲಿ ಕೊಟ್ಟ ಮಾತು ಉಳಿಸಿಕೊಂಡ ಗೋಲ್ಡ್ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಮಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 11 ಯಶಸ್ವಿಯಾಗಿ ಚಾಲ್ತಿಯಲ್ಲಿದೆ. ಕೆಲವರು ಅಚ್ಚರಿಯ ಪ್ರದರ್ಶನ ಹೆಚ್ಚು ವಾರಗಳ ಕಾಲ ಉಳಿದುಕೊಂಡಿದ್ದಾರೆ. ಅವರಲ್ಲಿ ಧನರಾಜ್ ಸಹ ಒಬ್ಬರು. ಧನರಾಜ್, ಬಿಗ್ ಬಾಸ್ ಬಂದ ಆರಂಭದಲ್ಲಿ ಇವರು ಬೇಗನೆ ಎಲಿಮಿನೇಟ್ ಆಗುತ್ತಾರೆ ಎಂದು ಬಹಳ ಮಂದಿ…
ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಸೇನಾ ವಾಹನ ಶನಿವಾರ(ಜ4) ದುರಂತಕ್ಕೀಡಾಗಿದ್ದು, 4 ಯೋಧರು ಹುತಾತ್ಮರಾಗಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರ್ ನ ಸದರ್ ಕೂಟ್ ಪಯೆನ್ ಪ್ರದೇಶದ ಬಳಿ ತೀಕ್ಷ್ಣವಾದ ತಿರುವಿನಲ್ಲಿ ಸೇನಾ ಟ್ರಕ್ ನಿಯಂತ್ರಣ ತಪ್ಪಿ ಗುಡ್ಡದಿಂದ ಉರುಳಿದ…
ಸ್ಪರ್ಧಿಗಳ ಕೊಸರಾಟಕ್ಕೆ ಕಿಚ್ಚ ಗರಂ ಬಿಗ್ ಬಾಸ್ ವೇದಿಕೆಯಿಂದಲೇ ಹೊರ ನಡೆದ ಕಿಚ್ಚ ಸುದೀಪ್!
ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ವಾರದ ಕತೆಯನ್ನು ನಡೆಸಿಕೊಡಲು ಕಿಚ್ಚ ಸುದೀಪನ ಎಂಟ್ರಿಯಾಗಿದೆ. ಆದರೆ ಅಚ್ಚರಿ ಎಂಬಂತೆ ಬಿಗ್ಬಾಸ್ ವೇದಿಕೆ ಮೇಲಿಂದಲೇ ಕಿಚ್ಚ ಸುದೀಪ್ ಹೊರಟು…
ಮೃತ್ಯುಂಜಯ ನದಿಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ ಭೇದಿಸಿ ಆರೋಪಿಗಳ ಬಂಧಿಸಿದ ಪೊಲೀಸರು
ಬೆಳ್ತಂಗಡಿ: ಚಾರ್ಮಾಡಿ ಮೃತ್ಯುಂಜಯ ನದಿಯಲ್ಲಿ ದನದ ಮಾಂಸದ ತ್ಯಾಜ್ಯಗಳನ್ನು ಎಸೆದ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಗಳು ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಮೊಹಮ್ಮದ್ ಇರ್ಷಾದ್ (28) ಹಾಗೂ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಮಹಮ್ಮದ್ ಅಜ್ಮಲ್…
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ಕಾರ್ಯದರ್ಶಿ, ತುಕರಾಮ್ ಆಯ್ಕೆ:
ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ 2025 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಿಘ್ನೇಶ್ ಸಿಟಿ ಕಟ್ಟಡದಲ್ಲಿರುವ ಪತ್ರಕರ್ತರ ಸಂಘದಲ್ಲಿ ಜ. 04 ರಂದು ನಡೆಯಿತು.ತಾಲೂಕು ಪತ್ರಕರ್ತರ ಸಂಘದ 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ಏಣಿಂಜೆ,…

