ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಣೆ

ನವದೆಹಲಿ: ಜಗದೀಪ್ ಧಂಖರ್ ಅವರ ರಾಜೀನಾಮೆಯಿಂದ ತೆರವಾದ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಿಸಲಾಗಿದೆ. ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 7 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ನಾಮಪತ್ರ…

ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಯವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

ಬೆಂಗಳೂರು: ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿಗಳಾದ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್…

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು!! ಶಿಕ್ಷೆ ಪ್ರಮಾಣ ನಾಳೆ ಪ್ರಕಟ

ಹಾಸನ: ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಧ್ಯಾಹ್ನ ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ.14 ತಿಂಗಳಿನಿಂದ…

ಉಜಿರೆಯಲ್ಲಿ ಮಹಿಳಾ ಯಕ್ಷಸಂಭ್ರಮ

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡಮಿ ಬೆಂಗಳೂರು, ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ, ಯಕ್ಷಸಂಗಮ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಇದೇ ಬರುವ ದಿನಾಂಕ 02/08/2025ನೇ ಶನಿವಾರ ಹಾಗೂ 03/08/2025ನೇ ಭಾನುವಾರದಂದು ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಮಹಿಳಾ ಯಕ್ಷಸಂಭ್ರಮ…

You Missed

ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ
APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ