ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

ಬೆಳ್ತಂಗಡಿ: ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ಬೆಳ್ತಂಗಡಿ ತಾಲೂಕು ಪ್ರಿಂಟರ್ಸ್ ಅಶೋಸಿಯೇಷನ್ ನ ಜತೆಕಾರ್ಯದರ್ಶಿ ನಾರಾಯಣ್ ಶೆಟ್ಟಿ ( ನಿಸರ್ಗ ಪ್ರಿಂಟರ್ಸ್ ಸೋಮಂತಡ್ಕ ) ಇವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಲಾಯಿತು.. ಮೂಡಬಿದ್ರೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀರ್ವ…

ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

ಮಂಗಳೂರು: ಕರಾವಳಿಯಾದ್ಯಂತ ಮುಂಗಾರು ಚುರುಕು ಗೊಂಡಿದ್ದು ಮಳೆಹೆಚ್ಚಾಗುವ ಮುನ್ಸೂಚನೆ ಇದ್ದು ದಿನಾಂಕ 12/06/2025ನೇ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

ಬೆಳ್ತಂಗಡಿ: ಪೂಂಜಾಲಕಟ್ಟೆ ಠಾಣೆಯ ಪಿ.ಎಸ್.ಐ ಆಗಿ ಕಾರ್ಯನಿ ರ್ವಹಿಸುತ್ತಿದ್ದ ನಂದಕುಮಾರ್. ಎಂ.ಎಸ್ ಅವರಿಗೆ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಮುಂಬಡ್ತಿ ನೀಡಿ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಒಟ್ಟು 36 ಮಂದಿಗೆ ಮುಂಬಡ್ತಿ ಲಭಿಸಿದ್ದು ನಂದಕುಮಾರ್ ಅವರಿಗೆ ಬಡ್ತಿ ನೀಡಿ ಡಿ.ಎಸ್.ಬಿ…

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

ಬೆಳ್ತಂಗಡಿ: ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ. ಇಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಸಚಿವರಾದ ಎಚ್ ಕೆ ಪಾಟೀಲ್ ರವರನ್ನು ಹಾಗೂ…

ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

ಬೆಂಗಳೂರು: ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸರ್ಕಾರಿ…

ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ.

You Missed

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ
ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ
ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ
SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ