ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 2025ರ ಸಂಭ್ರಮಕ್ಕೆ ವಿವಿಧ ಹೂ ಹಣ್ಣು ಗಳಿಂದ ವಿಶೇಷ ಅಲಂಕಾರ
ಬೆಳ್ತಂಗಡಿ: 2025 ಹೊಸ ಕ್ಯಾಲೆಂಡರ್ ವರ್ಷವನ್ನು ಬರಮಾಡಿಕೊಳ್ಳುವ ಸುಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ಪ್ರತೀ ವರ್ಷದಂತೆ ಈ ವರ್ಷವೂ ಭಕ್ತರು ವಿಶೇಷವಾಗಿ ಹೂವಿನ ಅಲಂಕಾರ ಮಾಡಿದ್ದಾರೆ. ಬೆಂಗಳೂರಿನ ಟಿವಿಎಸ್ ಕಂಪೆನಿ ಉದ್ಯಮಿ ಗೋಪಾಲ್ ರಾವ್ ಹಾಗೂ ಆನಂದ…







