ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಇಬ್ಬರು ಪೈಲಟ್ ಗಳ ಸಾವು

ಛತ್ತೀಸ್‌ಗಢ ಜಶ್‌ಪುರ-ನಾರಾಯಣಪುರದಲ್ಲಿನ ರತನ್‌ಪಹ್ಲಿ ಅರಣ್ಯದಲ್ಲಿ ಖಾಸಗಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ವಿಮಾನವು ಪತನಗೊಂಡಿದ್ದು ಕೂಡಲೇ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಅರಣ್ಯ ಸುತ್ತ ಆವರಿಸಿದೆ. ಈ ವೇಳೆ ವಿಮಾನದಲ್ಲಿ ಎಷ್ಟು…

ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

ಧರ್ಮಸ್ಥಳ : ಇಂದು ಸುರಿದ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರದ ರೆಂಬೆವೊಂದು ಮುರಿದು ಬಿದ್ದ ಘಟನೆ ಧರ್ಮಸ್ಥಳ ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯ ನಿಡ್ಲೆ ಭಾಗದ ವರದಿಗಾರ ರೂಪೇಶ್ ಎಂಬವರಿಗೆ ಸೇರಿದ…

ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

ನೆರಿಯ (ಏ. 16): ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ…

ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ…

ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸೋಮಂತಡ್ಕ ಬಸ್ ನಿಲುಗಡೆ ವಿಚಾರದಲ್ಲಿ ಗಂಭೀರ ನಿರ್ಲಕ್ಷ್ಯದ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲೇ “ವೇಗದೂತ ಹಾಗೂ ಸಾಮಾನ್ಯ ಬಸ್ ನಿಲುಗಡೆ” ಎಂದು ಬೋರ್ಡ್ ಅಳವಡಿಸಿರುವುದರ ಜೊತೆಗೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದಲೂ ಅಧಿಕೃತ…

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಏ17)ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.…

ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

ಬೆಳ್ತಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀಮತಿ ಮಿನಾಕ್ಷಿ ಮತ್ತು ಸಾಂತಪ್ಪ ಸುವರ್ಣ ಕುಟುಂಬಸ್ಥರ ಹರಕೆಯ ಸೇವಾರ್ಥವಾಗಿ ‘ಶ್ರೀ ದೇವಿ ಮಹಾತ್ಮ’ ಎಂಬ ಪೌರಾಣಿಕ ಕಥಾ ಭಾಗವು ಏ.13ರಂದು ಬಳಂಜದ ಸುವರ್ಣ ನಿಲಯದಲ್ಲಿ ಜರುಗಿತು. ಸಂಜೆ…

ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

ಸುಳ್ಯ: ಸುಳ್ಯ ತಾಲೂಕು ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯನ್ನು ಯಶಸ್ವಿಯಾಗಿ ರಕ್ಷಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರಕ್ಷಣೆ ಬಳಿಕ ಕಾಡಾನೆ ಜನವಸತಿ ಪ್ರದೇಶದತ್ತ ದೌಡಾಯಿಸಿದ್ದು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ನಿನ್ನೆ ರಾತ್ರಿ ಕಲ್ಚೆರ್ಪೆಯ ಪ್ರಜ್ವಲ್ ಎಂಬವರ ಬಾವಿಗೆ…

ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ ಕಲ್ಲುಚರ್ಪೆಯಲ್ಲಿ ನಡೆದ ಘಟನೆ

ಸುಳ್ಯ: ಕಾಡಾನೆಯೊಂದು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಪೆರಾಜೆ ಕಲ್ಲುಚರ್ಪೆ ಬಳಿ ನಡೆದಿದೆ. ಕಾಡಿನಿಂದ ನಾಡಿಗೆ ಬಂದ ಕಾಡಾನೆಯೊಂದು ಸುಮಾರು 50ಅಡಿ ಆಳದ ಬಾವಿಗೆ ಆಯತಪ್ಪಿ ಬಿದ್ದ ಪರಿಣಾಮವಾಗಿ ಆಳ ಬಾವಿಯಲ್ಲಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಆನೆ ರಕ್ಷಣೆ ಕಾರ್ಯಕ್ಕೆ ಮುಂದಾಗುವ…

ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

ಬೆಳ್ತಂಗಡಿ: ಮಡಂತ್ಯಾರು ಸಮೀಪದ ಕೊಲ್ಪೆದ ಬೈಲು ಎಂಬಲ್ಲಿ ಏ.12 ರಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೊಲ್ಪದ ಬೈಲು ರಸ್ತೆಯ ಬಳಿ ಮಕ್ಕಳಿಬ್ಬರ ಜೊತೆ ಮಹಿಳೆಯರಿಬ್ಬರು ನಡೆದುಕೊಂಡು ಹೋಗುತ್ತಿರುವ ಸಮಯದಲ್ಲಿ ಮಂಗಳೂರು…

You Missed

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ
ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ
ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ
ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ
ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ
ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!