ಪ್ರಧಾನಿ ನರೇಂದ್ರ ಮೋದಿಯವರಿಂದ ನಾಳೆ ಕರ್ನಾಟಕದ 5 ಅಮೃತ್ ರೈಲ್ವೆ ನಿಲ್ದಾಣ ಸೇರಿ 103 ಸ್ಟೇಷನ್ಗಳ ಲೋಕಾರ್ಪಣೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ 18 ರಾಜ್ಯಗಳಲ್ಲಿ ರೈಲ್ವೆ ಪ್ರಯಾಣಕ್ಕೆ ಪುಷ್ಟಿ ನೀಡಲಿದ್ದಾರೆ. ದೇಶದ 103 ಅಮೃತ್ ರೈಲ್ವೆ ನಿಲ್ದಾಣಗಳು ವಿಮಾನ ನಿಲ್ದಾಣದಂತಹ ಆಕರ್ಷಕ ಸೌಲಭ್ಯಗಳನ್ನು ಪಡೆಯುತ್ತಿವೆ. ಇವುಗಳಲ್ಲಿ ಕರ್ನಾಟಕದ 5 ರೈಲ್ವೆ ನಿಲ್ದಾಣಗಳು ಕೂಡ ಸೇರಿವೆ. ಮುನಿರಾಬಾದ್, ಬಾಗಲಕೋಟೆ,…
💥ಗುಂಡ್ಯ ಸಮೀಪದಲ್ಲಿ ಲಾರಿ ಸರಕಾರಿ ಬಸ್ ನಡುವೆ ಅಫಘಾತ
ಗುಂಡ್ಯ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ…
ಗುಂಡ್ಯ ಸಮೀಪದಲ್ಲಿ Ksrtc ಬಸ್, ಲಾರಿ ಮುಖಾಮುಖಿ ನಾಲ್ವರಿಗೆ ಗಾಯ
ಗುಂಡ್ಯ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ರಾಷ್ಟ್ರೀಯ…
ಧರ್ಮಸ್ಥಳ ಬೊಳಿಯಾರ್ ನಿವಾಸಿ ದೆಹಲಿಯಲ್ಲಿ ಏರೋಸ್ಪೇಸ್ ನಲ್ಲಿ ಉದ್ಯೋಗದಲ್ಲಿದ್ದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು
ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು,…
