ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು
ಉಪ್ಪಿನoಗಡಿ : ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಅಭ್ಯರ್ಥಿಗಳು 12 ರಲ್ಲಿ 12 ಗೆಲುವು ಸಾಧಿಸಿದ್ದಾರೆ. ಸಾಲಗಾರ ಮತಕ್ಷೇತ್ರ ದಲ್ಲಿ ವಸಂತ. ಪಿ., ಶ್ರೀರಾಮ , ಸದಾನಂದ ಶೆಟ್ಟಿ.ಜಿ, ಸುಬ್ರಮಣ್ಯ ಕುಮಾರ್…
ಕಾರುಗಳೆರಡರ ನಡುವೆ ಅಫಘಾತ ಮಗು ಸೇರಿದಂತೆ ನಾಲ್ವರಿಗೆ ಗಾಯ
ಬೆಳ್ತಂಗಡಿ: ಕಾರುಗಳೆರಡರ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಭಾನುವಾರ ಸಂಜೆ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಗೋಲಿಕಟ್ಟೆ ಎಂಬಲ್ಲಿ ನಡೆದಿದೆ. ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ…
ಯುವ ವೇದಿಕೆ ಮತ್ತು ಮಹಿಳಾ ವೇದಿಕೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ
ಬೆಳ್ತಂಗಡಿ: ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ (ರಿ) ದಕ್ಷಿಣ ಕನ್ನಡ ಜಿಲ್ಲೆ ಇವರ ನೇತೃತ್ವದಲ್ಲಿಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ ಬೆಳ್ತಂಗಡಿ,…
ಮಹಾ ಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀಗಳು
ಕನ್ಯಾಡಿ: ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಪೂಜ್ಯ ಗುರುಗಳಾದ ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ. ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಜುನಾ ಅಖಾಡದ…

