ಶಾಸಕ ಹರೀಶ್ ಪೂಂಜ ಅವರಿಂದ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೇಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ
ಬೆಳ್ತಂಗಡಿ : ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು…
ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ
ಕನ್ಯಾಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ನಡೆಸಿಕೊಡುವ ಯಕ್ಷದ್ರುವ ಯಕ್ಷ ಶಿಕ್ಷಣ ಉಚಿತ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆಯು ಗಣ್ಯರು ದೀಪಬೆಳಗಿಸುವ ಮೂಲಕ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ಸಲಹೆಗಾರರಾದ ಭುಜಬಲಿ ಡಿ ಇವರು ಶುಭ ಹಾರೈಸಿದರು,…
ದ.ಕ ಜಿಲ್ಲಾ ಪೊಲೀಸ್ ಶ್ವಾನದಳಕ್ಕೆ “ಲೈಕಾ” ಸೇರ್ಪಡೆ
ಮಂಗಳೂರು: ಮಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಡಾ. ಅರುಣ್ ಕೆ, ಐ.ಪಿ.ಎಸ್ ರವರ ಉಪಸ್ಥಿತಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಶ್ವಾನದಳಕ್ಕೆ ಲ್ಯಾಬ್ರಡರ್ ರಿಟ್ರೀವರ್ ತಳಿಯ “ಲೈಕಾ” ಎಂಬ ಹೆಸರಿನ ಶ್ವಾನದ ಮರಿಯನ್ನು ಸೇರ್ಪಡೆಗೊಳಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜುಲೈ 16ರಿಂದ ಪುರಾಣ ಪ್ರವಚನ ಕಾರ್ಯಕ್ರಮ
ಧರ್ಮಸ್ಥಳ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ. ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ…
ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!
ಮಂಗಳೂರು: ವಿದ್ಯುತ್ ಸರಬರಾಜು ಕಂಪನಿಯು ತನ್ನ ಬಿಲ್ಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಾರಿ ಮಾರ್ಪಾಡು ಮಾಡಿ P&G ಹೆಸರಿನಲ್ಲಿ 0.36 surcharge ಮಾಡುತ್ತಿದ್ದು ಬಳಕೆದಾರರು ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಬಿಲ್ ಪಾವತಿ ಮಾಡುತ್ತಾ ಬಂದಿದ್ದು ಕಳೆದ ಎರಡು ಮೂರು ತಿಂಗಳುಗಳಿಂದ ಈ…
ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ
ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ…
ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ
ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗಡಿಭಾಗದಿಂದ ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವಕ್ಕೆ…
ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು
ಮಂಗಳೂರು: ನಗರದ ಹೃದಯ ಭಾಗದಲ್ಲಿ ಬಿಜೈ ಕಾಪಿಕಾಡ್ ನಲ್ಲಿ ಪುಟ್ಟದಾದ ಅಂಗನವಾಡಿ ಕೇಂದ್ರವಿದೆ. ಪುಟ್ಟ ಪುಟ್ಟ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದಾರೆ. ಈ ಶಾಲೆ ಅಭಿವೃದ್ಧಿ ಪಡಿಸಬೇಕೆಂಬ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ದಾನಿಗಳ ಮೂಲಕ ಈ…
ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ
Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…
ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ
ಉಜಿರೆ: ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಯನ್ನು 07/08/2025ರಿಂದ 06/09/2025ರವರೆಗೆ ಹಮ್ಮಿಕೊಂಡಿದ್ದು ಆಸಕ್ತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. 18ರಿಂದ 45ವರ್ಷದೊಳಗಿನವರಾಗಿಬೇಕು ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಇದ್ದು ತರಭೇತಿಯ ಸಮಯದಲ್ಲಿ ಸಮವಸ್ತ್ರವನ್ನು…

