ಧರ್ಮಸ್ಥಳದಲ್ಲಿ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್‌ ಉದ್ಘಾಟನೆ 10ಸಾವಿರ ಆಸನ, ಅತ್ಯಾಧುನಿಕ ಸೌಕರ್ಯಗಳ ಸಂಕೀರ್ಣ ಉಪ ರಾಷ್ಟ್ರಪತಿಯವರಿಂದ ಚಾಲನೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಡಿ ಅತ್ಯಾಕರ್ಷಕ ವಿನ್ಯಾಸ ಹಾಗೂ ವೈಜ್ಞಾನಿಕವಾಗಿ ರೂಪಿತವಾದ 10 ಸಾವಿರ ಆಸನ ಸಾಮರ್ಥದ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್ ಜ. 7ರಂದು ಉದ್ಘಾಟನೆಗೊಳ್ಳಲಿದೆ. • ಶ್ರೀ ಸಾನ್ನಿಧ್ಯದೊಳಗೆ…

ಪೋರ್ ಬಂದರ್ ನಲ್ಲಿ ತರಬೇತಿ ನಿರತ ಕರಾವಳಿ ಪಡೆ ಹೆಲಿಕಾಪ್ಟರ್ ಪತನ

ಪೋರ್ ಬಂದರ್: ಗುಜರಾತ್ ಕರಾವಳಿಯಲ್ಲಿ ಭಾರತೀಯ ಕರಾವಳಿ ಪಡೆಯ ತರಬೇತಿ ನಿರತ ಹೆಲಿಕಾಪ್ಟರ್ ಪತನಕ್ಕೀಡಾಗಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಗುಜರಾತ್‌ನ ಪೋರ್‌ ಬಂದರ್‌ನಲ್ಲಿ ಎಎಲ್‌ಎಚ್ ಧ್ರುವ್ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು ಈ ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.…

ಪುರುಷರಿಗೆ ಹಾರ್ಟ್ ಅಟ್ಯಾಕ್ ಆಗೋಕೆ ಇವೇ ಪ್ರಮುಖ ಕಾರಣಗಳು

ಇಂದಿನ ದಿನಗಳಲ್ಲಿ ಹಾರ್ಟ್‌ ಅಟ್ಯಾಕ್‌ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಹಲವರಿಗೆ ಎದೆ ನೋವು ಬಂದ ತಕ್ಷಣ ಹಾರ್ಟ್‌ಅಟ್ಯಾಕ್‌ ಆಗುತ್ತೆ. ಇದು ಯಾರಿಗೆ ಎಲ್ಲಿ ಬೇಕಾದರೂ, ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಆಗಬಹುದು. ಮೊದಲೆಲ್ಲಾ ವಯಸ್ಸಾದವರಿಗೆ ಹೆಚ್ಚಾಗಿ ಆಗುತ್ತಿದ್ದ ಹಾರ್ಟ್ ಅಟ್ಯಾಕ್ ಇತ್ತೀಚಿನ…

ಬಿಗ್ ಬಾಸ್ ಮನೆಯಲ್ಲಿ ಕೊಟ್ಟ ಮಾತು ಉಳಿಸಿಕೊಂಡ ಗೋಲ್ಡ್ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ

ಮಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 11 ಯಶಸ್ವಿಯಾಗಿ ಚಾಲ್ತಿಯಲ್ಲಿದೆ. ಕೆಲವರು ಅಚ್ಚರಿಯ ಪ್ರದರ್ಶನ ಹೆಚ್ಚು ವಾರಗಳ ಕಾಲ ಉಳಿದುಕೊಂಡಿದ್ದಾರೆ. ಅವರಲ್ಲಿ ಧನರಾಜ್ ಸಹ ಒಬ್ಬರು. ಧನರಾಜ್, ಬಿಗ್ ಬಾಸ್ ಬಂದ ಆರಂಭದಲ್ಲಿ ಇವರು ಬೇಗನೆ ಎಲಿಮಿನೇಟ್ ಆಗುತ್ತಾರೆ ಎಂದು ಬಹಳ ಮಂದಿ…

ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಸೇನಾ ವಾಹನ ಶನಿವಾರ(ಜ4) ದುರಂತಕ್ಕೀಡಾಗಿದ್ದು, 4 ಯೋಧರು ಹುತಾತ್ಮರಾಗಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರ್ ನ ಸದರ್ ಕೂಟ್ ಪಯೆನ್ ಪ್ರದೇಶದ ಬಳಿ ತೀಕ್ಷ್ಣವಾದ ತಿರುವಿನಲ್ಲಿ ಸೇನಾ ಟ್ರಕ್ ನಿಯಂತ್ರಣ ತಪ್ಪಿ ಗುಡ್ಡದಿಂದ ಉರುಳಿದ…

ಸ್ಪರ್ಧಿಗಳ ಕೊಸರಾಟಕ್ಕೆ ಕಿಚ್ಚ ಗರಂ ಬಿಗ್ ಬಾಸ್ ವೇದಿಕೆಯಿಂದಲೇ ಹೊರ ನಡೆದ ಕಿಚ್ಚ ಸುದೀಪ್!

ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ವಾರದ ಕತೆಯನ್ನು ನಡೆಸಿಕೊಡಲು ಕಿಚ್ಚ ಸುದೀಪನ ಎಂಟ್ರಿಯಾಗಿದೆ. ಆದರೆ ಅಚ್ಚರಿ ಎಂಬಂತೆ ಬಿಗ್ಬಾಸ್ ವೇದಿಕೆ ಮೇಲಿಂದಲೇ ಕಿಚ್ಚ ಸುದೀಪ್ ಹೊರಟು…

ಮೃತ್ಯುಂಜಯ ನದಿಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ ಭೇದಿಸಿ ಆರೋಪಿಗಳ ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಚಾರ್ಮಾಡಿ ಮೃತ್ಯುಂಜಯ ನದಿಯಲ್ಲಿ ದನದ ಮಾಂಸದ ತ್ಯಾಜ್ಯಗಳನ್ನು ಎಸೆದ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಗಳು ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಮೊಹಮ್ಮದ್ ಇರ್ಷಾದ್ (28) ಹಾಗೂ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಮಹಮ್ಮದ್ ಅಜ್ಮಲ್…

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ಕಾರ್ಯದರ್ಶಿ, ತುಕರಾಮ್ ಆಯ್ಕೆ:

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ 2025 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಿಘ್ನೇಶ್ ಸಿಟಿ ಕಟ್ಟಡದಲ್ಲಿರುವ ಪತ್ರಕರ್ತರ ಸಂಘದಲ್ಲಿ ಜ. 04 ರಂದು ನಡೆಯಿತು.ತಾಲೂಕು ಪತ್ರಕರ್ತರ ಸಂಘದ 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ಏಣಿಂಜೆ,…

ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಮತ್ತು ರಜತ ತುಲಾಭಾರ

ಮಂಗಳೂರು: ಕಾವೂರಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖೆಯ ಸುವರ್ಣ ಮಹೋತ್ಸವ, ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಹಾಗೂ ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಮತ್ತು ರಜತ ತುಲಾಭಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ…

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

ಬಂದಾರು : ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ಜ 02 ರಂದು ನಡೆಯಿತು. ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.…

You Missed

ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ
ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ
ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ
ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ
ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ