ಚಾರ್ಮಾಡಿ ಘಾಟ್ ನಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆದ ಪ್ರಕರಣ: ಪ್ರವಾಸಿಗರ ನಡೆಗೆ ಖಡಕ್ ಸೂಚನೆ ರವಾನಿಸಿದ ಅರಣ್ಯ ಸಚಿವರು

ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಮುಂದಾದ ಪ್ರಯಾಣಿಕರಿಗೆ ಕೊನೆಗೂ ಅರಣ್ಯ ಸಚಿವರು ಖಡಕ್ ಸೂಚನೆ ರವಾನಿಸಿದ್ದಾರೆ. ಇನ್ಮುಂದೆ ಅರಣ್ಯ ಪ್ರದೇಶದೊಳಗೆ ಸಂಚರಿಸುವಾಗ ವಾಹನದಿಂದ ರಸ್ತೆಗಿಳಿದು ಪೋಟೋ ತೆಗೆಯುವುದಾಗಲಿ ಮೋಜು ಮಸ್ತಿ ಮಾಡುವುದಾಗಲಿ…

ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಮುಂದಾದ ಪ್ರಯಾಣಿಕರು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯ ನಾಲ್ಕನೇ ತಿರುವಿನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ಪ್ರಯಾಣಿಕರು ಸೆಲ್ಫೀ ಕ್ಲಿಕ್ಕಿಸುವುದಕ್ಕಾಗಿ ಅದರತ್ತ ಧಾವಿಸಿದ್ದಾರೆ. ವ್ಯಕ್ತಿಯೊಬ್ಬರು ಸೆಲ್ಫೀಗಾಗಿ ಸಮೀಪ ಬರುತ್ತಿದ್ದಂತೆಯೇ ಕಾಡಾನೆ ರೊಚ್ಚಿಗೆದ್ದಿದೆ. ರಸ್ತೆಯಲ್ಲಿ ಕಾಡಾನೆ ನಿಂತಿದ್ದರಿಂದ ಘಾಟ್ ರಸ್ತೆಯಲ್ಲಿ ಸುಮಾರು…

ಪ್ರಧಾನಿ ನರೇಂದ್ರ ಮೋದಿಯವರಿಂದ ನಾಳೆ ಕರ್ನಾಟಕದ 5 ಅಮೃತ್ ರೈಲ್ವೆ ನಿಲ್ದಾಣ ಸೇರಿ 103 ಸ್ಟೇಷನ್ಗಳ ಲೋಕಾರ್ಪಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ 18 ರಾಜ್ಯಗಳಲ್ಲಿ ರೈಲ್ವೆ ಪ್ರಯಾಣಕ್ಕೆ ಪುಷ್ಟಿ ನೀಡಲಿದ್ದಾರೆ. ದೇಶದ 103 ಅಮೃತ್ ರೈಲ್ವೆ ನಿಲ್ದಾಣಗಳು ವಿಮಾನ ನಿಲ್ದಾಣದಂತಹ ಆಕರ್ಷಕ ಸೌಲಭ್ಯಗಳನ್ನು ಪಡೆಯುತ್ತಿವೆ. ಇವುಗಳಲ್ಲಿ ಕರ್ನಾಟಕದ 5 ರೈಲ್ವೆ ನಿಲ್ದಾಣಗಳು ಕೂಡ ಸೇರಿವೆ. ಮುನಿರಾಬಾದ್, ಬಾಗಲಕೋಟೆ,…

💥ಗುಂಡ್ಯ ಸಮೀಪದಲ್ಲಿ ಲಾರಿ ಸರಕಾರಿ ಬಸ್ ನಡುವೆ ಅಫಘಾತ

ಗುಂಡ್ಯ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ…

ಗುಂಡ್ಯ ಸಮೀಪದಲ್ಲಿ Ksrtc ಬಸ್, ಲಾರಿ ಮುಖಾಮುಖಿ ನಾಲ್ವರಿಗೆ ಗಾಯ

ಗುಂಡ್ಯ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ರಾಷ್ಟ್ರೀಯ…

ಧರ್ಮಸ್ಥಳ ಬೊಳಿಯಾರ್ ನಿವಾಸಿ ದೆಹಲಿಯಲ್ಲಿ ಏರೋಸ್ಪೇಸ್ ನಲ್ಲಿ ಉದ್ಯೋಗದಲ್ಲಿದ್ದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು

ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು,…

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ…

ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಚರಂಡಿಗೆ ಬಿದ್ದಿರುವ ಘಟನೆ ಎ. 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ. ರಿಕ್ಷಾ ಚಾಲಕ ಬೆಳ್ತಂಗಡಿಯ ನಿವಾಸಿ ಅಬೂಬಕ್ಕ‌ರ್ ಎಂದು ತಿಳಿದುಬಂದಿದೆ. ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಬೆನಕ ಆಸ್ಪತ್ರೆಯ…

You Missed

ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ
ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ
ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ
ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ