ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ.
ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದ ಕರ್ಲೋಡಿ ನಿವಾಸಿ ಲಕ್ಷ್ಮೀಯವರು ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು.…
ರಸ್ತೆ ಸಾರಿಗೆ ಇಲಾಖೆ ನಿರ್ಲಕ್ಷ್ಯಕ್ಕೆ ಬಸ್ ಅಫಘಾತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಬಸ್ ನ ಸಮಸ್ಯೆ ವಿರೋಧಿಸಿ ವಿಧ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ
ಬೆಳ್ತಂಗಡಿ: ದಿನಾಂಕ 28ರಂದು ಸಂಜೆ ವೇಳೆಗೆ ಧರ್ಮಸ್ಥಳದಿಂದ ಕಡಿರುದ್ಯಾವರ ಗ್ರಾಮದ ಆಲಂದಡ್ಕ ಸಾಗುವ ಸಾರಿಗೆ ಬಸ್‌ವೊಂದು ಮುಂಡಾಜೆ ಸಮೀಪದ ಸೋಮಂತಡ್ಕ ಪಕ್ಕದ ಚರಂಡಿಗೆ ಸರಿದ ಘಟನೆಯೊಂದು ನಡೆದಿತ್ತು. ಸರಿ ಸುಮಾರು 4.30 ಕ್ಕೆ ಈ ಅಪಘಾತ ನಡೆದಿದ್ದು, ಬಸ್‌ನಲ್ಲಿ ವಿದ್ಯಾರ್ಥಿಗಳೇ ಇದ್ದಿದ್ದು,…
ಬೆಳ್ತಂಗಡಿಯ ಸೋಮಂತ್ತಡ್ಕದಲ್ಲಿ ಬಸ್ ಅಫಘಾತ ಪ್ರಯಾಣಿಕರು ಪಾರು
ಬೆಳ್ತಂಗಡಿ: ಧರ್ಮಸ್ಥಳದಿಂದ ಆಲಂದಡ್ಕ ಸಂಚರಿಸುತ್ತಿದ್ದ ಸಾರಿಗೆ ಬಸ್ ಮುಂಡಾಜೆ ಸಮೀಪದ ಸೋಮಂತಡ್ಕದಲ್ಲಿ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಸರಿದ ಘಟನೆ ಜ. 28ರ ಮಂಗಳವಾರ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಮಾರ್ಗವಾಗಿ ಮುಂಡಾಜೆ ಮೂಲಕ ಆಲಂದಡ್ಕಕ್ಕೆ ಹೋಗುತ್ತಿದ್ದ ಬಸ್ ಸುಮಾರು 4.30 ಕ್ಕೆ ಅಪಘಾತ…
ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ ಕಿರೀಟ ತನ್ನ ಮುಡಿಗೇರಿಸಿಕೊಂಡಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್…
ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ
ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್ ಕಂಪನಿ ಮೂಲಕ ಈ ವಿಮಾ…
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವು ದಿನಾಂಕ 24/01/2025ರಿಂದ 30/01/2025ರ ವರೆಗೆ ನಡೆಯಲಿದೆ
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ
ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…
ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ
ಉಜಿರೆ : ಉಜಿರೆಯ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ ಮತ್ತು ರಜತ ಸಂಭ್ರಮ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಈ ಭಾಗದ ಜನರ ಆಯುಷ್ಯ…
ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್ ಉಚಿತ ತರಬೇತಿ ಕಾರ್ಯಾಗಾರ
ಉಜಿರೆ: ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್(ಸೆಕ್ಯುರಿಟಿ ಆಲಾರಾಂ, ಸ್ಮೋಕ್ ಡಿಟೆಕ್ಟರ್ ) ತರಬೇತಿಯು ದಿನಾಂಕ: 29.01.25 ರಿಂದ 10.02.25ರ ವರೆಗೆ (13ದಿನ) ನಡೆಯಲಿದೆ. ತರಬೇತಿಯಲ್ಲಿ ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ…
ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ
ಬೆಳ್ತಂಗಡಿ: ಕಳೆದ 25ವರ್ಷಗಳಿಂದ ಗ್ರಾಮೀಣ ಪ್ರದೇಶವಾಗಿರುವ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆನಕ ಆಸ್ಪತ್ರೆ ಅತ್ಯತ್ತಮದರ್ಜೆಯ ಆರೋಗ್ಯ ಶುಶೂಷೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಈ ಸಂಸ್ಥೆ ಜನರ ಆಶಯಗಳಿಗೆ ಅನುಗುಣವಾಗಿರುವ ಆಸ್ಪತ್ರೆಯಾಗಿಬೆಳೆಯಬೇಕು ಎಂಬುದು…


