ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 13ನೇ ವರ್ಷದ ಪಾದಯಾತ್ರೆ ಸಂಪನ್ನ, ಕೃಷಿ ಹಾಗೂ ನರ್ಸಿಂಗ್ ಕಾಲೇಜು ಸ್ಥಾಪನೆ: ಡಾ|| ಹೆಗ್ಗಡೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ನಡೆದ 13ನೇ ವರ್ಷದ ಪಾದಯಾತ್ರೆಯ ಸಮಾರೋಪದಲ್ಲಿ ಭಕ್ತರನ್ನು ಉದ್ದೇಶಿಸಿ ಧರ್ಮಾಧಿಕಾರಿಗಳಾದ ಡಾ.ಡಿವೀರೇಂದ್ರ ಹೆಗ್ಗಡೆಯವರು ಮಾತನಾಡಿದರು. ಶ್ರೀ ಕ್ಷೇತ್ರ…
ಚಿತ್ರಕಲಾ ಸ್ಪರ್ಧೆಯಲ್ಲಿ ಮುಂಡಾಜೆಯ ಪುಷ್ಟಿ ಪ್ರಥಮ ಸ್ಥಾನ
BELTHANGADY: ಬೆಳ್ತಂಗಡಿಯ ನೂರಾ ಗೋಲ್ಡ್ & ಡೈಮಂಡ್ಸ್ ಆಯೋಜಿಸಿದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ
ಬೆಂಗಳೂರು: ವಿಶ್ವಖ್ಯಾತ ಪರಿಸರವಾದಿ ಮತ್ತು ಪದ್ಮಶ್ರಿ ಪ್ರಶಸ್ತಿ ಪುರಸ್ಕೃತೆ ಶತಾಯುಷಿ ಸಾಲುಮರದ ತಿಮ್ಮಕ್ಕ ಶುಕ್ರವಾರ ನಿಧನ ಹೊಂದಿದ್ದಾರೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.ತಿಮ್ಮಕ್ಕ ಅವರನ್ನು ವಯೋ ಸಹಜ ಅನಾರೋಗ್ಯ ಮತ್ತು ಹಸಿವಿನ…
14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ
ಬೆಂಗಳೂರು: (ನ.13) ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನೀವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರ ವಿಟ್ಲ ಪಿ.ಎಂ. ಶ್ರೀ.…
ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ
ಬಾರ್ಯ : ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ಸಂಚಾರಕ್ಕೆ ಸುಗಮವಾಗಿದೆ. ಶಾಸಕರಿಗೆ…
ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ
ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಹೇಡ್ಯದಿಂದ ಕುಕ್ಕಾವುವರೆಗೆ ಅಲ್ಲಲ್ಲಿ ರಸ್ತೆ ಹಾಳಾಗಿದ್ದು, ಎರ್ಮಾಲ್ ಪಲ್ಕೆ ಬಳಿ ಮೋರಿ ಕುಸಿದು ವಾಹನ ಸವಾರರಿಗೆ ತುಂಬ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು ಕಡಿರುದ್ಯಾವರದ ಕಾನರ್ಪ ಪಣಿಕಲ್ ನವೀನ್ ಅವರು ತನ್ನ ಸ್ವಂತ ಖರ್ಚಿನಿಂದ ಹಿಟಾಚಿ…
ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ
ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್…
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ನಡೆಯಲಿದೆ. 93ನೇ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ ನಡೆಯಲಿದೆ. ವಸ್ತು ಪ್ರದರ್ಶನ ಮಂಟಪದಲ್ಲಿ ದಿನಾಂಕ 15/11/2025ನೇ ಶನಿವಾರ ಬೆಳಿಗ್ಗೆ 9.30ಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ರಾಜ್ಯಮಟ್ಟದ ವಸ್ತು…
ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ
ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಯಾವುದೇ ಮನವಿಯ ಮೇರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳನ್ನು ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡರು RTC ಕಾಲಂ 11ರಲ್ಲಿ ಸೇರಿಸಿ ಸಕ್ರಮ ಗೊಳಿಸುವಂತೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ
ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್…
















