ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ
ಚಾರ್ಮಾಡಿ: ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಭಸ್ಮವಾಗಿರುವ ಘಟನೆ ವರದಿಯಾಗಿದೆ. ದ.ಕ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದ ಜೇನುಕಲ್ಲು- ಆಲೇಖಾನ್ ಮಧ್ಯೆ ಬರುವ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಸ್ತೆ…
ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್
ಸಕಲೇಶಪುರ: ನಿರ್ಗತಿಕ ವೃದ್ಧರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಭಿವೃದ್ಧಿಯೊಂದಿಗೆ ಸೂರು ಇಲ್ಲದೇ ಇರುವ ನಿರ್ಗತಿಕರಿಗೆ ಆಸರೆಗಾಗಿ ಸ್ವಂತ ಸೂರು ಒದಗಿಸುವುದೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜಯೆ ಉದ್ದೇಶ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಪುತ್ರಿ…
ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ
ಮಂಗಳೂರು: ಮಂಗಳೂರಿನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ 2026ರ ಅಂಗವಾಗಿ ನಡೆದ ಆಯುಷ್ ಅಭಿನಂದನ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಬೆನಕ ಹೆಲ್ತ್ ಸೆಂಟರ್, ಉಜಿರೆಯ ಸಂಸ್ಥಾಪಕರು ಹಾಗೂ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ ಕೆ ಅವರಿಗೆ ಸಮಾಜಕ್ಕೆ ಆಯುಷ್…






