ಕನ್ಯಾಡಿಯಲ್ಲಿ ಧರೆಗುರುಳಿದ ಮರ ರಸ್ತೆ ಸಂಚಾರದಲ್ಲಿ ವ್ಯತ್ಯಯ, ವಿದ್ಯುತ್ ಸಂಪರ್ಕದಲ್ಲಿ ಅಡಚಣೆ, ಸಾರ್ವಜನಿಕರಿಂದ ಮುಂದುವರಿದ ತೆರವು ಕಾರ್ಯ
ಬೆಳ್ತಂಗಡಿ: ತಡರಾತ್ರಿಯಲ್ಲಿ ಉಂಟಾದ ಭಾರಿ ಗಾಳಿಗೆ ತಾಲೂಕಿನ ಉಜಿರೆ ಧರ್ಮಸ್ಥಳ ರಸ್ತೆಯ ಕನ್ಯಾಡಿ ಎಂಬಲ್ಲಿ ಮರಗಳು ಧರೆಗೆ ಉರುಳಿದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ತಕ್ಷಣ ಸ್ಥಳೀಯರು ಕಾರ್ಯಪ್ರವೃತ್ತರಾಗಿ ತೆರವು ಕಾರ್ಯಾಚರಣೆ ಮುಂದುವರೆಸಿದ್ದಾರೆ
DCM ಡಿಕೆ ಶಿವಕುಮಾರ್ ಕೋಡಿಮಠದ ಶ್ರೀ ಗಳ ಭೇಟಿ,
ಹಾಸನ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೋಡಿಮಠದ ಶ್ರೀಗಳನ್ನು ಭೇಟಿಯಾಗಿದ್ದಾರೆ. ಈ ವೇಳೆ, ಶ್ರೀಗಳು ಏನು ಆಶೀರ್ವಾದ ಮಾಡಿದರು ಎನ್ನುವ ಪ್ರಶ್ನೆಗೆ ಡಿಕೆಶಿ ಮಾರ್ಮಿಕವಾಗಿ ಉತ್ತರಿಸಿದರು. ಮುಖ್ಯಮಂತ್ರಿ ಬದಲಾವಣೆಯ ಕುರಿತು ಇತ್ತೀಚೆಗೆ ಕೋಡಿಮಠದ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯವನ್ನು…
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಯವರನ್ನು ಭೇಟಿಮಾಡಿ ಅರಣ್ಯ ಇಲಾಖೆಯಿಂದ ಆಗಬೇಕಾದ ಹಲವು ಕಾರ್ಯಗಳ ಬಗ್ಗೆ ವಿಸ್ತೃತ ಚರ್ಚೆ
ಮಂಗಳೂರು: ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆಂಟೋನಿ ಮರಿಯಪ್ಪ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಇತ್ತೀಚಿಗೆ ಕೊಕ್ಕಡದ ಬಳಿ ಆನೆ ಧಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮಗಳಿಗೆ ಉದ್ಯೋಗ ದೊರಕಿಸಿ ಕೊಡುವ ಬಗ್ಗೆ ಹಾಗೂ…
ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆ ‘ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಜುಲೈ 25ರಂದು (ಶುಕ್ರವಾರ) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ…
ಶಾಸಕ ಹರೀಶ್ ಪೂಂಜ ಅವರಿಂದ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೇಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ
ಬೆಳ್ತಂಗಡಿ : ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು…
ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ
ಕನ್ಯಾಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ನಡೆಸಿಕೊಡುವ ಯಕ್ಷದ್ರುವ ಯಕ್ಷ ಶಿಕ್ಷಣ ಉಚಿತ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆಯು ಗಣ್ಯರು ದೀಪಬೆಳಗಿಸುವ ಮೂಲಕ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ಸಲಹೆಗಾರರಾದ ಭುಜಬಲಿ ಡಿ ಇವರು ಶುಭ ಹಾರೈಸಿದರು,…
ದ.ಕ ಜಿಲ್ಲಾ ಪೊಲೀಸ್ ಶ್ವಾನದಳಕ್ಕೆ “ಲೈಕಾ” ಸೇರ್ಪಡೆ
ಮಂಗಳೂರು: ಮಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಡಾ. ಅರುಣ್ ಕೆ, ಐ.ಪಿ.ಎಸ್ ರವರ ಉಪಸ್ಥಿತಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಶ್ವಾನದಳಕ್ಕೆ ಲ್ಯಾಬ್ರಡರ್ ರಿಟ್ರೀವರ್ ತಳಿಯ “ಲೈಕಾ” ಎಂಬ ಹೆಸರಿನ ಶ್ವಾನದ ಮರಿಯನ್ನು ಸೇರ್ಪಡೆಗೊಳಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜುಲೈ 16ರಿಂದ ಪುರಾಣ ಪ್ರವಚನ ಕಾರ್ಯಕ್ರಮ
ಧರ್ಮಸ್ಥಳ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ. ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ…
ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!
ಮಂಗಳೂರು: ವಿದ್ಯುತ್ ಸರಬರಾಜು ಕಂಪನಿಯು ತನ್ನ ಬಿಲ್ಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಾರಿ ಮಾರ್ಪಾಡು ಮಾಡಿ P&G ಹೆಸರಿನಲ್ಲಿ 0.36 surcharge ಮಾಡುತ್ತಿದ್ದು ಬಳಕೆದಾರರು ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಬಿಲ್ ಪಾವತಿ ಮಾಡುತ್ತಾ ಬಂದಿದ್ದು ಕಳೆದ ಎರಡು ಮೂರು ತಿಂಗಳುಗಳಿಂದ ಈ…
ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ
ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ…