ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು

ಮಂಗಳೂರು: ಟಿಕೆಟ್ ನಲ್ಲಿ ಎರಡು ದರ ತೋರ್ಪಡಿಸಿ 5%ಹೆಚ್ಚುವರಿ ಪಡೆಯುತ್ತಿರುವ ಸಾರಿಗೆ ಸಂಸ್ಥೆಯ ನಡೆಯನ್ನು ಪ್ರಶ್ನಿಸಿ ನಿಮ್ಮ ಕಾಲನಿರ್ಣಯನ್ಯೂಸ್ “ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ” “ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ ಸ್ಪಷ್ಟತೆ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಈಗಾಗಲೇ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದ್ದು ಇದರ ಬೆನ್ನಲ್ಲೇ ಹಣಪಾವತಿ ಮಾಡಿ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಯಾಣಿಕರು ಪ್ರಯಾಣಕ್ಕೆ ನೀಡಬೇಕಾದ ಒಂದೆಡೆ ಇನ್ನೊಂದೆಡೆ ಅದೇ ಮೊತ್ತಕ್ಕೆ 5%…

ಕನ್ಯಾಡಿ ಸರ್ಕಾರಿ ಶಾಲೆಯ ಪೋಷಕರ ಸಭೆಗೆ ದಾಖಲೆಯ ಸಂಖ್ಯೆಯಲ್ಲಿ ಪೋಷಕರು ಭಾಗಿ

ಕನ್ಯಾಡಿ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2, 2025-26 ನೇ ಶೈಕ್ಷಣಿಕ ವರ್ಷದ ಪ್ರಥಮ”ಪೋಷಕರ ಸಭೆ” ದಿನಾಂಕ 03-07-2025 ಶಾಲೆಯ ಸಭಾಂಗಣದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೆ ನಂದ ಇವರ ಅಧ್ಯಕ್ಷತೆಯಲ್ಲಿ…

ನೂತನ ಶಾಲಾ ಮಕ್ಕಳ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ವಿದ್ಯಾರ್ಥಿಗಳ ನಾಯಕಿಯಾಗಿ ಕುಮಾರಿ ಅನನ್ಯ ಮತ್ತು ಉಪ ನಾಯಕನಾಗಿ ಕುಮಾರ್ ಸುಹಾಸ್ ಆಯ್ಕೆ

ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ನೂತನ ಶಾಲಾ ಮಕ್ಕಳ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭವು ಜರಗಿತು. ಈ ಕಾರ್ಯಕ್ರಮವು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಅವರ ನೇತೃತ್ವದಲ್ಲಿ ನಡೆಯಿತು. ಹೊಸದಾಗಿ ಆಯ್ಕೆಯಾದ…

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ್ ಬೆಳ್ತಂಗಡಿ ಭೇಟಿ

BELTHANGADY: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ್ ರವರು ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜುಲೈ 2 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಸರ್ಕಾರದಿಂದ ಮಂಜೂರಾಗಿರುವ ಅನುದಾನದ ವಿಚಾರದಲ್ಲಿ ಬೆಳ್ತಂಗಡಿಯ ನ್ಯಾಯಾಧೀಶರು ಮತ್ತು…

ಮಕ್ಕಳನ್ನು ಮಾದಕ ವಸ್ತುಗಳಿಂದ ದೂರವಿಟ್ಟು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಯುವಜನತೆ ಕೈಜೋಡಿಸಬೇಕು: ಡಾ. ನವೀನ್ ಚಂದ್ರ ಶೆಟ್ಟಿ

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಹಾಗೂ ಆರೋಗ್ಯ ಭಾರತಿ ಸಕಲೇಶಪುರ ಘಟಕ, ಲಯನ್ಸ್ ಕ್ಲಬ್ ಕೆ.ಹೊಸಕೋಟೆ ವತಿಯಿಂದ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆ.ಹೊಸಕೋಟೆ ಶ್ರೀಮತಿ ಶಾರದಾ…

You Missed

ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ