ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಮತ್ತು ರಜತ ತುಲಾಭಾರ

ಮಂಗಳೂರು: ಕಾವೂರಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖೆಯ ಸುವರ್ಣ ಮಹೋತ್ಸವ, ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಹಾಗೂ ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಮತ್ತು ರಜತ ತುಲಾಭಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ…

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

ಬಂದಾರು : ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ಜ 02 ರಂದು ನಡೆಯಿತು. ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.…

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

ಉಜಿರೆ: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನವನ್ನು ಆಸ್ಪತ್ರೆಯ ಆವರಣದಲ್ಲಿ ಅನಾವರಣಗೊಳಿಸಲಾಯಿತು. ಆರೋಗ್ಯ ಕ್ಷೇತ್ರದಲ್ಲಿ ನಿರಂತರ ಸೇವೆಯನ್ನು ನೀಡುತ್ತಾ ಬೆಳೆದ ಬೆನಕ ಆಸ್ಪತ್ರೆ ಇನ್ನಷ್ಟು ಬೆಳೆದು ಜನಹಿತ ಕೆಲಸ ಮಾಡುವಂತಾಗಲಿ ರಜತಸಂಭ್ರಮ ಲಾಂಛನವು ಬೆನಕ ಆಸ್ಪತ್ರೆಯ ನಿಷ್ಕಲ್ಮಶ, ಗುಣಮಟ್ಟದ…

ಬೆಂಗಳೂರು-ದೇವಸ್ಥಾನ ಸಂಸ್ಕೃತಿ ರಕ್ಷಣೆಗಾಗಿ ಬೆಂಗಳೂರಿನಲ್ಲಿ-ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದ ಆಯೋಜನೆ

ಬೆಂಗಳೂರು-ನಮ್ಮ ರಾಜ-ಮಹಾರಾಜರು ದೇವಸ್ಥಾನಗಳನ್ನು ನಿರ್ಮಿಸಿದರು.ಕದಂಬರಿಂದ ಹಿಡಿದು ವಿಜಯನರದ ರಾಜಮಹಾರಾಜರು, ಇತ್ತೀಚಿನ ಮೈಸೂರು ಮಹಾರಾಜರವರೆಗೆ ಸಾವಿರಾರು ದೇವಸ್ಥಾನಗಳ ನಿರ್ಮಾಣ ಮಾಡಿದರು ಹಾಗೂ ಆಕ್ರಮಣಕಾರರಿಂದ ಧ್ವಂಸಗೊಂಡಿದ್ದ ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿದರು. ಇಂದು ಮಾತ್ರ ದೇವಸ್ಥಾನಗಳು ‘ಸೆಕ್ಯುಲರ್’ವಾದಿ ರಾಜ್ಯವ್ಯವಸ್ಥೆಯ ಕೈವಶವಾಗಿರುವುದರಿಂದ ಸರಕಾರಿಕರಣ, ಭ್ರಷ್ಟಾಚಾರ, ಅಹಿಂದೂಗಳಿಗೆ ದೇವಸ್ಥಾನದಲ್ಲಿ…

ಪ್ರಯಾಣಿಕರ ಅನುಕೂಲಕ್ಕಾಗಿ ದೇವದುರ್ಗ-ಧರ್ಮಸ್ಥಳ ಬಸ್ ಸಂಚಾರಕ್ಕೆ ಶಾಸಕಿ ಕರೆಮ್ಮ ಜಿ.ನಾಯಕ ಚಾಲನೆ

ದೇವದುರ್ಗ: ರಾಯಚೂರು ಜಿಲ್ಲೆಯ ದೇವದುರ್ಗದಿಂದ ಧರ್ಮಸ್ಥಳಕ್ಕೆ ಸಂಪರ್ಕ ಕೊಂಡಿಯಾಗಿ ಹೊಸ ಬಸ್ ಸಂಚಾರಕ್ಕೆ ಶಾಸಕಿ ಕರೆಮ್ಮ ಜಿ.ನಾಯಕ ಬುಧವಾರ ಚಾಲನೆ ನೀಡಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿ, ಧರ್ಮಸ್ಥಳ ಕ್ಷೇತ್ರ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾಗಿದ್ದು, ಗ್ರಾಮೀಣ…

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 2025ರ ಸಂಭ್ರಮಕ್ಕೆ ವಿವಿಧ ಹೂ ಹಣ್ಣು ಗಳಿಂದ ವಿಶೇಷ ಅಲಂಕಾರ

ಬೆಳ್ತಂಗಡಿ: 2025 ಹೊಸ ಕ್ಯಾಲೆಂಡರ್‌ ವರ್ಷವನ್ನು ಬರಮಾಡಿಕೊಳ್ಳುವ ಸುಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ಪ್ರತೀ ವರ್ಷದಂತೆ ಈ ವರ್ಷವೂ ಭಕ್ತರು ವಿಶೇಷವಾಗಿ ಹೂವಿನ ಅಲಂಕಾರ ಮಾಡಿದ್ದಾರೆ. ಬೆಂಗಳೂರಿನ ಟಿವಿಎಸ್‌ ಕಂಪೆನಿ ಉದ್ಯಮಿ ಗೋಪಾಲ್‌ ರಾವ್‌ ಹಾಗೂ ಆನಂದ…

You Missed

ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ
ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ
ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ